- Tag results for T-Manas
![]() | ಕೇಂದ್ರ ಸರ್ಕಾರದಿಂದ ಟಿ-ಮನಸ್ ಯೋಜನೆ ಜಾರಿ, ಕರ್ನಾಟಕದ ಇ-ಮನಸ್ ಯೋಜನೆಯೇ ಇದಕ್ಕೆ ಮಾದರಿ!ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ, ಕೇಂದ್ರ ಸರ್ಕಾರವು ಟಿ-ಮನಸ್ ಎಂಬ ಯೋಜನೆ ಜಾರಿ ಮಾಡಿದೆ. ಕರ್ನಾಟಕದ ಇ-ಮನಸ್ ಯೋಜನೆಯೇ ಇದಕ್ಕೆ ಪ್ರೇರಣೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. |
![]() | ನಿಮ್ಹಾನ್ಸ್ ಮೂಲಕ 24X7 ಗಂಟೆ ಮಾನಸಿಕ ಆರೋಗ್ಯ ಸೇವೆ ನೀಡಲಿರುವ ಟಿ-ಮನಸ್ಟೆಲಿ ಮಾನಸಿಕ ಆರೋಗ್ಯ ಸಹಾಯ ಮತ್ತು ರಾಷ್ಟ್ರೀಯ ಕಾರ್ಯ ಯೋಜನೆಗೆ ರಾಜ್ಯಗಳ ಟಿ-ಮನಸ್ ಅಭಿಯಾನಗಳಗಳನ್ನು ಕೇಂದ್ರ ಬಜೆಟ್ ನಲ್ಲಿ ಘೋಷಿಸಿರುವಂತೆ ಕಾರ್ಯರೂಪಕ್ಕೆ ತರಲಾಗುತ್ತಿದ್ದು ಅದಕ್ಕೆ ನಿಮ್ಹಾನ್ಸ್ ನೋಡಲ್ ಕೇಂದ್ರಗಳನ್ನು ನೇಮಕ ಮಾಡಿದೆ. ಅದರ ಮೂಲಕ 24*7 ಸಮಯಗಳ ಕಾಲ ಮಾನಸಿಕ ಆರೋಗ್ಯ ನೆರವು ಸಿಗಲಿದೆ. |