- Tag results for T20 WC
![]() | ಟಿ20 ವಿಶ್ವಕಪ್: ಕೇವಲ 5 ನಿಮಿಷದಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡೌಟ್!2022ರ ಟಿ20 ವಿಶ್ವಕಪ್ ಟೂರ್ನಿಯ ಹಿನ್ನೆಲೆ ಪಂದ್ಯಾವಳಿಯ ಟಿಕೆಟ್ ಬುಕಿಂಗ್ ಅನ್ನು ಸಾರ್ವಜನಿಕರಿಗೆ ಬಿಡಲಾಗಿದ್ದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಟಿಕೆಟ್ಗಳು ಕೇವಲ ಐದು ನಿಮಿಷದಲ್ಲಿ ಬಿಕರಿಯಾಗಿದೆ. |
![]() | ಐಸಿಸಿಯ ಅತ್ಯಂತ ಮೌಲ್ಯಯುತ ತಂಡಕ್ಕೆ ಬಾಬರ್ ನಾಯಕ: ಭಾರತಕ್ಕೆ ಕೈತಪ್ಪಿದ ಅವಕಾಶ!ಐಸಿಸಿ ಟಿ20 ವಿಶ್ವಕಪ್ ಗಾಗಿ ತನ್ನ ತಂಡವನ್ನು ಪ್ರಕಟಿಸಿದ್ದು, ಈ ತಂಡಕ್ಕೆ ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. |
![]() | 'ಓವರ್ ಸ್ಮಾರ್ಟ್ ಬೇಡ' ಲೈವ್ ಟಿವಿ ಶೋನಲ್ಲಿ ಶೋಯೆಬ್ ಅಖ್ತರ್ ಗೆ 'ಗೆಟ್ ಔಟ್' ಎಂದ ನಿರೂಪಕ; ವಿಡಿಯೋ ವೈರಲ್!ಟೀಮ್ ಇಂಡಿಯಾ ವಿರುದ್ಧ ಗೆದ್ದ ಮೇಲೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಟಿವಿ ಶೋಗಳಲ್ಲಿ ಠಿಕಾಣಿ ಹೂಡಿದ್ದಾರೆ. ಲೈವ್ ಕಾರ್ಯಕ್ರಮಗಳಲ್ಲಿ ತಾವೇ ದೊಡ್ಡ ಸ್ಟಾರ್ ಗಳು ಅನ್ನೋ ಕೊಂಬುಗಳು ಅವರಿಗೆ ಬಂದ್ಬಿಟ್ಟಿವೆ. ಭಾರತದ ಕೊಹ್ಲಿ ಪಡೆ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. |
![]() | ಬಿಸಿಸಿಐನ ಆ ವ್ಯಕ್ತಿಗೆ 'ಬುದ್ದು' ಪ್ರಶಸ್ತಿ ನೀಡಬೇಕು; ಪಾಕ್ ಜೊತೆ ಟೀಂ ಇಂಡಿಯಾ ಆಡಲೇಬಾರದು: ಸುಬ್ರಮಣಿಯನ್ ಸ್ವಾಮಿಭಯೋತ್ಪಾದಕ ದೇಶವಾಗಿರುವ ಪಾಕಿಸ್ತಾನದೊಂದಿಗೆ, ನಮ್ಮ ಟೀಮ್ ಇಂಡಿಯಾ ಕ್ರಿಕೆಟ್ ಆಡಬಾರದು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. |
![]() | ಕೊರೋನಾ ಉಲ್ಬಣ: ಮೂರು ಟಿ 20 ವಿಶ್ವಕಪ್ ಯುರೋಪಿಯನ್ ಅರ್ಹತಾ ಪಂದ್ಯಗಳು ರದ್ದು-ಐಸಿಸಿ ಘೋಷಣೆಮೂರು ಟಿ 20 ವಿಶ್ವಕಪ್ ಸಬ್ ರೀಜನಲ್ ಯುರೋಪ್ ಕ್ವಾಲಿಫೈಯರ್ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದ 2022 ರ ಪುರುಷರ ವಿಭಾಗದ ಪಾಥ್ವೇ ಪಂದ್ಯಾವಳಿಗಳು ಕೋವಿಡ್ 19 ರ ಕಾರಣದಿಂದಾಗಿ ರದ್ದುಗೊಂಡಿವೆ ಎಂದು ಐಸಿಸಿ ಶುಕ್ರವಾರ ತಿಳಿಸಿದೆ. |