- Tag results for T20 WorldCup
![]() | 17ರ ಪೈಕಿ 16 ಪಂದ್ಯದಲ್ಲಿ 2ನೇ ಬ್ಯಾಟಿಂಗ್ ಮಾಡಿದ ತಂಡಕ್ಕೆ ಜಯ; ದುಬೈ ಕ್ರೀಡಾಂಗಣದಲ್ಲಿ ಟಾಸ್ ಗೆದ್ದವನೇ ಬಾಸು!ಯುಎಇ ಮತ್ತು ಒಮನ್ ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಫೈನಲ್ ಹಂತಕ್ಕೆ ಬಂದು ನಿಂತಿದ್ದು, ಇಲ್ಲಿಯವರೆಗೂ ನಡೆದ ಬಹುತೇಕ ಎಲ್ಲ ಪಂದ್ಯಗಳಲ್ಲಿ ಟಾಸ್ ಅತ್ಯಂತ ನಿರ್ಣಾಯಕವಾಗಿತ್ತು. |
![]() | ಟಿ20 ವಿಶ್ವಕಪ್: ಪಾಕ್ ಗೆ ಮತ್ತೆ ನಾಕೌಟ್ ಹಾರ್ಟ್ ಬ್ರೇಕ್; 34 ವರ್ಷಗಳಿಂದ ಆಸಿಸ್ ಅಜೇಯ ದಾಖಲೆ ಮುಂದುವರಿಕೆಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತದಲ್ಲಿ ಆಸ್ಚ್ರೇಲಿಯಾ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿರುವ ಪಾಕಿಸ್ತಾನ ಕ್ರಿಕೆಟ್ ತಂಡ ತನ್ನ ಹಳೆಯ ಹೀನಾಯ ದಾಖಲೆಯೊಂದನ್ನು ಮುಂದುವರೆಸಿದೆ. |
![]() | ಟಿ20 ವಿಶ್ವಕಪ್: ಆಗ ಹಸ್ಸಿ, ಈಗ ವೇಡ್; ಪಾಕ್ ಕೈಯಿಂದ ಗೆಲುವು ಕಸಿದ ಆಸಿಸ್ ಎಡಗೈ ಬ್ಯಾಟ್ಸಮನ್ ಗಳು!ಈ ಹಿಂದೆ 2010ರಲ್ಲಿ ಮೈಕ್ ಹಸ್ಸಿ ಪಾಕ್ ಕೈಯಿಂದ ಗೆಲುವು ಕಸಿದಿದ್ದರು. ಇದೀಗ ಮತ್ತೆ ಅದೇ ಇತಿಹಾಸ ಪುನಾರಾವರ್ತನೆಯಾಗಿದ್ದು, ಗೆಲ್ಲುವ ಉತ್ಸಾಹದಲ್ಲಿದ್ದ ಪಾಕ್ ನಿಂದ ಮ್ಯಾಥ್ಯೂವೇಡ್ ಹ್ಯಾಟ್ರಿಕ್ ಸಿಕ್ಸ್ ಮೂಲಕ ಗೆಲುವು ಕಸಿದಿದ್ದಾರೆ. |
![]() | ಟಿ20 ವಿಶ್ವಕಪ್: ಪಾಕ್ ಮಣಿಸಿ, ರನ್ ಚೇಸಿಂಗ್ ನಲ್ಲೂ ದಾಖಲೆ ಬರೆದ ಆಸಿಸ್ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ವಿರೋಚಿತ ಗೆಲುವು ಸಾಧಿಸಿ ಪಾಕಿಸ್ತಾನವನ್ನು ಟೂರ್ನಿಯಿಂದ ಹೊರದಬ್ಬಿದ ಆಸ್ಟ್ರೇಲಿಯಾ ಅದೇ ಪಂದ್ಯದಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ. |
![]() | ದೇಶಕ್ಕಿಂತ ಐಪಿಎಲ್ ಹೆಚ್ಚಾದಾಗ ಹೀಗಾಗುತ್ತದೆ: ಟಿ20 ವಿಶ್ವಕಪ್ ನಿಂದ ಹೊರಬಿದ್ದ ಟೀಂ ಇಂಡಿಯಾ ಕುರಿತು ಕಪಿಲ್ ದೇವ್ ಹೇಳಿಕೆಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೊರಬಿದ್ದ ಟೀಂ ಇಂಡಿಯಾ ಕುರಿತು ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಅವರು ಹೇಳಿಕೆ ನೀಡಿದ್ದು, ದೇಶಕ್ಕಿಂತ ಐಪಿಎಲ್ ಹೆಚ್ಚಾದಾಗ ಹೀಗಾಗುತ್ತದೆ ಎಂದು ಹೇಳಿದ್ದಾರೆ. |