- Tag results for T20 World Cup
![]() | ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ ಬಹುಮಾನ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ. |
![]() | ಐತಿಹಾಸಿಕ ಸಾಧನೆ: ಭಾರತ ಮಹಿಳೆಯರ ಮುಡಿಗೆ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್ಜಾಗತಿಕ ಕ್ರಿಕೆಟ್ ಲೋಕದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ಚೊಚ್ಚಲ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ. |
![]() | ಕ್ಯಾಸಿನೋ, ಭ್ರಷ್ಟಾಚಾರ ಮತ್ತು ನಕಲಿ ಪ್ರವಾದಿ: ಕಳೆದ T20 ವಿಶ್ವಕಪ್ ನಲ್ಲಿ ಶ್ರೀಲಂಕಾ ಕಳಪೆ ಪ್ರದರ್ಶನಕ್ಕೆ ಕಾರಣಗಳು!ಆಸ್ಟ್ರೇಲಿಯಾದಲ್ಲಿ ನಡೆದಿದ್ದ 2022ರ ಟಿ20 ಕ್ರಿಕೆಟ್ ವಿಶ್ವಕಪ್ ನಲ್ಲಿ ಶ್ರೀಲಂಕಾದ ಪ್ರದರ್ಶನವು ತುಂಬಾ ಕಳಪೆಯಾಗಿತ್ತು. ಅಲ್ಲದೆ ತಂಡ ಸೂಪರ್-12 ಹಂತದಿಂದ ಹೊರಹಾಕಬೇಕಾಯಿತು. |
![]() | ಮಿಷನ್ 2024: ಹೊಸ ನಾಯಕ ಹಾರ್ದಿಕ್ ನೇತೃತ್ವದಲ್ಲಿ 'ಬಿಗ್ 3 ರಹಿತ' ಭಾರತ T20 ತಂಡಕ್ಕೆ ಹೊಸ ಸವಾಲು2024ರ ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ಆರಂಭಿಸಿರುವ ಭಾರತ ತಂಡಕ್ಕೆ 2023 ಬಹುದೊಡ್ಡ ಸವಾಲಾಗಿದ್ದು, ಲಂಕಾ ಪ್ರವಾಸಕ್ಕೆ ಸಜ್ಜುಗೊಂಡಿರುವ ಹಾರ್ದಿಕ್ ಪಾಂಡ್ಯಾ ನೇತೃತ್ವದ 'ಬಿಗ್ 3 ರಹಿತ' ಭಾರತ ತಂಡಕ್ಕೆ ಅಗ್ನಿ ಪರೀಕ್ಷೆ ಎದುರಾಗಲಿದೆ. |
![]() | ಮೆಲ್ಬರ್ನ್ ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಟೆಸ್ಟ್ ಸರಣಿ ಆಯೋಜನೆಗೆ ಎಂಸಿಸಿ ಉತ್ಸಾಹಮೆಲ್ಬರ್ನ್ ನಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ಟೆಸ್ಟ್ ಸರಣಿ ಆಯೋಜನೆಗೆ ಎಂಸಿಸಿ ಉತ್ಸಾಹ ತೋರಿದ್ದು, ಈ ಸಂಬಂಧ ಉಭಯ ಕ್ರಿಕೆಟ್ ಸಂಸ್ಥೆಗಳಿಗೆ ಮನವಿ ಮಾಡಿದೆ. |
![]() | ಅಂಧರ T20 ವಿಶ್ವಕಪ್ 2022: ಬಾಂಗ್ಲಾವನ್ನು ಸೋಲಿಸಿ ಸತತ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ!ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಅಂಧರ ಟಿ20 ವಿಶ್ವಕಪ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ. |
![]() | ಹೊಸ ಸ್ವರೂಪದಲ್ಲಿ 2024ರ ಟಿ20 ವಿಶ್ವಕಪ್: 20 ದೇಶಗಳಿಂದ ಪ್ರಶಸ್ತಿಗೆ ಪೈಪೋಟಿ, ಸೂಪರ್ 12, ಸೂಪರ್ 8 ಹಂತಗಳು!ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ 2022ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಭರ್ಜರಿ ಯಶಸ್ಸಿನೊಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನೂ ಕೂಡ ವಿಶೇಷ ಮಾಡಲು ಐಸಿಸಿ ಸಿದ್ಧತೆ ನಡೆಸಿದೆ. |
![]() | ICC T20 Rankings: ಸೂರ್ಯ ಕುಮಾರ್ ಯಾದವ್ ಅಗ್ರ ಸ್ಥಾನ ಅಬಾಧಿತ, ಭರ್ಜರಿ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ!ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಐಸಿಸಿ ಟಿ20 ರ್ಯಾಂಕಿಂಗ್ ಪರಿಷ್ಕರಣೆ ಮಾಡಿದ್ದು, ಬ್ಯಾಟರ್ ಗಳ ಪಟ್ಟಿಯಲ್ಲಿ ಈ ಹಿಂದೆ ಅಗ್ರ ಸ್ಥಾನಕ್ಕೇರಿದ್ದ ಸೂರ್ಯಕುಮಾರ್ ಯಾದವ್ ತಮ್ಮ ಸ್ಥಾನ ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದು, ಭರ್ಜರಿ ಪ್ರದರ್ಶನ ತೋರಿದ್ದ ಹಾರ್ದಿಕ್ ಪಾಂಡ್ಯ ಭರ್ಜರಿ ಬಡ್ತಿ ಪಡೆದಿದ್ದಾರೆ. |
![]() | 2024ರ ಟಿ20 ವಿಶ್ವಕಪ್ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು 2024ರ ಟಿ20 ವಿಶ್ವಕಪ್ ಗೆ ತಂಡದ ನಾಯಕರನ್ನಾಗಿ ಮಾಡಿ ಹೊಸ ತಂಡ ಕಟ್ಟುವ ಕೆಲಸ ಪ್ರಾರಂಭಿಸಿ ಎಂದು ಹೇಳಿದ್ದಾರೆ. |
![]() | T20 ವಿಶ್ವಕಪ್ 2022: ಪಂದ್ಯಾವಳಿಯ ಅತ್ಯುತ್ತಮ 11 ಆಟಗಾರರ ತಂಡ ಪ್ರಕಟ, ಭಾರತದ ಇಬ್ಬರಿಗೆ ಸ್ಥಾನ!T20 ವಿಶ್ವಕಪ್ 2022ರ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಟ್ರೋಫಿಯನ್ನು ವಶಪಡಿಸಿಕೊಂಡಿದ್ದು ಅರ್ಧಶತಕದೊಂದಿಗೆ ಬೆನ್ ಸ್ಟೋಕ್ಸ್ ಪಂದ್ಯಶ್ರೇಷ್ಠ ಆಟವಾಡಿ ಇಂಗ್ಲೆಂಡ್ಗೆ ಹೀರೋ ಆಗಿದ್ದರು. |
![]() | ಆ್ಯಶಸ್ ಬಳಿಕ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ: ಆಸಿಸ್ ಸ್ಟಾರ್ ಬ್ಯಾಟರ್ ವಾರ್ನರ್ ಸುಳಿವು!ಮುಂದಿನ ವರ್ಷ ನಡೆಯಲಿರುವ ಆ್ಯಶಸ್ ಸರಣಿಯ ಬಳಿಕ ತಾವು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳುವ ಕುರಿತು ಆಸ್ಟ್ರೇಲಿಯಾ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಸುಳಿವು ನೀಡಿದ್ದಾರೆ. |
![]() | ಇಂಗ್ಲೆಂಡ್ ಮುಂದೆ ಮುಗ್ಗರಿಸಿದ ಪಾಕ್: ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಜೋಸ್ ಬಟ್ಲರ್ ಪಡೆ!ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವಿನ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ. |
![]() | ಐಸಿಸಿ ಟಿ20 ವಿಶ್ವಕಪ್ ಫೈನಲ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಐಸಿಸಿ ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರ ಹುರಿದುಂಬಿಸಿದ ಬ್ರಿಟನ್ ಪ್ರಧಾನಿ ಸುನಕ್!ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನದೊಂದಿಗೆ ಇಂದು ಸೆಣಸಲಿರುವ ಇಂಗ್ಲೆಂಡ್ ತಂಡಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭ ಕೋರಿದ್ದು, ಟ್ವೀಟ್ ಮೂಲಕ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. |
![]() | ರಿಷಬ್ ಪಂತ್ ರನ್ನು ಭಾರತ ಸರಿಯಾಗಿ ಬಳಸಿಕೊಂಡಿಲ್ಲ: ರೋಹಿತ್ ಶರ್ಮಾ ನಾಯಕತ್ವವನ್ನು ಪ್ರಶ್ನಿಸಿದ ಮೈಕಲ್ ವಾನ್ಟಿ20 ವಿಶ್ವಕಪ್ನಲ್ಲಿ ಪ್ರತಿಭಾವಂತ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ರನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಭಾರತೀಯ ಚಿಂತಕರ ಚಾವಡಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. |