• Tag results for TDP

ಚಂದ್ರಬಾಬು ನಾಯ್ಡು ಮತ್ತೆ ಸಿಎಂ ಆಗುವವರೆಗೂ ಅರ್ಧ ತಲೆ ಕೂದಲು, ಅರ್ಧ ಮೀಸೆ ಬೋಳಿಸಲು ಟಿಡಿಪಿ ಮುಖಂಡ ಪ್ರತಿಜ್ಞೆ

ನೆಲ್ಲೂರು ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಟಿಡಿಪಿ ಮುಖಂಡರೊಬ್ಬರು ಶುಕ್ರವಾರ ಅರ್ಧ ತಲೆ ಕೂದಲು ಹಾಗೂ ಅರ್ಧ ಮೀಸೆಯನ್ನು ಬೋಳಿಸಿಕೊಂಡಿದ್ದಾರೆ.

published on : 19th November 2021

ಸದನದಲ್ಲಿ ತೀವ್ರ ಅಪಮಾನ: ಸಿಎಂ ಗಾದಿಗೇರುವವರೆಗೂ ಅಸೆಂಬ್ಲಿಗೆ ಕಾಲಿಡುವುದಿಲ್ಲ ಎಂದು ಚಂದ್ರಬಾಬು ನಾಯ್ಡು ಶಪಥ!

ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ.

published on : 19th November 2021

ರಾಜಕೀಯ ದ್ವೇಷ: ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರ ಭೀಕರ ಹತ್ಯೆ!

ಆಂಧ್ರ ಪ್ರದೇಶದಲ್ಲಿ ಮತ್ತೆ ಹತ್ಯಾ ರಾಜಕೀಯ ಮುಂದುವರೆದಿದ್ದು, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

published on : 17th June 2021

ಅಮರಾವತಿ ಭೂ ಹಗರಣ ಪ್ರಕರಣ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಸಿಐಡಿ ನೋಟಿಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಭಾರೀ ಸಂಚಲನ ಮೂಡಿಸಿರುವ ಅತೀ ದೊಡ್ಡ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಡಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

published on : 16th March 2021

ಟಿಡಿಪಿ ಮುಖಂಡನ ಕಾರನ್ನು ಅಡ್ಡಗಟ್ಟಿ, ರಾಡುಗಳಿಂದ ಹಲ್ಲೆ ನಡೆಸಿದ ಅಪರಿಚಿತರು: ಸಿಸಿಟಿವಿಯಲ್ಲಿ ಸೆರೆ!

ಟಿಡಿಪಿ ವಕ್ತಾರ ಕೊಮ್ಮರೆಡ್ಡಿ ಪಟ್ಟಾಭಿ ಕಾರನ್ನು ಅಡ್ಡಗಟ್ಟಿದ್ದ ಅಪರಿಚಿತರು,ರಾಡು ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಈ ದಾಳಿಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

published on : 2nd February 2021

ತೆಲಂಗಾಣ: ಹಾಡಹಗಲೇ ಟಿಡಿಪಿಯ ಮಾಜಿ ಪುರಸಭೆ ಸದಸ್ಯ ಬರ್ಬರ ಹತ್ಯೆ!

ತೆಲುಗು ದೇಶಂ ಪಕ್ಷದ ಮಾಜಿ ಪುರಸಭೆಯ ಸದಸ್ಯರೊಬ್ಬರನ್ನು ಇಂದು ಮುಂಜಾನೆ ಹಾಡಹಾಗಲೇ ಬರ್ಬರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ಈ ಹತ್ಯೆಯ ಹಿಂದೆ ಹಳೇ ದ್ವೇಷದ ಕಾರಣವಿದೆ ಎಂದು ಪೊಲೀಸರು ಹೇಳಿದ್ದಾರೆ.

published on : 28th January 2021

'ಹಿಂದೂಗಳೇನೂ ಬೆಕ್ಕುಗಳಲ್ಲ.. ಬಿಜೆಪಿ ಏಕಾಂಗಿಯಾಗಿ ಸೆಣಸುವುದೇ ಉತ್ತಮ': ಸುಬ್ರಮಣಿಯನ್ ಸ್ವಾಮಿ

ತೆಲುಗು ದೇಶಂ ಮತ್ತು ವೈಎಸ್ ಆರ್ ಕಾಂಗ್ರೆಸ್ ಎರಡೂ ಪಕ್ಷಗಳು ಬಿಜೆಪಿ ನಂಬರ್ 1 ಎದುರಾಳಿ ಪಕ್ಷಗಳಾಗಿದ್ದು, ಒಂದು ವಿಚಾರದಲ್ಲಿ ಮಾತ್ರ ನನ್ನ ಬೆಂಬಲ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಇರುತ್ತದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

published on : 21st January 2021

ಗುಂಟೂರು: ಟಿಡಿಪಿ ನಾಯಕನ ಕತ್ತು ಸೀಳಿ ಭೀಕರ ಹತ್ಯೆ

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

published on : 4th January 2021

ರಾಶಿ ಭವಿಷ್ಯ