- Tag results for TMC MP
![]() | ರಾಜ್ಯಸಭೆಗೆ ಟಿಎಂಸಿ ಸಂಸದೆ ಅರ್ಪಿತಾ ಘೋಷ್ ರಾಜೀನಾಮೆ!ಟಿಎಂಸಿ ಸಂಸದೆ ಅರ್ಪಿತಾ ಘೋಷ್ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ವಿಚಾರಣೆಗೆ ಹಾಜರುಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. |
![]() | ಟಿಎಂಸಿ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮಮತಾ ಬ್ಯಾನರ್ಜಿ ಸರ್ವಾನುಮತದಿಂದ ಆಯ್ಕೆಪಶ್ಚಿಮ ಬಂಗಾಳದ ಮುಖ್ಯಮಂತ್ರಿಯೂ ಆಗಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಸಂಸದರು ಸರ್ವಾನುಮತದಿಂದ ತಮ್ಮ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. |
![]() | ಟಿಎಂಸಿ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮಮತಾ ಬ್ಯಾನರ್ಜಿ ಸರ್ವಾನುಮತದಿಂದ ಆಯ್ಕೆಪಶ್ಚಿಮ ಬಂಗಾಳದ ಮುಖ್ಯಮಂತ್ರಿಯೂ ಆಗಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಸಂಸದರು ಸರ್ವಾನುಮತದಿಂದ ತಮ್ಮ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. |
![]() | ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತುರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. |
![]() | ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಬಂಗಾಳ ರಾಜ್ಯಪಾಲ ಧಂಕರ್ ವಿರುದ್ಧ ದೂರು ನೀಡಿ, ಅವರ ಅವಧಿ ಮುಗಿದ ನಂತರ ಕ್ರಮ ಜರುಗಿಸಬಹುದು: ಟಿಎಂಸಿ ಸಂಸದಪಶ್ಚಿಮ ಬಂಗಾಳ ರಾಜ್ಯಪಾಲ ಮತ್ತು ಟಿಎಂಸಿ ಸರ್ಕಾರದ ನಡುವಿನ ಸಂಘರ್ಷ ಮುಂದುವರೆದಿದ್ದು, ರಾಜ್ಯಪಾಲ ಜಗದೀಶ್ ಧಂಕರ್ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿ.... |
![]() | ಪಶ್ಚಿಮ ಬಂಗಾಳ ಚುನಾವಣೆ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಟಿಎಂಸಿಯ ದಿನೇಶ್ ತ್ರಿವೇದಿಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯದಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು... |
![]() | ಲೋಕಸಭೆಯಲ್ಲಿ ಟಿಎಂಸಿ ಹೇಳಿಕೆ ವಿವಾದ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ- ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿರಾಮ ಮಂದಿರ ತೀರ್ಪು ಮತ್ತು ಹಿಂದಿನ ಮುಖ್ಯ ನ್ಯಾಯಮೂರ್ತಿಗಳನ್ನು ತಂದು ವಿವಾದ ಸೃಷ್ಟಿಸಲು ನೋಡುವುದು ಗಂಭೀರ ವಿಷಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲಿದ್ದೇವ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. |