• Tag results for TMC leader

ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಏಳು ಶವಗಳ ಪತ್ತೆ!

ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ಕೆಲವು ಸುಟ್ಟ ಮನೆಗಳಿಂದ ಏಳು ಮೃತದೇಹಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 22nd March 2022

ಪಶ್ಚಿಮ ಬಂಗಾಳ: ಟಿಎಂಸಿ ನಾಯಕನ ಗುಂಡಿಕ್ಕಿ ಹತ್ಯೆ, ಇದು ಬಿಜೆಪಿ ಕೊಲೆ ಎಂದ ಆಡಳಿತ ಪಕ್ಷ

ಉಪ ಚುನಾವಣೆ ಎದುರಿಸಲಿರುವ ಉತ್ತರ 24 ಪರಗಣದ ಖರ್ದಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಯುವ ಘಟಕದ ನಾಯಕನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

published on : 14th August 2021

ನಾರದ ರಹಸ್ಯ ಕಾರ್ಯಾಚರಣೆ ಕೇಸು: ನಾಲ್ಕು ಟಿಎಂಸಿ ನಾಯಕರಿಗೆ ಕೋಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು 

ನಾರದ ಸುದ್ದಿವಾಹಿನಿ ರಹಸ್ಯ ಕಾರ್ಯಾಚರಣೆ ಕೇಸಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

published on : 28th May 2021

ನಾರದಾ ಸ್ಟಿಂಗ್ ಆಪರೇಷನ್ ಕೇಸು: ಹೈಕೋರ್ಟ್ ನ ಗೃಹ ಬಂಧನ ಆದೇಶ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಸಿಬಿಐ

ನಾರದ ಸ್ಟಿಂಗ್ ಆಪರೇಷನ್ ಕೇಸಿನಲ್ಲಿ ನಾಲ್ವರು ಟಿಎಂಸಿ ನಾಯಕರನ್ನು ಗೃಹ ಬಂಧನಕ್ಕೊಳಪಡಿಸುವಂತೆ ಕೋಲ್ಕತ್ತಾ ಹೈಕೋರ್ಟ್ ನೀಡಿರುವ ಆದೇಶಕ್ಕೆ ವಿರುದ್ಧವಾಗಿ ಸಿಬಿಐ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

published on : 24th May 2021

ನಾರದಾ ವಿವಾದ: ಬಂಧನಕ್ಕೊಳಗಾಗಿದ್ದ ತೃಣಮೂಲ ಮುಖಂಡರಿಗೆ ಜಾಮೀನು, ಸಿಬಿಐ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಒತ್ತಾಯ

ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮತ್ತು ಇತರರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳದ ಸಿಬಿಐ ಕಚೇರಿಯ ಹೊರಗೆ ಸೋಮವಾರ ಟಿಎಂಸಿ ಕಾರ್ಯಕರ್ತರು ಲಾಕ್ ಡೌನ್ ನಿಯಮಗಳನ್ನು ಗಾಳಿಗೆ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಹೈವೊಲ್ಟೇಜ್ ರಾಜಕೀಯ ಹೈಡ್ರಾಮವೇರ್ಪಟ್ಟಿತ್ತು.

published on : 17th May 2021

'ನಾರದ ಸ್ಟಿಂಗ್ ಆಪರೇಷನ್' ಕೇಸು: ಚಾರ್ಜ್ ಶೀಟ್ ಸಲ್ಲಿಕೆಗೆ ಸಿಬಿಐ ತಯಾರು, ಟಿಎಂಸಿ ಬೆಂಬಲಿಗರ ಭಾರೀ ಪ್ರತಿಭಟನೆ

ಸೋಮವಾರ ಬೆಳಗ್ಗೆ ಬಂಧಿತರಾಗಿರುವ ಮೂವರು ಟಿಎಂಸಿ ನಾಯಕರು ಸೇರಿದಂತೆ 5 ಮಂದಿ ವಿರುದ್ಧ ನಾರದ ರಹಸ್ಯ ಕಾರ್ಯಾಚರಣೆ ಪ್ರಕರಣದಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಲಿದೆ. 

published on : 17th May 2021

ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಗುಂಡಿಕ್ಕಿ ಹತ್ಯೆ

ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

published on : 11th May 2021

ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟಕ್ಕೆ 43 ಶಾಸಕರ ಸೇರ್ಪಡೆ, ಪ್ರತಿಜ್ಞಾ ವಿಧಿ ಸ್ವೀಕಾರ 

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ನೂತನ ಸರ್ಕಾರದಲ್ಲಿ ಸೋಮವಾರ 43 ಟಿಎಂಸಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

published on : 10th May 2021

ಶಾರದಾ ಹಗರಣ ಕೇಸ್: ಟಿಎಂಸಿ ಮುಖಂಡರ 3 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶಕ್ಕೆ

ಶಾರದಾ ಚಿಟ್ ಫಂಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ವಕ್ತಾರ ಕುನಾಲ್ ಘೋಷ್ ಮತ್ತು ಸಂಸದ ಶತಬ್ದಿ ರಾಯ್, ದೆಬ್ ಜಾನಿ ಮುಖರ್ಜಿ ಅವರ ಮೂರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿರುವುದಾಗಿ ಜಾರಿ ನಿರ್ದೇಶನಾಲಯ ಶನಿವಾರ ಹೇಳಿದೆ

published on : 3rd April 2021

2009ರ ಹತ್ಯೆ ಪ್ರಕರಣ: ಟಿಎಂಸಿ ಮುಖಂಡನನ್ನು ಬಂಧಿಸಿದ ಎನ್ ಐಎ

ಪಶ್ಚಿಮ ಬಂಗಾಳದಲ್ಲಿ 2009ರಲ್ಲಿ ನಡೆದಿದ್ದ ಸಿಪಿಐ-ಎಂ ನಾಯಕರೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ  ತೃಣಮೂಲ ಕಾಂಗ್ರೆಸ್ ನಾಯಕ ಛತ್ರದರ್ ಮೆಹತೂ ಅವರನ್ನು ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 28th March 2021

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ, ಇತರ ಟಿಎಂಸಿ ನಾಯಕರು

ಇತ್ತೀಚಿಗಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಹಾಗೂ ಇತರ ಟಿಎಂಸಿ ಮುಖಂಡರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು.

published on : 30th January 2021

ರಾಶಿ ಭವಿಷ್ಯ