• Tag results for TRS

ದೇಶಕ್ಕೆ ಬೇಕಾಗಿರುವುದು ಡೆವಲಪ್ಮೆಂಟ್ ಫೈಲ್ಸ್ ಹೊರತು ಕಾಶ್ಮೀರ್ ಫೈಲ್ಸ್ ಅಲ್ಲ: ಕೇಂದ್ರದ ವಿರುದ್ಧ ಕೆಸಿಆರ್ ಗರಂ

ಇತ್ತೀಚೆಗಷ್ಟೇ ಬಿಡುಗಡೆಯಾದ ಕಾಶ್ಮೀರ ಫೈಲ್ಸ್ ಚಿತ್ರದ ಬಗ್ಗೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

published on : 21st March 2022

ಐಟಿಯಿಂದ 2020 ರ ಐಆರ್ ಟಿಎಸ್ ದೃಢೀಕರಣಕ್ಕೆ ಗಡುವು ವಿಸ್ತರಣೆ

2019-20 ನೇ ಆರ್ಥಿಕ ವರ್ಷದಲ್ಲಿ ಐಟಿಆರ್ ಎಸ್ ದೃಢೀಕರಣ ಮಾಡದೇ ಇರುವ ತೆರಿಗೆ ಪಾವತಿದಾರರಿಗೆ ನೀಡಲಾಗಿದ್ದ ಗಡುವನ್ನು 2022 ರ ಫೆ.28 ವರೆಗೆ ವಿಸ್ತರಿಸಲಾಗಿದೆ. 

published on : 29th December 2021

ಡಿಸೆಂಬರ್ 26 ರವರೆಗೂ ಸುಮಾರು 4.51 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆ

ಡಿಸೆಂಬರ್ 26ರವರೆಗೂ 2020-21ನೇ ಸಾಲಿಗಾಗಿ ಸುಮಾರು 4.51 ಕೋಟಿ ಆದಾಯ ತೆರಿಗೆ ರಿಟರ್ನ್ಸ್  ನೋಂದಣಿಯಾಗಿರುವುದಾಗಿ  ಆದಾಯ ತೆರಿಗೆ ಇಲಾಖೆ ಸೋಮವಾರ ಹೇಳಿದೆ.

published on : 27th December 2021

ತೆಲಂಗಾಣ ಉಪ ಚುನಾವಣೆ: ಆಡಳಿತಾರೂಢ ಟಿಆರ್ ಎಸ್ ಗೆ ಮುಖಭಂಗ, ಹುಜೂರಾಬಾದ್ ನಲ್ಲಿ ಬಿಜೆಪಿ ಭರ್ಜರಿ ಜಯ

ತೆಲಂಗಾಣ ಉಪ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆ ತೀವ್ರ ಮುಖಭಂಗವಾಗಿದ್ದು, ಹುಜೂರಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಈಟೆಲ ರಾಜೇಂದರ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

published on : 2nd November 2021

ಟಿಆರ್‌ಎಸ್ ಸಂಸದ ನಾಗೇಶ್ವರ ರಾವ್ ಕಚೇರಿ ಮೇಲೆ ಇಡಿ ದಾಳಿ, ಶೋಧ ಕಾರ್ಯ!

ಟಿಆರ್‌ಎಸ್ ಸಂಸದ ನಾಮ ನಾಗೇಶ್ವರ ರಾವ್ ಗೆ ಸೇರಿದ ಮಧುಕಾನ್ ಗ್ರೂಪ್‌ನ ಕೆಲವು ಕಚೇರಿಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 11th June 2021

ಟಿಆರ್ ಎಸ್ ಪಕ್ಷ ತೊರೆದ ಇಟಾಲಾ ರಾಜೇಂದರ್; ಶಾಸಕ ಸ್ಥಾನಕ್ಕೆ ರಾಜಿನಾಮೆ: ಬಿಜೆಪಿ ಸೇರ್ಪಡೆ ಸಾಧ್ಯತೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಜಿ ಸಚಿವ ಇಟಾಲಾ ರಾಜೇಂದರ್ ಟಿಆರ್ ಎಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

published on : 4th June 2021

ಹೈದರಾಬಾದ್ ನೂತನ ಮೇಯರ್ ಆಗಿ ಟಿಆರ್‌ಎಸ್‌ನ ವಿಜಯಲಕ್ಷ್ಮಿ ಆಯ್ಕೆ

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ಎಂಸಿ)ಯ ನೂತನ ಮೇಯರ್ ಆಗಿ ಟಿಆರ್ ಎಸ್ ನ ಗದ್ವಾಲ್ ವಿಜಯಲಕ್ಷ್ಮಿ ಅವರು ಗುರುವಾರ ಆಯ್ಕೆಯಾಗಿದ್ದಾರೆ.

published on : 11th February 2021

ಮೂಢನಂಬಿಕೆ ಹೆಸರಿನಲ್ಲಿ ಸ್ವಂತ ಹೆಣ್ಣುಮಕ್ಕಳನ್ನೇ ಬಲಿಕೊಟ್ಟ ದಂಪತಿ ಬಂಧನ 

ಮೂಢನಂಬಿಕೆ ಹೆಸರಿನಲ್ಲಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ್ದ ದಂಪತಿಯನ್ನು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಂಧಿಸಲಾಗಿದೆ.

published on : 27th January 2021

ರಾಶಿ ಭವಿಷ್ಯ