- Tag results for TRS MLAs
![]() | ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶಟಿಆರ್ ಎಸ್(ಈಗ ಬಿಆರ್ ಎಸ್) ಶಾಸಕರ ಖರೀದಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶಿಸಿದೆ. |
![]() | ಟಿಆರ್ಎಸ್ ಶಾಸಕರ ಖರೀದಿ ಪ್ರಕರಣ: ಬಿಎಲ್ ಸಂತೋಷ್ ಆರೋಪಿ; ಎಸ್ಐಟಿಯಿಂದ ಮತ್ತೆ ನೋಟಿಸ್ನಾಲ್ವರು ಟಿಆರ್ಎಸ್ ಶಾಸಕರ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಮತ್ತು ಇತರ ಮೂವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಆರೋಪಿಗಳೆಂದು ಹೆಸರಿಸಿರುವುದಾಗಿ ಗುರುವಾರ ಅಧಿಕಾರಿಗಳು... |
![]() | ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಬಿ.ಎಲ್.ಸಂತೋಷ್ಗೆ ಸಮನ್ಸ್, ಖುದ್ದು ಹಾಜರಾಗುವಂತೆ ಎಸ್ಐಟಿ ಸೂಚನೆಬಿಜೆಪಿ ಸೇರುವಂತೆ ಟಿಆರ್ಎಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ಸಮನ್ಸ್ ಜಾರಿಗೆ ಮಾಡಿದೆ. |
![]() | ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನ: ಮೂವರು ನ್ಯಾಯಾಂಗ ಬಂಧನಕ್ಕೆನಾಲ್ವರು ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿರುವ ಮೂವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. |
![]() | ಟಿಆರ್ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರುತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ. |
![]() | ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಅಮಿತ್ ಶಾ ಬಂಧಿಸುವಂತೆ ಮನೀಶ್ ಸಿಸೋಡಿಯಾ ಆಗ್ರಹತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್)ಯ ಕೆಲವು ಶಾಸಕರಿಗೆ ಲಂಚ ನೀಡಿ ಅವರನ್ನು ಬಿಜೆಪಿಗೆ ಕರೆತರಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್... |
![]() | ತೆಲಂಗಾಣದಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ವಿಫಲ: ನೋಟುಗಳ ಕಂತೆ ಸಮೇತ ನಾಲ್ವರ ಬಂಧನ!ತೆಲಂಗಾಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ಪೊಲೀಸ್ ಕಾರ್ಯಾಚರಣೆಯ ಮೂಲಕ ಬಯಲಿಗೆ ಬಂದಿದೆ. |