• Tag results for TSRTC

ತೆಲಂಗಾಣ: ಮನೆಗೆ ಹೋಗಲು ಯಾವುದೇ ವಾಹನ ಸಿಗದಿದ್ದಾಗ ಸರ್ಕಾರಿ ಬಸ್ಸನ್ನೇ ಕದ್ದ ಭೂಪ

ವ್ಯಕ್ತಿಯೊಬ್ಬ ತನ್ನ ಮನೆಗೆ ಹೋಗಲು ಯಾವುದೇ ವಾಹನ ಸಿಗದಿದ್ದಾಗ ಬಸ್‌ ನಿಲ್ದಾಣದ ಬಳಿ ನಿಂತಿದ್ದ ಬಸ್ಸನ್ನೇ ಕದ್ದು ಮನೆಗೆ ಹೋಗಿರುವ ಘಟನೆ ತೆಲಂಗಾಣದ ವಿಕಾರಾಬಾದ್​ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.

published on : 21st February 2020

ತೆಲಂಗಾಣ ಬಂದ್: ಟಿಎಸ್ಆರ್'ಟಿಸಿ ನೌಕರರು-ಪೊಲೀಸರ ನಡುವೆ ಘರ್ಷಣೆ

ತೆಲಂಗಾಣದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಪ್ರತಿಭಟನೆ ವೇಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ (ಟಿಎಸ್ಆರ್'ಟಿಸಿ) ನೌಕರರು ಹಾಗೂ ಪೊಲೀಸರು ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ. 

published on : 19th October 2019

ತೆಲಂಗಾಣ ಸರ್ಕಾರ-ಸಾರಿಗೆ ನಿಗಮ ತಿಕ್ಕಾಟ ತಾರಕಕ್ಕೆ: ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಸಾವು

ಸರ್ಕಾರ ಹಾಗೂ ತೆಲಂಗಾಣ ಸಾರಿಗೆ ನಿಗಮದ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಭಾನುವಾರ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

published on : 13th October 2019

ಸಾರಿಗೆ ನೌಕರರನ್ನು ವಜಾಗೊಳಿಸಿದ ತೆಲಂಗಾಣ ಸಿಎಂ ಕೆಸಿಆರ್

ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದ ತೆಲಂಗಾಣ ರಾಜ್ಯ ಸಾರಿಗೆ ನಿಗಮದ ನೌಕರರನ್ನು ವಜಾ ಮಾಡಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್ ಆದೇಶ ಹೊರಡಿಸಿದ್ದಾರೆ. 

published on : 7th October 2019