- Tag results for TS Nagabharana
![]() | ಬ್ಯಾಂಕ್ ನೌಕರರಿಗೆ ಕನ್ನಡ ಕಲಿಸಿ, ಇಲ್ಲವೆ ಬಿಡುಗಡೆಗೊಳಿಸಿ: ಟಿ.ಎಸ್. ನಾಗಾಭರಣ ತಾಕೀತುಕೆನರಾ ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿರುವ ಬಹುತೇಕ ಬ್ಯಾಂಕ್ ಗಳು ರಾಜ್ಯ ಸರ್ಕಾರದ ಭಾಷಾನೀತಿಯನ್ನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಕರ್ನಾಟಕ ರಾಜ್ಯ ಬ್ಯಾಂಕರುಗಳ -ಎಸ್.ಎಲ್.ಬಿ.ಸಿ ಸಮಿತಿಗೆ ತಾಕೀತು ಮಾಡಿದ್ದಾರೆ. |