- Tag results for TTD
![]() | ತಿರುಮಲದಲ್ಲಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲತಿರುಮಲ ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ಟಿಟಿಡಿ ನಿರ್ಧರಿಸಿದೆ. |
![]() | 15 ವರ್ಷಗಳ ಬಳಿಕ ತಿರುಪತಿಯಲ್ಲಿ ಅಪರೂಪದ ಸೇವೆ ಪುನರಾರಂಭ; ಟಿಕೆಟ್ ದರ ಮಾತ್ರ ಕೈಗೆಟುಕದ್ದು!!ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ 15 ವರ್ಷಗಳ ನಂತರ ಅಪರೂದ ಸೇವೆಯನ್ನು ತಿರುಮಲ ತಿರುಪತಿ ದೇವಸ್ಥಾನಂ ಪುನರಾಂಭಿಸಿದೆ. |
![]() | ತಿರುಮಲ ಭೂ ಕುಸಿತ; ಘಾಟ್ ರಸ್ತೆ ಸ್ಥಗಿತ, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ತಿರುಮಲದಲ್ಲಿ ಭಾರಿ ಮಳೆ: ಪ್ರವಾಹದಿಂದ ಯಾತ್ರಿಕರು ತತ್ತರ; ಅಲ್ಲಲ್ಲಿ ಭೂಕುಸಿತ, ಘಾಟ್ ರಸ್ತೆಗಳು ತಾತ್ಕಾಲಿಕ ಬಂದ್!ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿ-ತಿರುಮಲದಲ್ಲಿ ಸುರಿಯುತ್ತಿರುವ ವರ್ಷಧಾರೆ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ತಿರುಮಲದಲ್ಲಿ ಪ್ರವಾಹ ನೀರಿನಿಂದ ಯಾತ್ರಿಕರು ತತ್ತರಿಸಿ ಹೋಗಿದ್ದಾರೆ. |