- Tag results for Tableau
![]() | ಗಣರಾಜ್ಯೋತ್ಸವ ಪರೇಡ್: ಉತ್ತರಾಖಂಡ ಸ್ತಬ್ಧ ಚಿತ್ರಕ್ಕೆ ಮೊದಲ ಬಹುಮಾನಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಉತ್ತರಾಖಂಡದ ಸ್ತಬ್ಧ ಚಿತ್ರಕ್ಕೆ ಬಹುಮಾನ ದೊರೆತಿದೆ. |
![]() | ಗಣರಾಜ್ಯೋತ್ಸವ 2023: ಕರ್ತವ್ಯಪಥದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 23 ಸ್ತಬ್ಧ ಚಿತ್ರಗಳ ಪ್ರದರ್ಶನಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು ಪ್ರದರ್ಶನಗೊಂಡಿದ್ದು, ದೇಶದ ಸಂಸ್ಕೃತಿಗಳನ್ನು ಅನಾವರಣಗೊಳಿಸಲಾಯಿತು. |
![]() | 74ನೇ ಗಣರಾಜ್ಯೋತ್ಸವ: ಪರೇಡ್'ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು. |
![]() | ಗಣರಾಜ್ಯೋತ್ಸವ ದಿನಾಚರಣೆ ಪರೇಡ್‌ನಲ್ಲಿ ಯಾವ ರಾಜ್ಯಗಳಿಂದ ಯಾವ ಸ್ತಬ್ಧಚಿತ್ರ ಪ್ರದರ್ಶನ; ಇಲ್ಲಿದೆ ಮಾಹಿತಿ...ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಆರ್ಥಿಕ ಪ್ರಗತಿ ಮತ್ತು ಬಲವಾದ ಆಂತರಿಕ ಮತ್ತು ಬಾಹ್ಯ ಭದ್ರತೆಯನ್ನು ಬಿಂಬಿಸುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 17 ಸೇರಿ ವಿವಿಧ ಸಚಿವಾಲಯಗಳು/ಇಲಾಖೆಗಳಿಂದ 23 ಸ್ತಬ್ಧಚಿತ್ರಗಳು ಜನವರಿ 26ರಂದು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲಿವೆ. |
![]() | ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ 'ನಾರಿ ಶಕ್ತಿ': ವಾರದಲ್ಲೇ ತಯಾರಾಯ್ತು ಸ್ತಬ್ಧಚಿತ್ರದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ 'ನಾರಿ ಶಕ್ತಿ' ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿದೆ |
![]() | ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ 23 ಸ್ತಬ್ಧ ಚಿತ್ರಗಳ ಪ್ರದರ್ಶನ- ರಕ್ಷಣಾ ಸಚಿವಾಲಯನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ. |
![]() | ಕೊನೆಗೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ. |
![]() | ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಸಿಎಂ ಬೊಮ್ಮಾಯಿ ವಿರುದ್ಧ ವಿಪಕ್ಷಗಳು, ಕನ್ನಡ ಸಂಘಟನೆಗಳ ಕಿಡಿಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ಸಿಗದಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿರೋಧ ಪಕ್ಷಗಳು ಹಾಗೂ ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಕಿಡಿಕಾರಿವೆ. |
![]() | ಗಣರಾಜ್ಯೋತ್ಸವ 2023: ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿಯಿಲ್ಲ!ಹಾಲಿ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ದಚಿತ್ರ ಇರುವುದಿಲ್ಲ ಎನ್ನಲಾಗಿದೆ. |
![]() | 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಹ್ವಾನ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಆಹ್ವಾನ ನೀಡಿದೆ. |
![]() | 73ನೇ ಗಣರಾಜ್ಯೋತ್ಸವ: ಪರೇಡ್'ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ73ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು. |
![]() | ಗಣರಾಜ್ಯೋತ್ಸವ ಪರೇಡ್ ಸ್ತಬ್ಧ ಚಿತ್ರದಲ್ಲಿ ಕಸೂತಿ ಪ್ರದರ್ಶನ; ಸಂಡೂರು ಲಂಬಾಣಿ ಮಹಿಳೆಯರಲ್ಲಿ ಸಂತಸಜ.26 ರ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ರಾಜ್ಯದ ಸಂಡೂರಿನ ಕಸೂತಿಗಳು ಪ್ರದರ್ಶನಗೊಳ್ಳಲಿದ್ದು ಸಂಡೂರಿನ ಲಂಬಾಣಿ ಮಹಿಳೆಯರು ಅತೀವ ಸಂತಸಗೊಂಡಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕಾರ: ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ವಿವಾದವು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. |
![]() | ಈ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ 25 ಸ್ತಬ್ಧಚಿತ್ರ, 16 ಕವಾಯತು ತಂಡ, 17 ಮಿಲಿಟರಿ ಬ್ಯಾಂಡ್‌ಗಳು ಭಾಗಿಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ 16 ಕವಾಯತು ತಂಡಗಳು, 17 ಮಿಲಿಟರಿ ಬ್ಯಾಂಡ್‌ಗಳು ಮತ್ತು ವಿವಿಧ ರಾಜ್ಯಗಳ, ಇಲಾಖೆಗಳ ಮತ್ತು ಸಶಸ್ತ್ರ ಪಡೆಗಳ 25 ಸ್ತಬ್ಧಚಿತ್ರಗಳು ಭಾಗವಹಿಸಲಿವೆ... |
![]() | ನಿಮ್ಮ ಪ್ರಾದೇಶಿಕ ಅಸ್ಮಿತೆಯ ಅರ್ಥ ಏನು? ತಮ್ಮ"ಪಿತಾಶ್ರೀ" ಅವರ ಜೊತೆಯೇ ಚರ್ಚಿಸಿ ಉತ್ತರ ಕಂಡುಕೊಳ್ಳುವುದು ಸೂಕ್ತ!ಕುಮಾರಸ್ವಾಮಿಯವರೇ, ಗಣರಾಜ್ಯೋತ್ಸವದ ಪರೇಡ್‌ಗೆ ಕರ್ನಾಟಕದ ಸ್ಥಬ್ದಚಿತ್ರ ಆಯ್ಕೆಯಾಗಿದೆ ಎಂಬುದಕ್ಕೆ ನೀವೇಕೆ ಹೆಮ್ಮೆ ಪಟ್ಟಿಲ್ಲ? |