• Tag results for Taiwan

ಚೀನಾದ ಐದು ವಿಮಾನಗಳು ಜಲಸಂಧಿಯ ಮಧ್ಯದ ರೇಖೆ ದಾಟಿವೆ: ತೈವಾನ್

ತೈವಾನ್ ಸುತ್ತಮುತ್ತ ಚೀನಾದ ಹನ್ನೆರಡು ವಿಮಾನಗಳು ಮತ್ತು ಐದು ಚೀನೀ ಹಡಗುಗಳು ಕಾರ್ಯನಿರ್ವಹಿಸುತ್ತಿದ್ದು ಐದು ವಿಮಾನಗಳು ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿವೆ ಎಂದು ತೈವಾನ್ ರಕ್ಷಣಾ ಸಚಿವಾಲಯ ತಿಳಿಸಿದೆ. 

published on : 21st August 2022

ತೈವಾನ್ ಬಿಕ್ಕಟ್ಟಿನ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ ಹೀಗಿದೆ...

ತೈವಾನ್ ಬಿಕ್ಕಟ್ಟಿನ ಬಗ್ಗೆ ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. 

published on : 12th August 2022

ಚೀನಾದಿಂದ ನಿರಂತರ ಬೆದರಿಕೆ ಮಧ್ಯೆ ತೈವಾನ್‌ನ ಉನ್ನತ ಕ್ಷಿಪಣಿ ಅಧಿಕಾರಿ ಶವ ಹೊಟೇಲ್ ನಲ್ಲಿ ಪತ್ತೆ!

ಸ್ವಯಂ ಆಡಳಿತದ ದ್ವೀಪರಾಷ್ಟ್ರ ತೈವಾನ್ ಸುತ್ತ ಚೀನಾ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸಿರುವುದರ ಮಧ್ಯೆ ತೈವಾನ್ ನಲ್ಲಿ ಕ್ಷಿಪಣಿ ಉತ್ಪಾದನೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಉನ್ನತಾಧಿಕಾರಿಯೊಬ್ಬರ ಮೃತದೇಹ ಶನಿವಾರ ಹೊಟೇಲ್ ರೂಂನಲ್ಲಿ ಪತ್ತೆಯಾಗಿದೆ.

published on : 6th August 2022

ಗಂಭೀರ ಎಚ್ಚರಿಕೆ ನಡುವೆ ತೈವಾನ್ ಗೆ ನ್ಯಾನ್ಸಿ ಪೆಲೋಸಿ ಪ್ರಯಾಣ; ಅಮೆರಿಕ ಜೊತೆ ಚೀನಾ ಮಾತುಕತೆ ಸ್ಥಗಿತ!

ಗಂಭೀರ ಎಚ್ಚರಿಕೆಯ ನಡುವೆಯೂ ಅಮೆರಿಕದ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಬಂದಿಳಿದಿರುವ ಪರಿಣಾಮ ಅಮೆರಿಕ ವಿರುದ್ಧ ಕೆಂಗಣ್ಣು ಬೀರಿರುವ ಚೀನಾ ಇದೀಗ ಅಮೆರಿಕದ ಜೊತೆ ತನ್ನ ಮಾತುಕತೆಯನ್ನು ಸ್ಥಗಿತಗೊಳಿಸಿದೆ.

published on : 5th August 2022

ಪೆಲೋಸಿ ಭೇಟಿ ನಂತರ ತೈವಾನ್ ಬಳಿ ಚೀನಾದಿಂದ ಖಂಡಾಂತರ ಕ್ಷಿಪಣಿ ಉಡಾವಣೆ

ಚೀನಾದ ಎಚ್ಚರಿಕೆ ಕಡೆಗಣಿಸಿ ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈಪೆ ಭೇಟಿಗೆ ಪ್ರತೀಕಾರವಾಗಿ ಚೀನಾ ಗುರುವಾರ ತೈವಾನ್ ದ್ವೀಪವನ್ನು ಗುರಿಯಾಗಿಸಿ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ.

published on : 4th August 2022

ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್ ಭೇಟಿ: ಆಸಿಯಾನ್ ಎಚ್ಚರಿಕೆ ನಡುವೆ ಚೀನಾ ಮಿಲಿಟರಿ ಕಸರತ್ತು ಆರಂಭ

ತೈವಾನ್ ಸುತ್ತುವರೆದಂತೆ ಚೀನಾದ ಅತಿದೊಡ್ಡ ಮಿಲಿಟರಿ ಕಸರತ್ತು ಗುರುವಾರ ಆರಂಭವಾಗಿದ್ದು, ಅಮೆರಿಕದ ಜನಪ್ರತಿನಿಧಿ ಸಭೆಯ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ ಗೆ ಭೇಟಿ ನೀಡಿದ ನಂತರ ಪ್ರಮುಖ ಅಂತರಾಷ್ಟ್ರೀಯ ಹಡಗು ಮಾರ್ಗಗಳಲ್ಲಿ ತನ್ನ ಪ್ರಬಲ ಪ್ರದರ್ಶನ ತೋರಿಸಲು ಚೀನಾ ಸಜ್ಜಾಗಿದೆ.

published on : 4th August 2022

ಪೆಲೋಸಿ ನಿರ್ಗಮನದ ನಂತರ ತೈವಾನ್‌ ವಾಯು ರಕ್ಷಣಾ ವಲಯಕ್ಕೆ ಚೀನಾದ 27 ಯುದ್ಧ ವಿಮಾನಗಳ ಪ್ರವೇಶ

ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ ಗೆ ಭೇಟಿ ನೀಡಿ ವಾಪಸ್ ಆದ ಬೆನ್ನಲ್ಲೇ ಚೀನಾದ ಇಪ್ಪತ್ತೇಳು ಯುದ್ಧ ವಿಮಾನಗಳು ಬುಧವಾರ ತೈವಾನ್‌ನ ವಾಯು ರಕ್ಷಣಾ ವಲಯ ಪ್ರವೇಶಿಸಿವೆ ಎಂದು ತೈವಾನ್ ದೃಢಪಡಿಸಿದೆ.

published on : 3rd August 2022

ನೆಹರು, ವಾಜಪೇಯಿಯವರ ಮೂರ್ಖತನದಿಂದ ಭಾರತೀಯರು ಟಿಬೆಟ್, ತೈವಾನ್ ಅನ್ನು ಚೀನಾಕ್ಕೆ ಬಿಟ್ಟುಕೊಟ್ಟರು: ಸುಬ್ರಮಣಿಯನ್ ಸ್ವಾಮಿ

ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಮೂರ್ಖತನದಿಂದಾಗಿ ಭಾರತೀಯರು ಟಿಬೆಟ್ ಮತ್ತು ತೈವಾನ್‌ ಅನ್ನು ಚೀನಾದ ಭಾಗವೆಂದು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬುಧವಾರ ಟೀಕಿಸಿದ್ದಾರೆ.

published on : 3rd August 2022

ನ್ಯಾನ್ಸಿ ಪೆಲೊಸಿ ಭೇಟಿಗೆ ವಿರೋಧ: ತೈವಾನ್ ಮೇಲೆ ವ್ಯಾಪಾರ ನಿರ್ಬಂಧ ಹೇರಿದ ಚೀನಾ

ಅಮೆರಿಕದ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಭೇಟಿ ನೀಡುತ್ತಿರುವುದನ್ನು ಚೀನಾ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಚೀನಾ, ತೈವಾನ್‌ನಿಂದ ಹಣ್ಣು ಮತ್ತು ಮೀನುಗಳ ಆಮದಿನ ಮೇಲೆ ಬುಧವಾರ ನಿರ್ಬಂಧ ಹೇರಿದೆ.

published on : 3rd August 2022

ನ್ಯಾನ್ಸಿ ಪೆಲೋಸಿ ತೈವಾನ್ ಭೇಟಿ ವಿರೋಧಿಸಿ 'ಉದ್ದೇಶಿತ ಮಿಲಿಟರಿ ಕ್ರಮಕ್ಕೆ' ಚೀನಾ ಸನ್ನದ್ಧ

ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಗೆ ಪ್ರತಿಕ್ರಿಯೆಯಾಗಿ "ಉದ್ದೇಶಿತ ಮಿಲಿಟರಿ ಕ್ರಮಗಳನ್ನು" ಪ್ರಾರಂಭಿಸುವುದಾಗಿ ಮಂಗಳವಾರ ಚೀನಾ...

published on : 2nd August 2022

ತೈವಾನ್ ಮೇಲೆ ಯುದ್ಧ ಪ್ರಾರಂಭಿಸುವುದಕ್ಕೆ ಹಿಂಜರಿಯುವುದಿಲ್ಲ: ಚೀನಾ ಎಚ್ಚರಿಕೆ

ತೈವಾನ್ ಸ್ವಾತಂತ್ರ್ಯವನ್ನು ಘೋಷಿಸಿಕೊಂಡರೆ ಚೀನಾ ಯುದ್ಧ ಘೋಷಣೆ ಮಾಡುವುದಕ್ಕೆ ಹಿಂಜರಿಯುವುದಿಲ್ಲ ಎಂದು ಚೀನಾದ ರಕ್ಷಣಾ ಸಚಿವ ಅಮೆರಿಕದ ರಕ್ಷಣಾ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ. 

published on : 11th June 2022

ಬೈಡನ್ ಹೇಳಿಕೆ: ತೈವಾನ್ ಬಳಿ ಸೇನಾ ಡ್ರಿಲ್ ನಡೆಸುವ ಮೂಲಕ ಚೀನಾ ಪ್ರತಿಕ್ರಿಯೆ

ಚೀನಾ ತೈವಾನ್ ಬಳಿಯಲ್ಲಿ ಸೇನಾ ಡ್ರಿಲ್ ಮೂಲಕ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೆ ಪ್ರತಿಕ್ರಿಯೆ ರವಾನಿಸಿದೆ. 

published on : 26th May 2022

ತೈವಾನ್‌ ಆಕ್ರಮಿಸಲು ಚೀನಾದ ಲಕ್ಷ, ಲಕ್ಷ ಯೋಧರು, ನೂರಾರು ಸೇನಾ ನೌಕೆಗಳು ಸಜ್ಜು: ಸ್ಫೋಟಕ ಆಡಿಯೊ ಸೋರಿಕೆ

ತೈವಾನ್‌ ಮೇಲೆ ಆಕ್ರಮಣ ನಡೆಸಲು ಚೀನಾದ ಸೇನಾಧಿಕಾರಿಗಳು ಚರ್ಚಿಸಿರುವುದಕ್ಕೆ ಸಂಬಂಧಿಸಿದ ಸ್ಫೋಟಕ ಆಡಿಯೊ ತುಣುಕೊಂದು ಬಹಿರಂಗವಾಗಿದೆ.

published on : 23rd May 2022

ತೈವಾನ್ ಕುರಿತ ನಮ್ಮ ರಾಷ್ಟ್ರೀಯ ಹಿತಾಸಕ್ತಿ ಕಡೆಗಣಿಸಬೇಡಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೆ ಚೀನಾ ಎಚ್ಚರಿಕೆ

ತೈವಾನ್ ಕುರಿತ ನಮ್ಮ ರಾಷ್ಟ್ರೀಯ ಹಿತಾಸಕ್ತಿ ನಾವು ಬದ್ಧರಾಗಿದ್ದೇವೆ ಎಂದು ಚೀನಾ ಸರ್ಕಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೆ ಎಚ್ಚರಿಕೆ ನೀಡಿದೆ.

published on : 23rd May 2022

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

published on : 17th February 2022
1 2 > 

ರಾಶಿ ಭವಿಷ್ಯ