social_icon
  • Tag results for Taj Mahal

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. 

published on : 7th August 2023

ಷಹಜಹಾನ್ ಪುಣ್ಯತಿಥಿ: ಫೆ.17 ರಿಂದ 3 ದಿನ ತಾಜ್ ಮಹಲ್‌ಗೆ ಉಚಿತ ಪ್ರವೇಶ

ಮೊಘಲ್ ಚಕ್ರವರ್ತಿ ಷಹಜಹಾನ್ ಅವರ 368ನೇ ಪುಣ್ಯತಿಥಿಯ ಸ್ಮರಣಾರ್ಥ ಆಗ್ರಾದ ತಾಜ್ ಮಹಲ್‌ಗೆ ಫೆಬ್ರವರಿ 17 ರಿಂದ ಮೂರು ದಿನಗಳವರೆಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

published on : 15th February 2023

ಫೆ.12 ರಂದು ಕೆಲವು ಗಂಟೆಗಳ ಕಾಲ ತಾಜ್ ಮಹಲ್, ಆಗ್ರಾ ಕೋಟೆ ಬಂದ್!

ಜಿ-20 ರಾಷ್ಟ್ರಗಳಿಂದ ಪ್ರತಿನಿಧಿಗಳು ಆಗ್ರಾಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಫೆ.12 ರಂದು ಆಗ್ರಾ ಕೋಟೆ ಹಾಗೂ ತಾಜ್ ಮಹಲ್ ನ್ನು ಕೆಲವು ಗಂಟೆಗಳ ಕಾಲ ಬಂದ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

published on : 31st January 2023

ಪತ್ನಿ ಮೇಲಿನ ಪ್ರೀತಿಯಿಂದ ತಾಜ್​ಮಹಲ್​ ಮಾದರಿಯ ಮನೆ ಕಟ್ಟಿಸಿಕೊಟ್ಟ ಮಧ್ಯಪ್ರದೇಶ ವ್ಯಕ್ತಿ!

ಮಧ್ಯ ಪ್ರದೇಶದ ಪತಿ ಮಹಾಶಯನೊಬ್ಬ ತನ್ನ ಪತ್ನಿ ಮೇಲಿನ ಪ್ರೀತಿಗಾಗಿ ತನ್ನ ಮನೆಯನ್ನೇ ತಾಜ್ ಮಹಲ್ ಹೋಲುವ ರೀತಿಯಲ್ಲಿ ನಿರ್ಮಿಸಿ ಸುದ್ದಿಗೆ ಗ್ರಾಸವಾಗಿದ್ದಾನೆ.

published on : 22nd November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9