- Tag results for Take charge
![]() | ಜೆಡಿಎಸ್ ನಲ್ಲಿ ಹೊಸ ಪರ್ವ: ಪಕ್ಷದ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಂಡಿದ್ದಾರೆ. ಹಾಲಿ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. |
![]() | ಪುಣೆಯಿಂದ ಕೊಲ್ಲಾಪುರಕ್ಕೆ ವರ್ಗಾವಣೆ, ಅಧಿಕಾರ ವಹಿಸಿಕೊಳ್ಳಲು 249 ಕಿ.ಮೀ ಸೈಕಲ್ ತುಳಿದ ಮಹಾರಾಷ್ಟ್ರ ಅರಣ್ಯಾಧಿಕಾರಿ!ಮಹಾರಾಷ್ಟ್ರದ ಅರಣ್ಯ ಅಧಿಕಾರಿಯೊಬ್ಬರು ತಮ್ಮ ಹೊಸ ಹುದ್ದೆಯ ಅಧಿಕಾರ ವಹಿಸಿಕೊಳ್ಳಲು ಪುಣೆಯಿಂದ ಕೊಲ್ಲಾಪುರಕ್ಕೆ 294 ಕಿಲೋಮೀಟರ್ ಸೈಕ್ಲಿಂಗ್ ಮಾಡುವ ಮೂಲಕ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. |
![]() | ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅಧಿಕಾರ ಸ್ವೀಕಾರರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. |