- Tag results for Tamate folk artiste
![]() | ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಡಿಎ ನಿವೇಶನ ರದ್ದು: ತಮಟೆ ಜಾನಪದ ಕಲಾವಿದ ಮುನಿವೆಂಕಟಪ್ಪಗೆ ಪದ್ಮಶ್ರೀ ಪ್ರಶಸ್ತಿಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಬಿಡಿಎ ನಿವೇಶನ (ಸಂಖ್ಯೆ ಬಿ4-ಎಸ್‌ಎ-70) ನೀಡಲಾಗಿದೆ. ಆದರೆ, ಹಣಕಾಸಿನ ಮುಗ್ಗಟ್ಟಿನಿಂದ ಸಂಪೂರ್ಣ 5 ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೆ ಕೇವಲ 26,000 ರೂ. ಮಾತ್ರ ಪಾವತಿಸಿದ್ದರು. |