- Tag results for TamilNadu
![]() | ಕೊಯಂಬತ್ತೂರು: ಗೋ ಫಸ್ಟ್ ತುರ್ತು ಭೂ ಸ್ಪರ್ಶ; ತಪ್ಪು ಅಲಾರ್ಮ್ ಎಂದ ವಿಮಾನ ನಿಲ್ದಾಣ ಅಧಿಕಾರಿಗಳುಬೆಂಗಳೂರಿನಿಂದ ಮಾಲ್ಡೀವ್ಸ್ ನ ಮಾಲೆಗೆ ತೆರಳುತ್ತಿದ್ದ 92 ಪ್ರಯಾಣಿಕರಿದ್ದ ಗೋ ಫಸ್ಟ್ ವಿಮಾನವೊಂದು ಕೊಯಮತ್ತೂರಿನಲ್ಲಿ ತುರ್ತು ಭೂಸ್ಪರ್ಶವಾಗಿದೆ. |
![]() | ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು: 2 ಶಿಕ್ಷಕರ ಬಂಧನ, ತನಿಖೆ ಜವಾಬ್ದಾರಿ ಸಿಬಿಸಿಐಡಿಗೆ, ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ ಆದೇಶ!ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಪೊಲೀಸರು ಮತ್ತಿಬ್ಬರು ಶಿಕ್ಷಕರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಎಐಎಡಿಎಂಕೆ ಬಿಕ್ಕಟ್ಟು: ಒ ಪನ್ನೀರ್ ಸೆಲ್ವಂ ಉಚ್ಛಾಟನೆಗೆ ಪಕ್ಷ ನಿರ್ಣಯ; ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ಆಯ್ಕೆ!ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಬಿಕ್ಕಟ್ಟು ಮುಂದುವರೆದಿದ್ದು, ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಒ ಪನ್ನೀರ್ ಸೆಲ್ವಂರನ್ನು ಉಚ್ಛಾಟನೆ ಮಾಡಲು ಸರ್ವಾನುತದಿಂದ ನಿರ್ಣಯ ಕೈಗೊಳ್ಳಲಾಗಿದೆ. |
![]() | ದೇವಸ್ಥಾನದ ಪ್ರತಿಮೆಗಳ ನವೀಕರಣ ನೆಪದಲ್ಲಿ 40 ಲಕ್ಷ ರೂಪಾಯಿ ಸಂಗ್ರಹ: ಯೂಟ್ಯೂಬರ್ ಕಾರ್ತಿಕ್ ಗೋಪಿನಾಥ್ ಬಂಧನ!ದೇವಾಲಯದ ಪ್ರತಿಮೆಗಳ ನವೀಕರಣಕ್ಕಾಗಿ ಜನಸಮೂಹದಿಂದ ಕನಿಷ್ಠ 40 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದ ಆರೋಪದ ಮೇಲೆ ಯೂಟ್ಯೂಬರ್ ಎಸ್ ಕಾರ್ತಿಕ್ ಗೋಪಿನಾಥ್ ಎಂಬುವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. |
![]() | ರಾಮೇಶ್ವರಂ: ಗರ್ಭಿಣಿ ಮಹಿಳೆ, 7 ಮಕ್ಕಳು ಸೇರಿ 18 ಲಂಕಾ ತಮಿಳು ವಲಸಿಗರು ವಶಕ್ಕೆ!ಗರ್ಭಿಣಿ ಮಹಿಳೆ, 7 ಮಕ್ಕಳು ಸೇರಿ 18 ಶ್ರೀಲಂಕಾ ಮೂಲದ ತಮಿಳು ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. |
![]() | ತಮಿಳುನಾಡು ದಂಪತಿಯಿಂದ 200 ಗುಬ್ಬಿಗಳ ರಕ್ಷಣೆ: ಅವರ ಬಿರುದು ಪಕ್ಷಿರಾಜಯಥೇಚ್ಚವಾಗಿ ಕಾಣಸಿಗುತ್ತಿದ್ದ ಗುಬ್ಬಿಗಳು ಇಂದು ವಿರಳ. ಹೀಗಾಗಿ ಗುಬ್ಬಿಗಳನ್ನು ರಕ್ಷಣೆ ಮಾಡುವ ರಾಜಶೇಖರನ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. |
![]() | ಭಾರತೀಯ ಸೇನೆಯಿಂದ 2 ಬಾರಿ ತಿರಸ್ಕೃತ: ಉಕ್ರೇನ್ ಸೇನೆ ಸೇರಿದ ತಮಿಳುನಾಡು ವಿದ್ಯಾರ್ಥಿತಮಿಳುನಾಡಿನ ವಿದ್ಯಾರ್ಥಿಯೋರ್ವ ಇದೀಗ ಉಕ್ರೇನ್ ಸೇರಿ ರಷ್ಯಾ ವಿರುದ್ಧ ಹೋರಾಡುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. |
![]() | ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ: ಓರ್ವನ ಬಂಧನ, ಎನ್ಐಎ ತನಿಖೆಗೆ ಒಪ್ಪಿಸಲು ಅಣ್ಣಾಮಲೈ ನಿರ್ಧಾರತಮಿಳುನಾಡು ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ. ಬಿಜೆಪಿ ಕಚೇರಿಗೆ ಪೆಟ್ರೋಲ್ ಬಾಂಬ್ ಎಸೆದ ಆರೋಪದಡಿ ವ್ಯಕ್ತಿಯೋರ್ವನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. |
![]() | ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಸ್ವತಂತ್ರವಾಗಿ ಸ್ಪರ್ಧೆ ಎಂದ ಕೆ. ಅಣ್ಣಾಮಲೈತಮಿಳುನಾಡಿನ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ತಮಿಳುನಾಡಿನಾದ್ಯಂತ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದೆ ಎಂದರು. |
![]() | ತಮಿಳುನಾಡು: ಅವಮಾನಕ್ಕೀಡಾಗಿದ್ದ ಪೋಲಿಯೊ ಪೀಡಿತ ಯುವತಿ, ಈಗ ಗ್ರಾಮದ ಮೊದಲ ವೈದ್ಯಕೀಯ ವಿದ್ಯಾರ್ಥಿನಿತಮ್ಮ ಆರೋಗ್ಯಸ್ಥಿತಿಯಿಂದಾಗಿ ಹಲವು ಆಸ್ಪತ್ರೆಗಳನ್ನು ಸುತ್ತಿದ್ದಾರೆ ಶಮ್ಸಿಯಾ. ಈ ಸಂದರ್ಭವೇ ಅವರಲ್ಲಿ ತಾವು ಮುಂದೊಂದು ದಿನ ವೈದ್ಯೆಯಾಗಬೇಕೆಂಬ ಕನಸು ಮೊಳೆತಿದ್ದು. |
![]() | ಅಮೋಘ ನೆನಪಿನ ಸಾಮರ್ಥ್ಯದ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಪಡೆದ 2ರ ಪೋರಅರಿಯಲೂರಿನ ಅಂಬೆಗಾಲಿಡುವ ಎಸ್ಕೆ ದಕ್ಷಿತ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ತಮ್ಮ ಹೆಸರನ್ನು ಸ್ಮರಣೀಯವಾಗಿಸಿಕೊಳ್ಳುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. |
![]() | ಜಲ್ಲಿಕಟ್ಟು ಸ್ಪರ್ಧೆ: ಅತ್ಯುತ್ತಮವಾಗಿ ಗೂಳಿ ಪಳಗಿಸಿದ ವ್ಯಕ್ತಿ, ಗೂಳಿಗೆ ಕಾರು ಬಹುಮಾನತಮಿಳುನಾಡಿನ ಅಲಂಗನಲ್ಲೂರಿನಲ್ಲಿ ಸೋಮವಾರ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಅತ್ಯುತ್ತಮ ಗೂಳಿಯ ಮಾಲೀಕರು ಹಾಗೂ ಅದನ್ನು ಉತ್ತಮವಾಗಿ ಪಳಗಿಸಿದವರಿಗೆ ಬಂಪರ್ ಕಾರನ್ನು ಬಹುಮಾನವಾಗಿ ನೀಡಲಾಗಿದೆ. |
![]() | ದಕ್ಷಿಣ ಭಾರತದ ಆಧಾರ್ ಕೇಂದ್ರ ಕರ್ನಾಟಕದಿಂದ ತಮಿಳುನಾಡಿಗೆ ಸ್ಥಳಾಂತರ ಸಾಧ್ಯತೆಬೆಂಗಳೂರಿನ ಹೃದಯ ಭಾಗದಲ್ಲಿರುವ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ದಕ್ಷಿಣ ಭಾರತ ಪ್ರಾದೇಶಿಕ ಕಚೇರಿಯು ಶಾಶ್ವತ ಕಚೇರಿ ಸ್ಥಾಪಿಸಲು ತುಂಡು ಭೂಮಿಯನ್ನು ಪಡೆಯುವ ತೀವ್ರ ಹೋರಾಟದ ನಂತರ ತಮಿಳುನಾಡಿಗೆ ಸ್ಥಳಾಂತರಗೊಳ್ಳಲು ಚಿಂತನೆ ನಡೆಸಿದೆ. |
![]() | ಇದೇ ಮೊದಲು: ಅಂಧ ವ್ಯಕ್ತಿಗೆ ರಾಜಕೀಯ ಪಕ್ಷದ ಕಾರ್ಯದರ್ಶಿ ಸ್ಥಾನ; ಮಾದರಿಯಾದ ಸಿಪಿಎಂತಮಿಳುನಾಡಿನ ಚೆಂಗಲ್ ಪಟ್ಟುವಿನಲ್ಲಿ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಸಿಪಿಎಂ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. |
![]() | ಖಾಸಗಿ ಫೋಟೋ ತೆಗೆದು ಹಣಕ್ಕೆ ಬೇಡಿಕೆ ಇಟ್ಟವನ ಕೊಂದು ಹೂತು ಹಾಕಿದ ವಿದ್ಯಾರ್ಥಿನಿಯರು!ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್ ಕುಮಾರ್ನನ್ನು ಕೊಲೆ ಮಾಡಿ, ಆತನ ಶವವನ್ನು ಹೂತು ಹಾಕಿದ್ದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. |