• Tag results for Tamil Nadu Police

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರ ಬಂಧನ!

ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 20th March 2022

ವಂಚನೆ ಪ್ರಕರಣ: ಹಾಸನದಲ್ಲಿ ತಮಿಳುನಾಡಿನ ಮಾಜಿ ಸಚಿವನ ಬಂಧನ

ತಮಿಳುನಾಡಿನ ಮಾಜಿ ಎಐಡಿಎಂಕೆ ಸಚಿವ ರಾಜೇಂದ್ರ ಬಾಲಾಜಿಯನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡು ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. 

published on : 6th January 2022

'ಕಿರಾತಕ' ನಾಯಕಿ ಓವಿಯಾ ಹೆಲೆನ್ ವಿರುದ್ಧ ತಮಿಳುನಾಡಿನಲ್ಲಿ ಕೇಸ್ ದಾಖಲು

ಯಶ್ ಅಭಿನಯದ ಸೂಪರ್ ಹಿಟ್ ಚಿತ್ರ "ಕಿರಾತಕ" ನಾಯಕಿ ಓವಿಯಾ ಹೆಲನ್ ವಿರುದ್ಧ ತಮಿಳುನಾಡಿನಲ್ಲಿ ದೂರು ದಾಖಲಾಗಿದೆ.

published on : 15th February 2021

ರಾಶಿ ಭವಿಷ್ಯ