- Tag results for Tamil government school
![]() | 91 ವರ್ಷದ ಪುರಾತನ ಶಾಲೆ ಮೇಲೆ ರಿಯಲ್ ಎಸ್ಟೇಟ್ ಕಣ್ಣು; ನೆಲಸಮಗೊಳ್ಳುವ ಆತಂಕ!ಅಧಿಕಾರಿಗಳ ನಿರ್ಲಕ್ಷ್ಯ ಇದೇ ರೀತಿ ಮುಂದುವರೆದಿದ್ದೇ ಆದರೆ, ನಗರದಲ್ಲಿರುವ 91 ವರ್ಷದ ಅತ್ಯಂತ ಹಳೆಯ ಸರ್ಕಾರಿ ಶಾಲೆಯೊಂದು ನೆಲಸಮಗೊಳ್ಳುವ ಸಾಧ್ಯತೆಗಳು ಹೆಚ್ಚಾಗಲಿದೆ. |
![]() | 1930ರಲ್ಲಿ ಪ್ರಾರಂಭವಾದ ಬೆಂಗಳೂರಿನ ಈ ಸರ್ಕಾರಿ ಶಾಲೆಗೆ 7 ವರ್ಷದಿಂದ ವಿದ್ಯುತ್ ಸಂಪರ್ಕವೇ ಇಲ್ಲ!ಹೆಸರಿಗೆ ಬೆಂಗಳೂರು ಸಿಲಿಕಾನ್ ಸಿಟಿ... ದೇಶದ ರಾಜಕೀಯ ಶಕ್ತಿ ಕೇಂದ್ರ ಮತ್ತು ತಂತ್ರಜ್ಞಾನದ ರಾಜಧಾನಿ.. ಆದರೆ ಇಂತಹ ಪ್ರಭಾವಿ ನಗರದಲ್ಲಿ ಸರ್ಕಾರಿ ಶಾಲೆಯೊಂದು ವಿದ್ಯುತ್ ಸಂಪರ್ಕವಿಲ್ಲದೇ ನಡೆಯುತ್ತಿದೆ ಎಂದು ಎಂದರೆ ಅಚ್ಚರಿಯಾಗಬಹುದು... |