• Tag results for Tamil nadu

'ತಮಿಳುನಾಡು ರೈತರಿಗೆ ವಂಚಿಸಿ ಕರ್ನಾಟಕ ತನ್ನ ರೈತರನ್ನು ರಕ್ಷಿಸಿದ ಉದಾಹರಣೆ ಇಲ್ಲ, ರೈತರೆಂದರೆ ಭೂತಾಯಿಯ ಮಕ್ಕಳು'

ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು. ದಕ್ಷಿಣ ಭಾರತೀಯರಾಗಿ ಈಗ ನಾವು ಕಲಹ ಮಾಡುವ ಸಂದರ್ಭವಿಲ್ಲ. ಸೋದರತೆ ಮೂಲಕ ಇದನ್ನು ಬಗೆಹರಿಸಿಕೊಳ್ಳಬೇಕು.

published on : 18th June 2021

ತಮಿಳುನಾಡು: ವಿಧಾನಸಭೆ ಪ್ರತಿಪಕ್ಷದ ಉಪನಾಯಕನಾಗಿ ಪನೀರ್‌ಸೆಲ್ವಂ ಆಯ್ಕೆ; ಶಶಿಕಲಾಗೆ ಹಿನ್ನೆಡೆ

ಎಐಎಡಿಎಂಕೆ ಸಂಯೋಜಕ ಮತ್ತು ಮಾಜಿ ಮುಖ್ಯಸ್ಥ ಸ್ಥಾನಕ್ಕೆ ಸಚಿವ ಓ ಪನೀರ್ ಸೆಲ್ವ ಅವರು ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಉಪನಾಯಕರಾಗಿ ಸೋಮವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ" 

published on : 15th June 2021

ತಮಿಳುನಾಡಿನಲ್ಲಿ ಜೂನ್‍ 21ರವರೆಗೆ ಲಾಕ್ ಡೌನ್‍ ವಿಸ್ತರಣೆ

ತಮಿಳುನಾಡಿನ ಅನೇಕ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ದೈನಂದಿನ ಪ್ರಕರಣಗಳಲ್ಲಿ ಇಳಿಮುಖ ಕಂಡುಬರುತ್ತಿರುವ ನಡುವೆ ಕೆಲ ವಿನಾಯಿತಿಗಳೊಂದಿಗೆ ಲಾಕ್‍ ಡೌನ್‍ ಅನ್ನು ಇನ್ನೂ ಒಂದು ವಾರ ಅಂದರೆ, ಜೂನ್‍ 21ರವರಗೆ ವಿಸ್ತರಿಸಲಾಗಿದೆ.

published on : 12th June 2021

ಕರ್ನಾಟಕದ ಬೆನ್ನಲ್ಲೇ ತಮಿಳುನಾಡಿನಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಅಂಕ ನೀಡಿಕೆಗೆ ಸಮಿತಿ ರಚನೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆಯ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿದೆ.

published on : 5th June 2021

ಕೋವಿಡ್-19: ತಮಿಳುನಾಡಿನಲ್ಲಿ ಜೂನ್ 14ರವರೆಗೆ ಲಾಕ್ಡೌನ್ ವಿಸ್ತರಣೆ

ಕೋವಿಡ್-19 ಸೋಂಕು ಇಳಿದಿರುವ  ಜಿಲ್ಲೆಗಳಲ್ಲಿ ಕೆಲ ಸಡಿಲತೆಯೊಂದಿಗೆ ಮತ್ತು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿರ್ಬಂಧಗಳೊಂದಿಗೆ ತಮಿಳುನಾಡಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. 

published on : 5th June 2021

ಮುಂದೆ ಬಾರದ ಸಂಬಂಧಿಕರು: ಐಟಿ ಉದ್ಯೋಗಿ ಮತ್ತು ಆತನ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ಬಾಲ್ಯ ಸ್ನೇಹಿತರು!

ಕೊರೋನಾ ಸೋಂಕು ತಗುಲಬಹುದು ಎಂದು ಹೆದರಿ ಸಂಬಂಧಿಕರು ಯಾರೂ ಅಂತ್ಯಸಂಸ್ಕಾರ ನೆರವೇರಿಸಲು ಮುಂದೆ ಬಾರದ ಹಿನ್ನೆಲೆಯಲ್ಲಿ ಬಾಲ್ಯ ಸ್ನೇಹಿತರಾದ ಸುಬ್ಬರಾಘವಲು ಮತ್ತು ಪ್ರಭಾಕರ್ ಇಬ್ಬರೂ ಅಪಾಯವಿದ್ದರೂ ಅದಕ್ಕೆ ತಲೆಕೆಡಿಸಿಕೊಳ್ಳದೇ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

published on : 1st June 2021

ಕೊರೋನಾ ಲಾಕ್ಡೌನ್ ಅಂತ್ಯ ಜನರ ಕೈಯಲ್ಲೇ ಇದೆ: ತಮಿಳುನಾಡು ಸಿಎಂ ಸ್ಟಾಲಿನ್

ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ನಿಗ್ರಹಿಸಲು ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವುದನ್ನು ಹೊರತುಪಡಿಸಿ ಬೇರಾವುದೇ ಮಾರ್ಗವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಗಳವಾರ ಹೇಳಿದ್ದಾರೆ. 

published on : 1st June 2021

ಕೋವಿಡ್-19 ರೋಗಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯಿಂದ 19 ಲಕ್ಷ ರೂ. ಬಿಲ್: ಜಿಲ್ಲಾಧಿಕಾರಿ ಮೊರೆ ಹೋದ ಕುಟುಂಬ

ತಮಿಳುನಾಡಿನ ಕೋವಿಡ್-19 ಸೋಂಕಿತರೊಬ್ಬರಿಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಖಾಸಗಿ ಆಸ್ಪತ್ರೆ 19 ಲಕ್ಷ ಬಿಲ್ ನೀಡಿದೆ. 

published on : 1st June 2021

ತಮಿಳುನಾಡಿನಲ್ಲಿ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ

ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.

published on : 28th May 2021

ಕೊರೋನಾದಿಂದ ರಕ್ಷಿಸಿಕೊಳ್ಳಲು ಹಾವನ್ನು ತಿಂದ ಭೂಪ: ವಿಡಿಯೋ ವೈರಲ್!

ಕೊರೋನಾ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ನಡೆಸುತ್ತಿದ್ದರೆ ಇತ್ತ ವ್ಯಕ್ತಿಯೋರ್ವ ಕೊರೋನಾದಿಂದ ದೂರವಿರಲು ಹಾವನ್ನು ತಿಂದಿದ್ದಾನೆ. ಅಷ್ಟೇ ಅಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾನೆ. 

published on : 28th May 2021

ತಮಿಳುನಾಡಿನಲ್ಲಿ ಶಂಕಿತ ಐಸಿಸ್ ಉಗ್ರನನ್ನು ಬಂಧಿಸಿದ ಎನ್ಐಎ

ತಮಿಳುನಾಡಿನ ಮೈಲಾಡುತುರೈನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗುರುವಾರ ರಾತ್ರಿ ಐಎಸ್ಐಎಸ್ ಶಂಕಿತ ಉಗ್ರನನ್ನು ಬಂಧಿಸಿದೆ.

published on : 28th May 2021

ಸಮುದ್ರದಲ್ಲಿ ಕೆಟ್ಟುನಿಂತ ಬೋಟ್: ಕೇರಳ, ತಮಿಳುನಾಡು ಮೀನುಗಾರರ ರಕ್ಷಣೆ

ಮಂಗಳೂರು ಬಂದರಿಂದ 20 ನಾಟಿಕಲ್ ಮೈಲ್ ದೂರ ಅರಬ್ಬೀ ಸಮುದ್ರದಲ್ಲಿ ಎಂಜಿನ್ ಕೆಟ್ಟು ಅಪಾಯಕ್ಕೆ ಸಿಲುಕಿದ್ದ ತಮಿಳುನಾಡು ಹಾಗೂ ಕೇರಳ ರಾಜ್ಯ ಮೂಲದ 10 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ನೌಕಾಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

published on : 28th May 2021

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ: ದೊರೈ ಮುರುಗನ್

ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್  ಹೇಳಿದ್ದಾರೆ.

published on : 26th May 2021

ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಚಿಕಿತ್ಸೆಗೆ ತಮಿಳುನಾಡಿನತ್ತ ಮುಖ ಮಾಡಿದ ಗಡಿ ಪ್ರದೇಶದ ಗ್ರಾಮಸ್ಥರು!

ಚಾಮರಾಜನಗರ ಜಿಲ್ಲೆ ಆಕ್ಸಿಜನ್ ದುರಂತ ಸಂಭವಿಸಿದ ಬಳಿಕ ಆತಂಕಕ್ಕೊಳಗಾಗಿ ಹಾಗೂ ಹತ್ತಿರದಲ್ಲಿ ಕೋವಿಡ್ ಕೇರ್ ಕೇಂದ್ರ ಸೌಲಭ್ಯಗಳು ದೊರೆಯದ ಕಾರಣ ಗಡಿ ಗ್ರಾಮಗಳಲ್ಲಿರುವ ರಾಜ್ಯದ ಜನತೆ ಇದೀಗ ಕೊರೋನಾ ಚಿಕಿತ್ಸೆಗಾಗಿ ತಮಿಳುನಾಡು ರಾಜ್ಯದತ್ತ ಮುಖ ಮಾಡಿದ್ದಾರೆಂದು ತಿಳಿದುಬಂದಿದೆ. 

published on : 26th May 2021

ತಮಿಳುನಾಡಿನಲ್ಲಿ ಮೇ 24 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ

ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಕೋವಿಡ್ ಲಾಕ್ ಡೌನ್ ಅನ್ನು ಮೇ 24 ರಿಂದ ಒಂದು ವಾರ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ಪ್ರಕಟಿಸಿದ್ದಾರೆ.

published on : 22nd May 2021
1 2 3 4 5 6 >