• Tag results for Tamilnadu

ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್  ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರು

ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಭಾರತದ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ.

published on : 8th December 2021

ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ಚೆನ್ನೈ ರಸ್ತೆಗಳ ಫೋಟೋಗಳು  

ಚೆನ್ನೈ ನಲ್ಲಿ ಮಳೆ ಧಾರಕಾರವಾಗಿ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚೆನ್ನೈ  ಕಾರ್ಪೊರೇಷನ್ ಸಹ ಪರಿಸ್ಥಿತಿ ನಿಭಾಯಿಸಲು ಸನ್ನದ್ಧಗೊಂಡಿದ್ದು 52 ಬೋಟ್, 507 ವಾಟರ್ ಪಂಪ್ ಗಳನ್ನು ಸಜ್ಜುಗೊಳಿಸಿದೆ. ಜಲಾವೃತಗೊಂಡ ಚೆನ್ನೈ ರಸ್ತೆಗಳ ಫೋಟೋಗಳು ಇಲ್ಲಿವೆ.  

published on : 11th November 2021

ರಾಶಿ ಭವಿಷ್ಯ