- Tag results for Tanzania
![]() | ಪ್ರಧಾನಿ ಮೋದಿ ಹೊಗಳಿದ್ದ ತಾಂಜೇನಿಯಾದ ಸೋಶಿಯಲ್ ಮೀಡಿಯಾ ಸ್ಟಾರ್ ಕಿಲಿ ಪಾಲ್ ಮೇಲೆ ಗಂಭೀರ ಹಲ್ಲೆ!ಖ್ಯಾತ ತಾಂಜೇನಿಯಾದ ಸಾಮಾಜಿಕ ಜಾಲತಾಣದ ಪ್ರಭಾವಿ ಕಿಲಿ ಪಾಲ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ ಘಾಸಿಗೊಳಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. |
![]() | ಭಾರತದಲ್ಲಿ 5ನೇ ಓಮಿಕ್ರಾನ್ ಕೇಸ್ ಪತ್ತೆ: ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ!ಭಾರತದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5ನೇ ಪ್ರಕರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮೊದಲನೇ ಓಮಿಕ್ರಾನ್ ಪ್ರಕರಣ ಪತ್ತೆಯಾದಂತಾಗಿದೆ. |
![]() | ತಾಂಜಾನಿಯ ಪ್ರಧಾನಿಯನ್ನು ಭೇಟಿ ಮಾಡಿದ ಸಂಜಯ್ ದತ್: ಅಲ್ಲಿನ ಚಿತ್ರೋದ್ಯಮಕ್ಕೆ ನೆರವಿನ ಭರವಸೆಪ್ರಧಾನಿ ಭೇಟಿಯ ಕುರಿತು ಸಂಜಯ್ ಟ್ವಿಟ್ಟರ್ ನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಸಂಜಯ್ ದತ್ ತಾಂಜಾನಿಯ ಪ್ರಧಾನಿ ಜೊತೆ ಚರ್ಚೆಯಲ್ಲಿ ತೊಡಗಿರುವುದು ಕಂಡುಬಂದಿದೆ. |