- Tag results for Tarak Sinha
![]() | ಹೆಸರಾಂತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನ: ಪಂತ್, ಸೆಹ್ವಾಗ್ ಸೇರಿ ಅನೇಕ ಗಣ್ಯರಿಂದ ಸಂತಾಪಖ್ಯಾತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನರಾಗಿದ್ದಾರೆ. ಧೀರ್ಘ ಅನಾರೋಗ್ಯದ ನಂತರ ಶನಿವಾರ ಅವರು ಮೃತಪಟ್ಟಿದ್ದಾರೆ. ಅವರಿಗೆ 71 ವರ್ಷವಯಸ್ಸಾಗಿತ್ತು. ಬ್ರಹ್ಮಚಾರಿಯಾಗಿದ್ದ ಅವರು, ಸಹೋದರಿ, ನೂರಾರು ಶಿಷ್ಯರು ಹಾಗೂ ಪ್ರೀತಿ ಪಾತ್ರರನ್ನು ಅಗಲಿದ್ದಾರೆ. |