- Tag results for Tata Group
![]() | ಉದ್ಯಮಿ ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ!ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಆಸ್ಟ್ರೇಲಿಯಾವನ್ನು ಸ್ವೀಕರಿಸಿದರು. ಭಾರತದಲ್ಲಿರುವ ಆಸ್ಟ್ರೇಲಿಯಾದ ರಾಯಭಾರಿ ಬ್ಯಾರಿ ಓ'ಫಾರೆಲ್ ಟ್ವಿಟರ್‌ನಲ್ಲಿ ಈ ಮಾಹಿತಿ ನೀಡಿದ್ದಾರೆ. |
![]() | 2023ರಲ್ಲಿ ಏರ್ ಇಂಡಿಯಾದಿಂದ 5100 ಪೈಲಟ್, ಕ್ಯಾಬಿನ್ ಸಿಬ್ಬಂದಿಗಳ ನೇಮಕ: ವರದಿಇತ್ತೀಚಿಗಷ್ಟೇ 300ಕ್ಕೂ ಅಧಿಕ ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಏರ್ ಇಂಡಿಯಾ ಇದೀಗ 2023ರಲ್ಲಿ 5100 ಪೈಲಟ್ ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳ ನೇಮಕಕ್ಕೆ ಮುಂದಾಗಿದೆ. |
![]() | ಏರೋ ಇಂಡಿಯಾ 2023: ಭಾರತದಲ್ಲಿ ಹೊಸ ಲಾಜಿಸ್ಟಿಕ್ಸ್ ಕೇಂದ್ರ ಸ್ಥಾಪನೆ; ಬೋಯಿಂಗ್ ಮಹತ್ವದ ಘೋಷಣೆಟಾಟಾ ಗ್ರೂಪ್ ಒಡೆತನ ಏರ್ ಇಂಡಿಯಾ ಸಂಸ್ಥೆ ದೊಡ್ಡ ಪ್ರಮಾಣದಲ್ಲಿ ವಿಮಾನಗಳನ್ನು ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಇತ್ತ ಜಗತ್ತಿನ ಅತೀ ದೊಡ್ಡ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ಭಾರತದಲ್ಲಿ ತನ್ನ ಹೊಸ ಲಾಜಿಸ್ಟಿಕ್ಸ್ ಕೇಂದ್ರ ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ. |
![]() | ಸೈರಸ್ ಮಿಸ್ತ್ರಿ: ಟಾಟಾ ಗ್ರೂಪ್ ಜೊತೆ ಎಸ್ ಪಿ ಗ್ರೂಪ್ ವಂಶಸ್ಥನ ನಂಟು, ಕಾನೂನು ಹೋರಾಟ, ನಿರ್ಗಮನಅದು, 2016ರ ಅಕ್ಟೋಬರ್ 24, ಟಾಟಾ ಸನ್ಸ್ ಕಂಪೆನಿ ಕಡೆಯಿಂದ 100 ಶಬ್ದಗಳಲ್ಲಿ ಸೈರಸ್ ಮಿಸ್ತ್ರಿಯವರನ್ನು ಅಧ್ಯಕ್ಷ ಹುದ್ದೆಯಿಂದ ತೆಗೆದುಹಾಕಲಾಗಿದೆ, ರತನ್ ಟಾಟಾ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂಬ ಹೇಳಿಕೆ ಹೊರಬಿದ್ದಿತ್ತು. |
![]() | ಏರ್ ಏಷ್ಯಾ ಇಂಡಿಯಾ ಸ್ವಾಧೀನಕ್ಕೆ ಏರ್ ಇಂಡಿಯಾ ಯೋಜನೆ: ಅನುಮತಿಗಾಗಿ ಸಿಸಿಐಗೆ ಮನವಿ!ಟಾಟಾ ಒಡೆತನದ ಏರ್ ಇಂಡಿಯಾವು ಏರ್ ಏಷ್ಯಾ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳಲು ಯೋಜಿಸಿದ್ದು, ಪ್ರಸ್ತಾವಿತ ಒಪ್ಪಂದಕ್ಕೆ ಸ್ಪರ್ಧಾತ್ಮಕ ಆಯೋಗದ(CCI) ಅನುಮತಿಯನ್ನು ಕೋರಿದೆ. |
![]() | ಟಾಟಾ ಗ್ರೂಪ್ ನ ಏರ್ ಇಂಡಿಯಾ ಸಿಇಒ ಹುದ್ದೆ ನಿರಾಕರಿಸಿದ ಟರ್ಕಿಯ ಇಲ್ಕರ್ ಐಸಿಟಾಟಾ ಗ್ರೂಪ್‌ನ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯನ್ನು ಟರ್ಕಿಯ ಇಲ್ಕರ್ ಐಸಿ ನಿರಾಕರಿಸಿದ್ದಾರೆ. |
![]() | ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಹಸ್ತಾಂತರಕೇಂದ್ರ ಸರ್ಕಾರ ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್ ಇಂಡಿಯಾ ಬಂದಿದೆ. |
![]() | ಟಾಟಾ ಗ್ರೂಪ್ ಗೆ ಏರ್ ಇಂಡಿಯಾ ಹಸ್ತಾಂತರಕ್ಕೆ ವೇದಿಕೆ ಸಜ್ಜು; ಸರ್ಕಾರದಿಂದ ಅಧಿಸೂಚನೆಟಾಟಾ ಗ್ರೂಪ್ ಗೆ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಹಸ್ತಾಂತರಿಸುವ ವೇದಿಕೆ ಸಜ್ಜುಗೊಂಡಿದ್ದು ಈ ಸಂಬಂಧ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. |
![]() | ವಾರಾಂತ್ಯಕ್ಕೆ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಹಸ್ತಾಂತರ ಸಾಧ್ಯತೆ!ಈ ವಾರದ ಅಂತ್ಯದ ವೇಳೆಗೆ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹಿರಿಯ ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. |