• Tag results for Tata Motors

ಸೈರಸ್ ಮಿಸ್ತ್ರಿಗೆ ಮತ್ತೆ ಟಾಟಾ ಸನ್ಸ್ ಅಧ್ಯಕ್ಷ ಪಟ್ಟ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಆದೇಶ

ರಾಷ್ಟ್ರೀಯ  ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (ಎನ್‌ಸಿಎಲ್‌ಎಟಿ ) ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಪುನಃಸ್ಥಾಪಿಸಲು ಆದೇಶಿಸಿದೆ. ಈ ಮೂಲಕ ಮಿಸ್ತ್ರಿ ಅವರು ನಡೆಸುತ್ತಿದ್ದ ಹೋರಾಟಕ್ಕೆ ಮಹತ್ವದ ಗೆಲುವು ಸಿಕ್ಕಂತಾಗಿದೆ.

published on : 18th December 2019

ಏಪ್ರಿಲ್ 2020 ರಿಂದ ನ್ಯಾನೋಗೆ 'ಟಾಟ'!

ಏಪ್ರಿಲ್ 2020 ರಿಂದ ರತನ್ ಟಾಟಾ ಅವರ ಡ್ರೀಮ್ ಕಾರ್ ನ್ಯಾನೋ ಉತ್ಪಾದನೆ ಹಾಗೂ ಮಾರಾಟ ಸ್ಥಗಿತಗೊಳ್ಳಲಿದೆ.

published on : 24th January 2019