• Tag results for Tawang

ಚೀನಾ ಸೇನೆಯ ದಾಳಿಗೆ ಸಜ್ಜು: ಭಾರತೀಯ ಯೋಧರು ಗಡಿ ಬಳಿ ಯಾವ ರೀತಿ ತರಬೇತಿ ಪಡೆಯುತ್ತಿದ್ದಾರೆ ವಿಡಿಯೊ ನೋಡಿ!

ಭಾರತ ಮತ್ತು ಚೀನಾ ಗಡಿ ನಡುವೆ ಉದ್ವಿಗ್ನತೆ ಮತ್ತೆ ತಲೆದೋರುವ ಲಕ್ಷಣ ಕಾಣುತ್ತಿದೆ, ಎರಡೂ ದೇಶಗಳ ನಡುವೆ ಮಾತುಕತೆ ನಡೆಯುತ್ತಿದ್ದರೂ ಕೂಡಾ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಭಾರತ ಈಗ ಚೀನಾದ ಗಡಿಯಲ್ಲಿ ಭಾರತದ ಬ್ರಹ್ಮಾಸ್ತ್ರ ಎಂದೇ ಕರೆಯಲ್ಪಡುವ ಬೋಫೋರ್ಸ್‌ ಗನ್‌ಗಳನ್ನ ನಿಯೋಜಿಸಿದೆ.

published on : 21st October 2021

ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆ

ಲಡಾಖ್ ಘರ್ಷಣೆಯ ನಂತರ ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ಯಾತೆ ತೆಗೆದಿದ್ದು, ಈ ಭಾಗದ ತವಾಂಗ್ ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು ಈಗ ಬಹಿರಂಗಗೊಂಡಿದೆ. 

published on : 8th October 2021

ತವಾಂಗ್ ನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಲು ಶ್ರಮಿಸಿದ್ದ ಯೋಧನ ಸ್ಮಾರಕಕ್ಕೆ ಫೆ.14 ರಂದು ಶಂಕುಸ್ಥಾಪನೆ

ಅರುಣಾಚಲ ಪ್ರದೇಶದ ತವಾಂಗ್ ನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮೇಜರ್ ರಾಲೆಂಗ್ನಾವ್ ಬಾಬ್ ಖಾಥಿಂಗ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ, ಫೆ.14 ರಂದು ಸ್ಮಾರಕಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. 

published on : 13th February 2021

ರಾಶಿ ಭವಿಷ್ಯ