- Tag results for Tax evasion
![]() | ತೆರಿಗೆ ವಂಚನೆ ಪ್ರಕರಣ: ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನತೆರಿಗೆ ವಂಚನೆ ಆರೋಪದ ಮೇಲೆ ಕೇಂದ್ರೀಯ ಸಂಸ್ಥೆಗಳು ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | 27 ಕೋಟಿ ರೂ. ಆಸ್ತಿ ತೆರಿಗೆ ಪಾವತಿ ಬಾಕಿ: ಮಂತ್ರಿಮಾಲ್ ಗೆ ಬೀಗ ಜಡಿದ ಬಿಬಿಎಂಪಿನಗರದ ಹೃದಯ ಭಾಗದಲ್ಲಿರುವ ಬಹುದೊಡ್ಡ ಮಂತ್ರಿಮಾಲ್ ಗೆ ಬೀಗ ಬಿದ್ದಿದೆ. ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಮಂತ್ರಿಮಾಲ್ ಗೆ ಬೀಗ ಬಿದ್ದಿದೆ. |
![]() | ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆಬಾಲಿವುಡ್ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಎಸಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |
![]() | ತೆರಿಗೆ ವಂಚನೆ ಪ್ರಕರಣ: ಐಟಿ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್, ಡಿಕೆಶಿಗೆ ಬಿಗ್ ರಿಲೀಫ್ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಮವಾರ ಬಿಗ್ ರಿಲೀಫ್ ಸಿಕ್ಕಿದ್ದು, ಅವರ ವಿರುದ್ದದ ತೆರಿಗೆ ತೆರಿಗೆ ವಂಚನೆ ಮತ್ತು ಸಾಕ್ಷ್ಯ ನಾಶ ಪ್ರಕರಣ ವಜಾಗೊಳಿಸಿ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪುನ್ನು ಹೈಕೋರ್ಟ್ ಎತ್ತಿಹಿಡಿದಿದೆ. |