- Tag results for Tea
![]() | ಐಸಿಸಿ ರ‍್ಯಾಂಕಿಂಗ್: ಶುಭ್ ಮನ್ ಗಿಲ್, ರವಿ ಬಿಷ್ಣೋಯ್ ಗೆ ಅಗ್ರಸ್ಥಾನ; ಐದು ಫಾರ್ಮ್ಯಾಟ್ ಗಳಲ್ಲಿ ಭಾರತೀಯರೇ ಟಾಪ್!ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಬಿಡುಗಡೆಯಾಗಿದ್ದು, ಭಾರತದ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಮತ್ತು ಉದಯೋನ್ಮುಖ ಆಟಗಾರ ರವಿ ಬಿಷ್ಣೋಯ್ ಅಗ್ರ ಸ್ಥಾನಕ್ಕೇರಿದ್ದಾರೆ. |
![]() | ಡಿಸೆಂಬರ್ 6: ಭಾರತದ ನಾಲ್ವರು ಕ್ರಿಕೆಟಿಗರು ಸೇರಿ ಕ್ರಿಕೆಟ್ ಜಗತ್ತಿನ 6 ತಾರೆಯರ ಜನ್ಮದಿನ ಇಂದುಭಾರತದ 4 ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ಖ್ಯಾತಿ ಗಳಿಸಿದ ಆರು ಆಟಗಾರರ ಜನ್ಮ ದಿನ ಇಂದು. |
![]() | ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ, ಇಲ್ಲವೇ ಬಂದ್ ಮಾಡಿ; ಸರ್ಕಾರಕ್ಕೆ ಎಂಎಲ್‌ಸಿಗಳ ಆಗ್ರಹಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ ಇಲ್ಲವೇ, ಶಾಲೆಗಳನ್ನೇ ಬಂದ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಎಂಎಲ್‌ಸಿಗಳು ಆಗ್ರಹಿಸಿದರು. |
![]() | ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ, |
![]() | ಒತ್ತೆಯಾಳು ಬಿಡುಗಡೆ ಮಾತುಕತೆ ವಿಫಲ: ಕತಾರ್ ನಿಂದ ಸಂಧಾನ ತಂಡವನ್ನು ವಾಪಸ್ ಕರೆಸಿಕೊಂಡ ಇಸ್ರೇಲ್ಇಸ್ರೇಲ್ ಹಾಗೂ ಹಮಾಸ್ ಕದನ ವಿರಾಮವನ್ನು ಮುಂದುವರೆಸುವ ಸಂಬಂಧ ಅಂತಾರಾಷ್ಟ್ರೀಯ ಮಟ್ಟದ ಮಧ್ಯಸ್ಥಿಕೆ ಮಾತುಕತೆ ತಿರಸ್ಕರಿಸಿವೆ. |
![]() | ಮದುವೆಗೆ ನಿರಾಕರಿಸಿದ್ದ ಶಾಲಾ ಶಿಕ್ಷಕಿಯ ಅಪಹರಣ ಪ್ರಕರಣ ಸುಖಾಂತ್ಯ; ಅಪಹರಣಕಾರರ ಬಂಧನಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು ಅಪಹರಣಕಾರರನ್ನು ಬಂಧಿಸಿರುವ ಪೊಲೀಸರು ಶಿಕ್ಷಕಿ ಅರ್ಪಿತಳನ್ನು ರಕ್ಷಿಸಿದ್ದಾರೆ. |
![]() | ಹಾಸನ: ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿ ಕಿಡ್ನಾಪ್; ಮದುವೆಗೆ ಒಪ್ಪದ ಶಾಲಾ ಶಿಕ್ಷಕಿ ಅಪಹರಣ!ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ದುರುಳರು ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳಗ್ಗೆ ನಡೆದಿದೆ. |
![]() | ಭಾರತದ ಟಿ20 ಕೋಚ್ ಹುದ್ದೆ ನಿರಾಕರಿಸಿದ ಆಶಿಶ್ ನೆಹ್ರಾ, ದ್ರಾವಿಡ್ ಕೋಚ್ ಅವಧಿ ವಿಸ್ತರಣೆಗೆ BCCI ಪಟ್ಟು, ನಿರ್ಧಾರ ಬದಲಿಸ್ತಾರಾ 'ಜಾಮಿ'?ಗುಜರಾತ್ ಟೈಟನ್ಸ್ ಕೋಚ್ ಹಾಗೂ ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಅವರು ಟಿ20 ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿದ ಬೆನ್ನಲ್ಲೇ ಇದೀಗ ಮತ್ತೆ ಬಿಸಿಸಿಐ ಕೋಚ್ ಹುದ್ದೆ ಮುಂದುವರೆಸುವಂತೆ ಹಾಲಿ ಕೋಚ್ ರಾಹುಲ್ ದ್ರಾವಿಡ್ ಬೆನ್ನು ಬಿದ್ದಿದೆ. |
![]() | ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ; ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರ ಪ್ರತಿಭಟನೆತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು. |
![]() | ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯ: ಗುವಾಹಟಿಗೆ ಟೀಂ ಇಂಡಿಯಾ ಆಗಮನಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಹಣಾಹಣಿಗಾಗಿ ಟೀಂ ಇಂಡಿಯಾ ಸೋಮವಾರ ಗುವಾಹಟಿಗೆ ಆಗಮಿಸಿತು. ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. |
![]() | Kantara A Legend Chapter-1: ಫಸ್ಟ್ ಲುಕ್, ಟೀಸರ್ ಬಿಡುಗಡೆ, ಕುತೂಹಲ ಸೃಷ್ಟಿಸಿದ ರಿಷಬ್ ಶೆಟ್ಟಿ ರೌದ್ರಾವತಾರ!ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್ ಲುಕ್ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ. |
![]() | ಅಂಡರ್-19 ಏಷ್ಯಾಕಪ್: ಭಾರತ ತಂಡ ಪ್ರಕಟ, ಉದಯ್ ಸಹರಾನ್ ನಾಯಕಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ನಲ್ಲಿ ಭರವಸೆಯ ಬ್ಯಾಟ್ಸ್‌ಮನ್ ಉದಯ್ ಸಹರಾನ್ ಅವರು ಹಾಲಿ ಚಾಂಪಿಯನ್ ಭಾರತವನ್ನು ಮುನ್ನಡೆಸಲಿದ್ದಾರೆ. |
![]() | ಡ್ರೆಸ್ಸಿಂಗ್ ರೂಮ್ ಗೆ ಪ್ರಧಾನಿ ಭೇಟಿ: ಮೋದಿ ನಡೆಯನ್ನು ಕೊಂಡಾಡಿದ ಟೀಂ ಇಂಡಿಯಾ ಮಾಜಿ ಕೋಚ್!ವಿಶ್ವಕಪ್ 2023ರ ಫೈನಲ್ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿ, ಟೀಂ ಇಂಡಿಯಾದ ಆಟಗಾರರನ್ನು ಸಂತೈಸಿದ ಪರಿಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಮಾರುಹೋಗಿದ್ದಾರೆ. |
![]() | ಶಿಕ್ಷಣ ಸಚಿವರ ಜಿಲ್ಲೆಯಲ್ಲೊಂದು ಅಮಾನುಷ ಘಟನೆ: ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ!ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ. |
![]() | ಜೆಯು ವಿದ್ಯಾರ್ಥಿ ರ್ಯಾಗಿಂಗ್ ಸಾವು: ಆರೋಪಿಗಳ ವಿರುದ್ಧ 'ಶಿಸ್ತು ಕ್ರಮ' ವಿಳಂಬಕ್ಕೆ ಶಿಕ್ಷಕರ ಸಂಘ ಅಸಮಾಧಾನ!ಜಾದವ್‌ಪುರ ವಿಶ್ವವಿದ್ಯಾನಿಲಯದ ಸ್ನಾತಕಪೂರ್ವ ವಿದ್ಯಾರ್ಥಿಯೊಬ್ಬ ರ್ಯಾಗಿಂಗ್ ವೇಳೆ ಹಾಸ್ಟೆಲ್ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದು ಮೂರು ತಿಂಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ವಿಶ್ವವಿದ್ಯಾಲಯ 'ಶಿಸ್ತು ಕ್ರಮ' ತೆಗೆದುಕೊಂಡಿಲ್ಲ ಎಂದು ಶಿಕ್ಷಕರ ಸಂಘ ಕಳವಳ ವ್ಯಕ್ತಪಡಿಸಿದೆ. |