- Tag results for Teacher
![]() | ಟೆಕ್ಸಾಸ್ ಶಾಲೆಯಲ್ಲಿ ಶೂಟೌಟ್: ಮಕ್ಕಳನ್ನು ರಕ್ಷಿಸಲು ಹೋಗಿ ಹತ್ಯೆಯಾದ ಶಿಕ್ಷಕಿಯ ಪತಿ ಹೃದಯಾಘಾತದಿಂದ ಸಾವು!ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಮಕ್ಕಳ ಹತ್ಯಾಕಾಂಡ ಪ್ರಕರಣದ ಬಳಿಕ ಹಲವು ಮನಕಲಕುವ ಘಟನೆಗಳು ಬಯಲಾಗ್ತಿವೆ. ಶಾಲೆಗೆ ನುಗ್ಗಿ ಯುವಕನೊಬ್ಬ ಮಕ್ಕಳ ಹತ್ಯಾಕಾಂಡ ನಡೆಸಿದ ಸಂದರ್ಭದಲ್ಲಿ... |
![]() | ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಿಸದ ಬಿಜೆಪಿ: 8ನೇ ಬಾರಿಗೆ ಬಸವರಾಜ ಹೊರಟ್ಟಿ ಆಯ್ಕೆ ಮಾಡಲು ಶಿಕ್ಷಕರ ಪ್ರತಿಜ್ಞೆ!ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ. |
![]() | ಪಿಎಸ್ ಐ ನೇಮಕಾತಿ ಹಗರಣ: ಧಾರವಾಡದ ಪ್ರಮುಖ ಕೋಚಿಂಗ್ ಸೆಂಟರ್ ನ ಶಿಕ್ಷಕನನ್ನು ವಶಕ್ಕೆ ಪಡೆದ ಸಿಐಡಿಪಿಎಸ್ಐ ನೇಮಕಾತಿ ಹಗರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಧಾರವಾಡದ ಖ್ಯಾತ ಕೋಚಿಂಗ್ ಸೆಂಟರ್ ನ ಶಿಕ್ಷಕರೊಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. |
![]() | 'ಬಿಟ್ಟೋಗ್ಬೇಡಿ ಟೀಚರ್': ವಿಜಯಪುರ ಶಿಕ್ಷಕಿ ಬೀಳ್ಕೋಡುಗೆ ಸಮಾರಂಭದಲ್ಲಿ ವಿದ್ಯಾರ್ಥಿಗಳು- ಪೋಷಕರ ಅಳಲು!ಎಲ್ಲವೂ ಯಾಂತ್ರಿಕವಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಗುರು ಶಿಷ್ಯ ಸಂಬಂಧಕ್ಕೆ ಬೆಲೆ ಇಲ್ಲದಂತಾಗಿದೆ ಎನ್ನುವ ತರ್ಕಗಳ ನಡುವೆಯೇ, ವಿಜಯಪುರ ಜಿಲ್ಲೆಯು ಒಂದು ಅಪೂರ್ವ-ಗುರು ಶಿಷ್ಯ ಸಂಬಂಧಕ್ಕೆ ಸಾಕ್ಷಿಯಾಗಿದೆ. |
![]() | ಹಣೆಗೆ ಸಿಂಧೂರವಿಟ್ಟು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯರಿಗೆ ಹೊಡೆದ ಶಿಕ್ಷಕನ ಅಮಾನತು!ಹಣೆಯ ಮೇಲೆ ತಿಲಕವಿಟ್ಟು ಶಾಲೆಗೆ ಹೋದ ಕಾರಣಕ್ಕೆ ಶಾಲಾ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರಿಗೆ ಹೊಡೆದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ. |
![]() | ಮಕ್ಕಳಲ್ಲಿ ಸದ್ಗುಣ ಬೆಳೆಸಲು ಭಗವದ್ಗೀತೆ ಸಹಾಯ ಮಾಡುತ್ತದೆ: ಗುಜರಾತ್ ನ ಮುಸ್ಲಿಂ ಶಿಕ್ಷಕನ ಅಭಿಮತಗುಜರಾತ್ ರಾಜ್ಯದ ಶಾಲಾ ಪಠ್ಯಪುಸ್ತಕದಲ್ಲಿ 6ರಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ಭಗವದ್ಗೀತೆ ಪಠ್ಯ ಪರಿಚಯಿಸುವ ಮುನ್ನವೇ ಇಲ್ಲಿನ ಮುಸ್ಲಿಂ ಶಿಕ್ಷಕರೊಬ್ಬರು ತಮ್ಮ ಮಕ್ಕಳಿಗೆ ಪಾಠದ ನಡುವೆ ಭಗವಗದ್ಗೀತೆಯನ್ನು ಬೋಧಿಸುತ್ತಾ ಬರುತ್ತಿದ್ದಾರೆ. |
![]() | ಗದಗ: ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ 7 ಶಿಕ್ಷಕರ ಅಮಾನತುಹಿಜಾಬ್ ಧರಿಸಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಏಳು ಶಿಕ್ಷಕರನ್ನು ಗದಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ. |
![]() | ಸುಮುಖ ನಿರ್ದೇಶನದ 'ಫಿಸಿಕ್ಸ್ ಟೀಚರ್'ಗೆ ಚಿತ್ರರಂಗದ ಸೆಲಬ್ರಿಟಿಗಳ ಮೆಚ್ಚುಗೆಪಾಸಿಂಗ್ ಶಾಟ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ನಿರ್ದೇಶಕ ಸುಮುಖ ಹಾಗೂ ಸ್ಕಂದ ಸುಬ್ರಹ್ಮಣ್ಯ ಕಥೆ ಬರೆದಿದ್ದಾರೆ. |
![]() | ಶಾಲೆಯಲ್ಲಿ ಅವಮಾನಿಸಿದ್ದಕ್ಕೆ 30 ವರ್ಷಗಳ ನಂತರ ಶಿಕ್ಷಕಿಯನ್ನೇ ಕೊಂದ ಮಾಜಿ ವಿದ್ಯಾರ್ಥಿ!ಪ್ರಾಥಮಿಕ ಶಾಲೆಯಲ್ಲಿ ತನ್ನ ಶಿಕ್ಷಕಿಯಿಂದ ಅವಮಾನ ಅನುಭವಿಸಿದೆ ಎಂದು ಹೇಳಿದ 37 ವರ್ಷದ ವ್ಯಕ್ತಿ ಮೂರು ದಶಕಗಳ ನಂತರ ಆಕೆಯನ್ನು ಇರಿದು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಬೆಲ್ಜಿಯಂ ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ. |
![]() | 10 ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಬಿ ಸಿ ನಾಗೇಶ್ಮುಂದಿನ 10 ದಿನಗಳಲ್ಲಿ 15,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. |
![]() | ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ಶಿಕ್ಷಕಿಯರಿಗಲ್ಲ: ಹೈಕೋರ್ಟ್ ಸ್ಪಷ್ಟನೆಯಾವುದೇ ಧರ್ಮ ಅಥವಾ ನಂಬಿಕೆಗೆ ಸೇರಿದ ವಿದ್ಯಾರ್ಥಿಗಳು ಕೇಸರಿ ಶಾಲು, ಶಿರವಸ್ತ್ರ, ಹಿಜಾಬ್, ಧಾರ್ಮಿಕ ಬಾವುಟಗಳನ್ನು ಮುಂದಿನ ಆದೇಶದವರೆಗೆ ತರಗತಿಗೆ ಕೊಂಡೊಯ್ಯುವಂತಿಲ್ಲ.. |
![]() | 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅಧಿಸೂಚನೆ; ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ!ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. |
![]() | ದಾವಣಗೆರೆ: 5ನೇ ತರಗತಿ ಬಾಲಕಿಯ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದ ಪೋಷಕರು, ಶಿಕ್ಷಕರಿಂದ ರಕ್ಷಣೆಇಲ್ಲಿನ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸುನಿತಾ(ಹೆಸರು ಬದಲಿಸಲಾಗಿದೆ) ಪೋಷಕರ ಆಶಯದಂತೆ ಮದುವೆಯಾಗಿ ತನ್ನ ಅಮೂಲ್ಯ ಬಾಲ್ಯ ಜೀವನವನ್ನು ಶಾಲಾ ಕಲಿಕೆಯನ್ನು ಕಳೆದುಕೊಳ್ಳಬೇಕಾಗಿತ್ತು. |
![]() | ಮುಸ್ಲಿಂ ಸಮುದಾಯ ಮೇಲೆ ಅವಹೇಳನಕಾರಿ ಶಬ್ದ ಬಳಕೆ ಆರೋಪ: ಅಮಾನತುಗೊಂಡಿದ್ದ ಬೆಂಗಳೂರಿನ ಶಿಕ್ಷಕಿ ರಾಜೀನಾಮೆಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಗಳನ್ನು ಅವಹೇಳನ ಮಾಡಿದ್ದಾರೆ ಎಂದು ಪೋಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಆರೋಪ ಬಂದ ಹಿನ್ನೆಲೆಯಲ್ಲಿ ಅಮಾನತಿಗೆ ಒಳಗಾಗಿದ್ದ ಬೆಂಗಳೂರಿನ ಶಿಕ್ಷಕಿ ಅನಾರೋಗ್ಯದ ನೆಪವೊಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಹಿಜಾಬ್ ವಿವಾದ: ಬೆಂಗಳೂರಿನ ವಿದ್ಯಾಸಾಗರ್ ಶಾಲೆಯ ಶಿಕ್ಷಕಿ ಶಶಿಕಲಾ ಅಮಾನತುಹಿಜಾಬ್ ವಿವಾದಕ್ಕೆ ಬೆಂಗಳೂರಿನ ಚಂದ್ರಾ ಲೇಔಟ್ ನ ವಿದ್ಯಾಸಾಗರ್ ಶಾಲೆಯಲ್ಲಿ ಕಾರಣವಾಗಿದ್ದಾರೆ ಎಂದು ಹೇಳಲಾಗುತ್ತಿರುವ ಶಿಕ್ಷಕಿ ಶಶಿಕಲಾ ಅವರನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದೆ. |