- Tag results for Teacher Recruitmen
![]() | 15 ಸಾವಿರ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. |
![]() | ಶಿಕ್ಷಕರ ನೇಮಕಾತಿ: ಗರಿಷ್ಠ ವಯೋಮಿತಿ ಎರಡು ವರ್ಷ ಹೆಚ್ಚಳಶಿಕ್ಷಕರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳವರೆಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ನಿರ್ಧರಿಸಿದೆ ಮತ್ತು ಅರ್ಹತೆಗಾಗಿ ಕಟಾಫ್ ಅಂಕಗಳನ್ನು ಶೇಕಡಾ 10 ರಷ್ಟು ಕಡಿಮೆ ಮಾಡಿದೆ. |
![]() | ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಪ್ರಕಟ ಶೀಘ್ರದಲ್ಲೆ: ಸಚಿವ ಬಿಸಿ ನಾಗೇಶ್ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸಂಬಂಧಿಸಿದ ಮತ್ತೊಂದು ಫ್ಲಾಟ್ ಮೇಲೆ ಇಡಿ ದಾಳಿಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪದಚ್ಯುತಗೊಂಡ ಸಚಿವ ಪಾರ್ಥ ಚಟರ್ಜಿ ಅವರ ಮತ್ತೊರ್ವ ನಿಕಟವರ್ತಿಗೆ ಸೇರಿದ ದಕ್ಷಿಣ ಕೋಲ್ಕತ್ತಾದ ಅಪಾರ್ಟ್‌ಮೆಂಟ್‌ನಲ್ಲಿ ಜಾರಿ ನಿರ್ದೇಶನಾಲಯವು ಇಂದು ಶೋಧಕಾರ್ಯ ಕೈಗೊಂಡಿದೆ. |
![]() | ಉಚ್ಛಾಟಿತ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದು ಮಹಿಳೆ ಆಕ್ರೋಶ, ವಿಡಿಯೋ ವೈರಲ್!ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಇಂದು ಕೊಲ್ಕತ್ತ ಬಳಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗೆ ಕರೆತಂದಾಗ ಮಹಿಳೆಯೊಬ್ಬರು ಅವರ ಮೇಲೆ ಚಪ್ಪಲಿ ಎಸೆದಿದ್ದಾರೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಪಕ್ಷದ ಎಲ್ಲಾ ಹುದ್ದೆಗಳಿಂದಲೂ ಪಾರ್ಥ ಚಟರ್ಜಿ ವಜಾಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಮತ್ತು ಪಕ್ಷದಿಂದ ಅಮಾನತುಗೊಳಿಸಲಾಗಿದೆ |
![]() | ಬಂಧನದ ಬಳಿಕ ಸಿಎಂ ಮಮತಾ ಬ್ಯಾನರ್ಜಿಗೆ 3 ಬಾರಿ ಕರೆ ಮಾಡಿದ್ದ ಸಚಿವ ಪಾರ್ಥ ಚಟರ್ಜಿ; ಮೌನವಹಿಸಿದ ದೀದಿ!ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಬಂಧನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮೂರು ಕರೆಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಿಎಂ ಮಮತಾ ಬ್ಯಾನರ್ಜಿ ಆ ಮೂರು ಕರೆಗಳಿಗೂ ಉತ್ತರಿಸಿಲ್ಲ ಎಂದು ಅಧಿಕೃತ ದಾಖಲೆ ಬಹಿರಂಗಪಡಿಸಿದೆ. |
![]() | ಸಚಿವರ ಆಪ್ತೆ ಮನೆಲ್ಲಿ 20 ಕೋಟಿ ಜಪ್ತಿ: ಬಂಧಿತ ಸಚಿವ ಪಾರ್ಥ ಸಾರಥಿ ಪ್ರಕರಣದಲ್ಲಿ ಪಕ್ಷ ಮಧ್ಯೆ ಪ್ರವೇಶಿಸಲ್ಲ- ಟಿಎಂಸಿಬಂಧಿತ ಬಂಗಾಳದ ಸಚಿವ ಪಾರ್ಥ ಚಟರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಕಾಲಮಿತಿಯ ತನಿಖೆಗೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಒತ್ತಾಯಿಸಿದೆ. ಪಕ್ಷದ ಯಾವುದೇ ನಾಯಕರು ಯಾವುದೇ ತಪ್ಪು ಮಾಡಿದ್ದರೆ ಅದರಲ್ಲಿ ಪಕ್ಷವು ರಾಜಕೀಯವಾಗಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಎರಡು ಇಡಿ ವಶಕ್ಕೆಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ. |