• Tag results for Teachers

ಬೆಳಗಾವಿ ಜಿಲ್ಲೆಯಲ್ಲಿ 22 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಒಂದು ಶಾಲೆ ಬಂದ್

ಮಹಾಮಾರಿ ಕೊರೋನಾ ವೈರಸ್ ಭೀತಿಯಿಂದಾಗಿ ಕಳೆದ 9 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆಗಳು ಪುನಾರರಾಂಭವಾಗಿದ್ದು, ಶಾಲೆ ಆರಂಭಕ್ಕೂ ಮುನ್ನ ಜಿಲ್ಲೆಯ 7 ಸಾವಿರ ಶಿಕ್ಷಕರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ.

published on : 5th January 2021

ಶಾಲಾರಂಭದ ಬೆನ್ನಲ್ಲೆ ಬಿಗ್ ಶಾಕ್: 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್; ಗದಗದ 5 ಸ್ಕೂಲ್ ಬಂದ್

ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿದ್ದು, ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. 

published on : 4th January 2021

ಕರ್ನಾಟಕದ ಸಿಬಿಎಸ್ಇ, ಐಸಿಎಸ್ಇ ಪಠ್ಯ ಭಾಗಗಳು ಪೂರ್ಣ; ಆದರೆ ಆಫ್ ಲೈನ್ ತರಗತಿಗಳಿಗೆ ರಾಜ್ಯ ಮಂಡಳಿ ಶಿಕ್ಷಕರ ಒಲವು

ಶಾಲೆಗಳು ಶೈಕ್ಷಣಿಕ ವರ್ಷದ ಉತ್ತರಾರ್ಧದಲ್ಲಿ ನಡೆಯುತ್ತಿದ್ದು, ಸಿಬಿಎಸ್ಇ ಹಾಗೂ ಐಸಿಎಸ್ಇ ಬೋರ್ಡ್ ಶಾಲೆಗಳು ಪಠ್ಯ ಭಾಗಗಳನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ. 

published on : 17th November 2020

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶಿಲ್ ನಮೋಶಿಗೆ ಗೆಲುವು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ  ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ.

published on : 11th November 2020

ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಪುಟ್ಟಣ್ಣ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪುಟ್ಟಣ್ಣ  ಗೆಲುವು ಸಾಧಿಸಿದ್ದಾರೆ.

published on : 10th November 2020

ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು

ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. 

published on : 2nd November 2020

ಶಿಕ್ಷಕರಿಗೆ ಮತ್ತೊಂದು ಸಂಕಷ್ಟ: ಕೊರೋನಾ ಆಯ್ತು, ಈಗ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲು ಸರ್ಕಾರ ಚಿಂತನೆ!

ಆತಂಕದ ನಡುವಲ್ಲೇ ಕೊರೋನಾ ಕರ್ತವ್ಯ ನಿಭಾಯಿಸುತ್ತಿರುವ ಶಿಕ್ಷಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊರೋನಾ ಕರ್ತವ್ಯ ಬಳಿಕ ಉಪಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಲು ಸರ್ಕಾರ ಮುಂದಾಗಿದೆ. 

published on : 20th October 2020

ಆನ್‌ಲೈನ್ ಪಾಠದ ಸಮಯ ಅಶ್ಲೀಲ ಸಂದೇಶ, ಟೀಕೆ: ಶಿಕ್ಷಕರು ಅಸಹಾಯಕ!

ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಶಾಲೆಗಳು ಮುಚ್ಚಿದ ಕಾರಣ ತರಗತಿಗಳು ಆನ್ ಲೈನ್ ಆಗಿರುವುದು ಶಿಕ್ಷಕರಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಅನೇಕರು ಈ ವೃತ್ತಿಯನ್ನು ಶಾಶ್ವತವಾಗಿ ತ್ಯಜಿಸಲು ನಿರ್ಧರಿಸಿದ್ದಾರೆ.

published on : 15th October 2020

ಕೋವಿಡ್ ಹಿನ್ನೆಲೆ: ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

published on : 11th October 2020

ವಿಶ್ವ ಮಾನಸಿಕ ಆರೋಗ್ಯ ದಿನ: ಮೈಸೂರಿನ ಟ್ರಸ್ಟ್ ನಿಂದ ಮನೋವೈದ್ಯ ಶಿಕ್ಷಕರಿಗೆ ಸ್ಕಾಲರ್ ಶಿಫ್ ಪ್ರಕಟ

 ಮೈಸೂರಿನ ಮೈಂಡ್ಸ್ ಯುನೈಟೆಡ್ ಫಾರ್ ಹೆಲ್ತ್ ಸೈನ್ಸಸ್ ಮತ್ತು ಹ್ಯುಮಾನಿಟಿ ಟ್ರಸ್ಟ್ ಈ ವರ್ಷದಿಂದ ಮನೋವೈದ್ಯ ಶಿಕ್ಷಕರಿಗೆ ನಿರ್ದಿಷ್ಟವಾದ ಕಲಿಕೆಯ ಉದ್ದೇಶಗಳು, ಕಲಿಕೆಯ ವಿಧಾನಗಳು ಮತ್ತು ಮೌಲ್ಯಮಾಪನಗಳಿಗೆ ಬದ್ಧವಾಗಿ ವಿಶೇಷ ಸ್ಕಾಲರ್ ಶಿಫ್ ನ್ನು ಪ್ರಾರಂಭಿಸಿದೆ.

published on : 10th October 2020

ವಿದ್ಯಾಗಮ ಕಾರ್ಯಕ್ರಮದಿಂದಲೇ ಮಕ್ಕಳು ಮತ್ತು ಶಿಕ್ಷಕರಲ್ಲಿ ಕೊರೋನಾ ಹರಡುತ್ತಿದೆ: ಪೋಷಕರ ಆರೋಪ

ಇತ್ತೀಚೆಗೆ ರಾಮದುರ್ಗ ತಾಲ್ಲೂಕಿನ ತಿಮ್ಮಾಪುರ ಮತ್ತು ಸುತ್ತಮುತ್ತಲ ಗ್ರಾಮಗಳ ಸುಮಾರು 25 ಮಕ್ಕಳು ಮತ್ತು 6 ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಗ್ರಾಮಸ್ಥರನ್ನು ಕಂಗೆಡಿಸಿದೆ.

published on : 10th October 2020

ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್

ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆಗೆ ತಯಾರಾಗಿರುವ ಜಾತ್ಯಾತೀತ ಜನತಾದಳ(ಜೆಡಿಎಸ್ ) ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ.

published on : 1st October 2020

ಒಡಿಶಾ: ಇಬ್ಬರು ಮೃತ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ!

ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಯಡವಟ್ಟಿನಿಂದ ಕೆಲವು ತಿಂಗಳ ಹಿಂದೆ ನಿಧನರಾದ ಇಬ್ಬರು ಶಿಕ್ಷಕರನ್ನು ಜಗತ್ಸಿಂಗ್‌ಪುರ ಜಿಲ್ಲೆಗೆ ಬಡ್ತಿ ನೀಡಿ ಮುಖ್ಯೋಪಾಧ್ಯಾಯರನ್ನಾಗಿ ನೇಮಿಸಲಾಗಿದೆ.

published on : 16th September 2020

'ಪುಟ್ಟ ಮಕ್ಕಳಿಗೆ ಪಾಠ ಮಾಡೋದು ಹೇಗೆ?' ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹೇಳಿಕೊಟ್ಟ ಸಂಪನ್ಮೂಲ ವ್ಯಕ್ತಿ ಜಯಣ್ಣ

ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

published on : 13th September 2020

ಈ ಗ್ರಾಮಸ್ಥರಿಗೆ ಪ್ರತಿದಿನ ಶಿಕ್ಷಕರ ದಿನ:ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮದಲ್ಲಿ ಬಹುತೇಕರು ಶಿಕ್ಷಕರು!

ಈ ಗ್ರಾಮ ಪ್ರತಿದಿನ ಶಿಕ್ಷಕರ ದಿನವನ್ನು ಆಚರಿಸುತ್ತದೆ. ಇದು ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮ, ಶಿಕ್ಷಕರ ಗ್ರಾಮವೆಂದೇ ಕರೆಯಬಹುದು. ಈ ಗ್ರಾಮದ ಪ್ರತಿಯೊಂದು ಮನೆಯಲ್ಲಿಯೂ ಕನಿಷ್ಠ ಒಬ್ಬರು ಶಿಕ್ಷಕರಿದ್ದಾರೆ.

published on : 6th September 2020
1 2 3 4 5 >