- Tag results for Team India women
![]() | ಏಕದಿನ ಸರಣಿ: 3ನೇ ಪಂದ್ಯದಲ್ಲಿ ಟೀಂ ಇಂಡಿಯಾಗೆ ಹೀನಾಯ ಸೋಲು, ಸರಣಿ ನ್ಯೂಜಿಲ್ಯಾಂಡ್ ಕೈವಶ!ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಮತ್ತೊಮ್ಮೆ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಆತಿಥೇಯ ನ್ಯೂಜಿಲೆಂಡ್ ಮೂರು ವಿಕೆಟ್ಗಳಿಂದ ಸರಣಿ ವಶಪಡಿಸಿಕೊಂಡಿದೆ. |
![]() | ಏಕದಿನ ಸರಣಿ: ಮಿಥಾಲಿ ರಾಜ್ ಅದ್ಭುತ ಆಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಜಯ, ಸರಣಿ ಇಂಗ್ಲೆಂಡ್ ಕೈವಶ!ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ. |
![]() | ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಕಾಂಟ್ರ್ಯಾಕ್ಟ್ ಪಟ್ಟಿ ಪ್ರಕಟ: 'ಎ' ಗ್ರೇಡ್ ನಲ್ಲಿ ಹರ್ಮನ್ ಪ್ರೀತ್, ಪೂನಂಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಪರಿಷ್ಕೃತ ಪಟ್ಟಿ ಪ್ರಕಟಿಸಿದ್ದು 19 ಆಟಗಾರ್ತಿಯರು ಕೇಂದ್ರೀಯ ಗುತ್ತಿಗೆಯಲ್ಲಿ ಸ್ಥಾನ ಪಡೆದಿದ್ದಾರೆ. |
![]() | ಕೊರೋನಾದಿಂದ ತಾಯಿ, ಸೋದರಿ ಕಳೆದುಕೊಂಡಿದ್ದ ವೇದಾಗೆ ಮತ್ತೊಂದು ಶಾಕ್: ಇಂಗ್ಲೆಂಡ್ ಪ್ರವಾಸದಿಂದ ಔಟ್ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. |
![]() | ಮಹಿಳಾ ಕ್ರಿಕೆಟ್: ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 6 ರನ್ ಜಯ: ಸರಣಿಯಲ್ಲಿ 2-1 ಮುನ್ನಡೆಸ್ಟಾರ್ ಆಟಗಾರ್ತಿ ಲಿಜೆಲ್ ಲೀ (ಅಜೇಯ 132) ಅವರು ಬಾರಿಸಿದ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ವನಿತೆಯರು ಇಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಂತೆ ಭಾರತ ವನಿತೆಯರನ್ನು ಮಣಿಸಿ, ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದಾರೆ. |