• Tag results for Technical Advisory Committee

ಮಂಕಿಪಾಕ್ಸ್ ಪತ್ತೆಗೆ 'ಒಳಚರಂಡಿ ಕಣ್ಗಾವಲು': ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿರುವ ಬೆನ್ನಲ್ಲೇ ಒಳಚರಂಡಿ ಕಣ್ಗಾವಲು ತಕ್ಷಣ ಪ್ರಾರಂಭಿಸುವಂತೆ ಆರೋಗ್ಯ ಇಲಾಖೆಗೆ ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.

published on : 31st July 2022

ಕೊರೋನಾ ಹೋಯ್ತೆಂದು ಮಾಸ್ಕ್ ಎಸೆಯಬೇಡಿ, ಕಡ್ಡಾಯವಾಗಿ ಧರಿಸಿ: ತಾಂತ್ರಿಕ ಸಲಹಾ ಸಮಿತಿ ತಜ್ಞರ ಸಲಹೆ

ಕೋವಿಡ್ ಮೂರನೇ ಅಲೆ ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಸಾಕಷ್ಟು ಇಳಿಮುಖವಾಗಿದೆ. ಸೋಂಕಿನ ತೀವ್ರತೆ ಕಡಿಮೆಯಾಗುತ್ತಿದ್ದಂತೆ ಮಾಸ್ಕ್ ಧರಿಸುವುದು ಕೂಡ ಕಡಿಮೆಯಾಗಿದೆ. 

published on : 3rd April 2022

ಕೋವಿಡ್ ಎಚ್ಚರಿಕೆ: ಒಳಚರಂಡಿ ಕಣ್ಗಾವಲು, ಜೆನೋಮ್ ಸೀಕ್ವೆನ್ಸಿಂಗ್ ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ

ಚೀನಾ, ದಕ್ಷಿಣ ಕೊರಿಯಾ ಮತ್ತು ಇತರ ಕೆಲವು ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಲಹಾ ಸಮಿತಿಯು ಕರ್ನಾಟಕ ಸರ್ಕಾರಕ್ಕೆ ತನ್ನ ಒಳಚರಂಡಿ ಕಣ್ಗಾವಲು ಹೆಚ್ಚಿಸುವಂತೆ ಸಲಹೆ ನೀಡಿದೆ.

published on : 19th March 2022

ರಾಶಿ ಭವಿಷ್ಯ