- Tag results for Teenagers
![]() | ದೇವನಹಳ್ಳಿ ಬಳಿ ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು, ಮೃತದೇಹ ಪತ್ತೆಭಾನುವಾರ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವಕರು ರಾಮನಾಥಪುರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. |
![]() | ತುಮಕೂರು: ಮನೆಯ ಮುಂದಿನ ವಿದ್ಯುತ್ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವುನಗರದ ಹೊರ ವಲಯದ ಬೆಳಗುಂಬದ ಸಿದ್ದರಾಮಶ್ವರ ಬಡಾವಣೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಗುರುವಾರ ಮೃತಪಟ್ಟಿದ್ದಾರೆ. ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿಸುತ್ತಿರುವ ವಿದ್ಯಾರ್ಥಿಗಳು!ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿರುವ ಮಹತ್ವದ ಕೆಲಸವನ್ನು ನಗರದ ಈ ಯುವಕರು ಮಾಡುತ್ತಿದ್ದಾರೆ. |