- Tag results for Teesta Setalvad
![]() | ತೀಸ್ತಾ ಸೆಟಲ್ವಾಡ್ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕಾಂಗ್ರೆಸ್ ನಾಯಕರ ಆಕ್ರೋಶಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಂತಹ ಪ್ರತಿಷ್ಠಿತ ಸಂಸ್ಥೆಯ ಪ್ರವೇಶ ನಿರಾಕರಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. |
![]() | ಪ್ರತಿಷ್ಠಿತ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕ್ಯಾಂಟೀನ್‌ನ ಹೊರಗಿನ ಉದ್ಯಾನದಲ್ಲಿ ತೀಸ್ತಾ ಸೆಟಲ್ವಾಡ್ ಉಪನ್ಯಾಸ!ಕೋಮು ಸೌಹಾರ್ದತೆ ಮತ್ತು ನ್ಯಾಯದ ಕುರಿತು ಉಪನ್ಯಾಸ ನೀಡಲು ಭಾರತೀಯ ವಿಜ್ಞಾನ ಸಂಸ್ಥೆಗೆ ಬುಧವಾರ ಬಂದಿದ್ದ ತಮಗೆ ಪ್ರವೇಶ ನಿರಾಕರಿಸಲಾಯಿತು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆರೋಪಿಸಿದ್ದಾರೆ. |
![]() | ಬೆಂಗಳೂರು: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಐಐಎಸ್ಸಿ ಕ್ಯಾಂಪಸ್ ಪ್ರವೇಶಿಸದಂತೆ ತಡೆ!: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಂಸ್ಥೆಯ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ ಎಂದು ತಿಳಿದು ಬಂದಿದೆ. |
![]() | ತೀಸ್ತಾ ಸೆಟಲ್ವಾಡ್‌ಗೆ ಸಾಮಾನ್ಯ ಜಾಮೀನು ನೀಡಿದ ಸುಪ್ರೀಂ ಕೋರ್ಟ್!ಗೋದ್ರೋತ್ತರ ಗಲಭೆ ಅಥವಾ 2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. |
![]() | 2002 ಗೋದ್ರಾ ಗಲಭೆ ಪ್ರಕರಣ: ತೀಸ್ತಾ ಸೆಟಲ್ವಾಡ್ ಮಧ್ಯಂತರ ಜಾಮೀನು ಜುಲೈ 19 ರವರೆಗೆ ವಿಸ್ತರಣೆ2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ತಿರುಚಿದ ಆರೋಪದ ಹೊತ್ತಿರುವ ತೀಸ್ತಾ ಸೆಟಲ್ವಾಡ್ ಅವರಿಗೆ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಜುಲೈ 19 ರವರೆಗೆ ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. |
![]() | ತೀಸ್ತಾ ಸೆಟಲ್ವಾಡ್ ಸಾಮಾನ್ಯ ಜಾಮೀನು ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್; ತಕ್ಷಣ ಶರಣಾಗಲು ಸೂಚನೆ2002 ರ ಗೋಧ್ರ ನಂತರದ ದಂಗೆಗಳ ಪ್ರಕರಣದಲ್ಲಿ ಮುಗ್ಧರನ್ನು ಸಿಲುಕಿಸಲು ಸಾಕ್ಷ್ಯಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ್ದ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. |