- Tag results for Tejas
![]() | 'ನನ್ನ ಸಹ ಪ್ರಯಾಣಿಕ, ಪ್ರತ್ಯಕ್ಷದರ್ಶಿ ಅಣ್ಣಾಮಲೈ ಎಲ್ಲ ಹೇಳಿದ್ದಾರೆ, ಇನ್ನು ನಾನು ಮಾತನಾಡುವ ಅಗತ್ಯವಿಲ್ಲ': ಸಂಸದ ತೇಜಸ್ವಿ ಸೂರ್ಯಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂಡಿಗೊ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆದಿದದ್ದರು, ಈ ಬಗ್ಗೆ ತನಿಖೆಗೆ ಆದೇಶಿಸಿದಾಗ ಅದು ಸಂಸದ ತೇಜಸ್ವಿ ಸೂರ್ಯ ಎಂದು ತಿಳಿದುಬಂತು ಎಂದು ಸುದ್ದಿಯಾಗಿತ್ತು. ಈ ಘಟನೆ ಬೆಳಕಿಗೆ ಬಂದ ಬಳಿಕ ಸಂಸದ ತೇಜಸ್ವಿ ಸೂರ್ಯ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆದರು. ಪ್ರತಿಪಕ್ಷ ಕಾಂಗ್ರೆಸ್ ತೇಜಸ್ವಿ |
![]() | ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ಬಾಗಿಲು ತೆರೆದಿಲ್ಲ, ಕ್ಷಮೆಯೂ ಕೇಳಿಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರಿದಿಲ್ಲ, ಕ್ಷಮೆಯೂ ಯಾಚಿಸಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಸೂರ್ಯ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅಣ್ಣಾಮಲೈ ಕೂಡಾ ಇದ್ದರು ಎನ್ನಲಾಗಿದೆ. |
![]() | ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದಿದ್ದಕ್ಕೆ ತೇಜಸ್ವಿ ಸೂರ್ಯ ಕ್ಷಮೆಯಾಚಿಸಿದ್ದಾರೆ: ನಾಗರಿಕ ವಿಮಾನಯಾನ ಸಚಿವಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ತೆರೆದ ಘಟನೆಯ ಬಗ್ಗೆ ಸ್ವತಃ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರೇ ವರದಿ ಮಾಡಿ ಕ್ಷಮೆಯಾಚಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ... |
![]() | ತೇಜಸ್ವಿ ಸೂರ್ಯ ಎಲ್ಲಾ ಕಡೆಯೂ ತನ್ನ ಮಕ್ಕಳಾಟ ಆಡಲು ಹೋಗುವುದೇಕೆ?: ಕಾಂಗ್ರೆಸ್ ಟೀಕೆಆಡೋ ಮಕ್ಕಳಿಗೆ ಯಜಮಾನಿಕೆ ಕೊಟ್ರೆ ಏನಾಗಲಿದೆ ಎಂಬುದಕ್ಕೆ ತೇಜಸ್ವಿ ಸೂರ್ಯ ನಿದರ್ಶನ ಎಂದು ಇಂಡಿಗೋ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಟೀಕೆ ಬುಧವಾರ ಟೀಕೆ ಮಾಡಿದೆ |
![]() | ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ. |
![]() | ಮೆಟ್ರೋ ಪಿಲ್ಲರ್ ಕುಸಿತ ದುರಂತ: ದಾವಣಗೆರೆಯಲ್ಲಿ ತಾಯಿ-ಮಗನ ಅಂತ್ಯಸಂಸ್ಕಾರಬೆಂಗಳೂರಿನ ಹೆಣ್ಣೂರು ಕ್ರಾಸ್ ಸಮೀಪದ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ವಿಹಾನ್ ಅಂತ್ಯಸಂಸ್ಕಾರವನ್ನು ದಾವಣಗೆರೆಯಲ್ಲಿ ಬಾಹುಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ನೆರವೇರಿಸಲಾಯಿತು. |
![]() | ಮೆಟ್ರೋ ಪಿಲ್ಲರ್ ಟ್ರ್ಯಾಜಿಡಿ: ಅವಳಿ ಮಕ್ಕಳಿಗಾಗಿ ವರ್ಕ್ ಫ್ರಮ್ ಹೋಮ್ ನಿರಾಕರಿಸಿದ್ದ ತೇಜಸ್ವಿನಿ!ಮೆಟ್ರೋ ಪಿಲ್ಲರ್ ಬಿದ್ದು ಸಾವನ್ನಪ್ಪಿದ ತೇಜಸ್ವಿನಿ ಎಂಎಫ್ ಎ ಆರ್ ಬಿಲ್ಡಿಂಗ್ ನಲ್ಲಿರುವ ಮೋಟೋರೋಲಾ ಸಲ್ಯೂಷನ್ ನಲ್ಲಿ ಕೆಲಸ ಮಾಡುತ್ತಿದ್ದರು. |
![]() | ಮೆಟ್ರೋ ಪಿಲ್ಲರ್ ದುರಂತ: ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸುವವರೆಗೂ ಶವ ತೆಗೆದುಕೊಳ್ಳಲ್ಲ; ಮೃತ ತೇಜಸ್ವಿನಿ ತಂದೆ ಪಟ್ಟು!ಇದೇ ವೇಳೆ ಮೃತ ತೇಜಸ್ವಿನಿ ತಂದೆ ಮದನ್ ಕುಮಾರ್ ಕಟ್ಟಡ ಕಾಮಗಾರಿ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಕಾಮಗಾರಿ ನಡೆಸಲು ಗುತ್ತಿಗೆ ರದ್ದು ಪಡಿಸುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. |
![]() | ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿ ಆರಂಭ, ಐತಿಹಾಸಿಕ ಹೆಜ್ಜೆ- ಡಿಸಿಎಂ ತೇಜಸ್ವಿ ಯಾದವ್ಬಿಹಾರದಲ್ಲಿ ಶನಿವಾರದಿಂದ ಜಾತಿ ಆಧಾರಿತ ಜನಗಣತಿ ಆರಂಭವಾಗಿದ್ದು, ಇದನ್ನು ಐತಿಹಾಸಿಕ ಹೆಜ್ಜೆಎಂದು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಬಣ್ಣಿಸಿದ್ದಾರೆ. |
![]() | ಅಳಿವಿನಂಚಿನಲ್ಲಿರುವ ಜೆಡಿಎಸ್ ಚುನಾವಣೆ ನಂತರ ಸಂಪೂರ್ಣ ನಿರ್ನಾಮ; ಕುಮಾರಸ್ವಾಮಿ ಹೇಳಿಕೆ ಹತಾಶೆಯ ಪ್ರತೀಕ: ತೇಜಸ್ವಿ ಸೂರ್ಯಕರ್ನಾಟಕ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ಪಕ್ಷವು ಕರ್ನಾಟಕದಿಂದ ನಿರ್ನಾಮವಾಗಲಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. |
![]() | ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಯುವ ಜನತೆಯ ಭವಿಷ್ಯದ ಆರ್ಥಿಕ ಸುರಕ್ಷತೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. |
![]() | ಬೆಂಗಳೂರು: ಮಧ್ಯಮ ವರ್ಗದ ಸಂಬಳದಾರರ ಮನೆ ಬಾಡಿಗೆ ಭತ್ಯೆ 50% ಹೆಚ್ಚಳಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿಬೆಂಗಳೂರು ನಗರವನ್ನು ದೇಶದ ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ, ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. |
![]() | ತೇಜಸ್ವಿ ಯಾದವ್ ಗೆ ಅಧಿಕಾರ ಹಸ್ತಾಂತರಿಸುವ ಸುಳಿವು ನೀಡಿದ ನಿತೀಶ್ ಕುಮಾರ್ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಯುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಅಧಿಕಾರ ಹಸ್ತಾಂತರಿಸಲು ಎದುರು ನೋಡುತ್ತಿರುವ ಬಗ್ಗೆ ಮತ್ತಷ್ಟು ಸುಳಿವು ನೀಡಿದ್ದಾರೆ ಎಂದು ಆಡಳಿತಾರೂಢ... |
![]() | ಲಾಲು ಪ್ರಸಾದ್ ಯಾದವ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ: ಪುತ್ರ ತೇಜಸ್ವಿ ಯಾದವ್ಬಿಹಾರದ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ ಎಂದು ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ. |
![]() | ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ: ಕೇಂದ್ರ ಸಚಿವರನ್ನು ಹಾಡಿ ಹೊಗಳಿದ ತೇಜಸ್ವಿ ಯಾದವ್ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ ಹೊಗಳಿದ್ದು, ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ ಎಂದು ಸೋಮವಾರ ಹೇಳಿದ್ದಾರೆ. |