- Tag results for Tejashwi Yadav
![]() | ನಿನ್ನನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು? ತೇಜಸ್ವಿ ಯಾದವ್ ವಿರುದ್ಧ ಗುಡುಗಿದ ನಿತೀಶ್ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. |
![]() | ಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ತೇಜಶ್ವಿ ಆಯ್ಕೆ, ವಂಚನೆಯಿಂದ ಎನ್ ಡಿಎ ಗೆಲುವು ಎಂದ ಲಾಲು ಪುತ್ರಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ಆರ್ ಜೆಡಿಯ ತೇಜಶ್ವಿ ಯಾದವ್ ಅವರು ಗುರುವಾರ ಆಯ್ಕೆಯಾಗಿದ್ದಾರೆ. |
![]() | ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. |
![]() | ಬಿಹಾರ ಚುನಾವಣೆ: 'ತೇಜಶ್ವಿ ಯಾದವ್' ಮ್ಯಾನ್ ಆಫ್ ದಿ ಮ್ಯಾಚ್ ಎಂದ ಸಂಜಯ್ ರೌತ್ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಶ್ವಿ ಯಾದವ್ ಅವರು "ಮ್ಯಾನ್ ಆಫ್ ದಿ ಮ್ಯಾಚ್" ಆಗಿ ಹೊರಹೊಮ್ಮಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ "ಪ್ರಮುಖ ಪಾತ್ರ" ವಹಿಸಲಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಅವರು ಬುಧವಾರ ಆರ್ ಜೆಡಿ ನಾಯಕನನ್ನು ಶ್ಲಾಘಿಸಿದ್ದಾರೆ. |
![]() | ಬಿಹಾರ ಫಲಿತಾಂಶ: ಎನ್ಡಿಎ ಮುನ್ನಡೆ ಸಾಧಿಸಿದ್ದರೂ, ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಹೆಚ್ಚಿದೆ ಅವಕಾಶ!ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಎನ್ಡಿಎ ಆರ್ಜೆಡಿ ನೇತೃತ್ವದ ಗ್ರ್ಯಾಂಡ್ ಅಲೈಯನ್ಸ್ ವಿರುದ್ಧ 4 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಅವಕಾಶಗಳು ಹೆಚ್ಚಿವೆ. |
![]() | ಬಿಹಾರ ಚುನಾವಣಾ ಫಲಿತಾಂಶ: ಘೋಷಣೆಗೂ ಮೊದಲೇ ಸೋಲಿಗೆ ಕೊರೋನಾ ಕಾರಣ ಎಂದ ಜೆಡಿಯು ವಕ್ತಾರಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ. |
![]() | ಬಿಹಾರ ಚುನಾವಣೆ: ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆ, ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ಗೆ ಮುನ್ನಡೆತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ. |
![]() | ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ- ಸಂಜಯ್ ರಾವತ್ಆರ್ ಜೆಡಿ ಯುವ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. |
![]() | ಮುಂಗೇರ್ ಫೈರಿಂಗ್ ಕೇಸ್: ಘಟನೆಗೆ 'ಮಹಾಘಟಬಂಧನ' ತೀವ್ರ ಖಂಡನೆಬಿಹಾರ ರಾಜ್ಯದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಮುಂಗೇರ್ ನಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆಗೆ ಮಹಾಘಟಬಂಧನ (ಮಹಾಮೈತ್ರಿ) ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ. |
![]() | ಮಹಾಘಟಬಂಧನ್ ಗೆ ಸ್ಪಷ್ಟ ಬಹುಮತ, ಉದ್ಯೋಗಕ್ಕೆ ಮೊದಲ ಆದ್ಯತೆ: ತೇಜಶ್ವಿ ಯಾದವ್ಬಿಹಾರ ಚುನಾವಣೆಯಲ್ಲಿ 'ಮಹಾಘಟಬಂಧನ್' ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸದಲ್ಲಿರುವ ಆರ್ಜೆಡಿ ಮುಖಂಡ ತೇಜಶ್ವಿ ಯಾದವ್ ಅವರು, ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿಗೆ 6 ಜನ ಒಡಹುಟ್ಟಿದವರಿದ್ದಾರೆ: ನಿತೀಶ್ ಗೆ ತೇಜಸ್ವಿ ತಿರುಗೇಟುನಾಳೆ ನಡೆಯಲಿರುವ ಮೊದಲ ಹಂತದ ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ತಾಯಿ ರಾಬ್ಡಿದೇವಿಯನ್ನು ಅಪಮಾನಿಸಿದ್ದಾರೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಆರೋಪಿಸಿದ್ದಾರೆ. |
![]() | ಬಿಹಾರ ಚುನಾವಣೆಯಲ್ಲಿ ಹಣದುಬ್ಬರ ಪ್ರಮುಖ ವಿಷಯ, ನಿತೀಶ್ ಆಳ್ವಿಕೆಯಲ್ಲಿ 60 ಹಗರಣ ನಡೆದಿವೆ: ತೇಜಶ್ವಿ ಯಾದವ್ಈರುಳ್ಳಿ ಬೆಲೆ ಗಗನಕ್ಕೇರುತ್ತಿರುವುದರಿಂದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿರುದ್ಯೋಗದ ಜೊತೆಗೆ ಹಣದುಬ್ಬರವು ದೊಡ್ಡ ಸಮಸ್ಯೆಯಾಗಿದೆ ಎಂದು ರಾಷ್ಟ್ರೀಯ ಜನತಾದಳ(ಆರ್ಜೆಡಿ) ಮುಖಂಡ ತೇಜಶ್ವಿ ಯಾದವ್ ಅವರು ಸೋಮವಾರ ಹೇಳಿದ್ದಾರೆ. |
![]() | ಲಾಲೂ ಜೈಲಿನಿಂದ ಹೊರಬರುತ್ತಿದ್ದಂತೆ ನಿತೀಶ್ ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್ಲಾಲೂ ಪ್ರಸಾದ್ ಯಾದವ್ ಜೈಲಿನಿಂದ ಹೊರಬರುತ್ತಿದ್ದಂತೆಯೇ, ಮಾರನೇ ದಿನವೇ ಬಿಹಾರ ಮುಖ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬೀಳ್ಕೊಡಲಾಗುತ್ತದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಶುಕ್ರವಾರ ಹೇಳಿದ್ದಾರೆ. |
![]() | ಬಿಹಾರ ಚುನಾವಣೆ: ಯೋಗಿ ಆದಿತ್ಯನಾಥ್ ಚುನಾವಣಾ ಭಾಷಣದ ವಿರುದ್ಧ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿಬಿಹಾರದಲ್ಲಿ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚುನಾವಣಾ ಭಾಷಣ ವಿರುದ್ಧ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ತಂದೆಯ ಪರಂಪರೆಯ ಸಮರ್ಥಿಸಿಕೊಂಡ ತೇಜಶ್ವಿ, ಚಿರಾಗ್; ರಾಜಕೀಯ ಕುಟುಂಬಗಳ ಇತರ ಕುಡಿಗಳು ಚುನಾವಣಾ ಕಣಕ್ಕೆಬಿಹಾರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದ ಎರಡು ಪ್ರಮುಖ ರಾಜಕೀಯ ವಂಶಗಳಾದ ಪ್ರಸಾದ್ ಮತ್ತು ಪಾಸ್ವಾನ್ ಗಳು ತಮ್ಮ ಪಿತೃಗಳ ಅಸಾಧಾರಣ ಪರಂಪರೆಯನ್ನು ರಕ್ಷಿಸಲು ಮತ್ತು ಅದನ್ನು ಮುಂದುವರೆಸಿಕೊಂಡು ಹೋಗಲು ಚುನಾವಣಾ ಹೋರಾಟ ನಡೆಸುತ್ತಿದ್ದಾರೆ. |