- Tag results for Telugu
![]() | ಟ್ರೋಲ್ ಮಾಡುವುದು ಪ್ರತಿದಿನದ ವಿಚಾರ, ಹಿಂದಿನ ಕಾಲದ ಅಂಕಲ್ ಮತ್ತು ಆಂಟಿ ಇದನ್ನು ಮಾಡುತ್ತಿದ್ದರು: ವಿಜಯ್ ದೇವರಕೊಂಡತೆಲುಗು ಚಿತ್ರರಂಗದ ಜನಪ್ರಿಯ ನಟ ವಿಜಯ್ ದೇವರಕೊಂಡ, 2017ರಲ್ಲಿ ತೆರೆಕಂಡ ಅರ್ಜುನ್ ರೆಡ್ಡಿ ಸಿನಿಮಾ ಮೂಲಕ ಮನೆಮಾತಾದವರು. ಅವರ ಇತ್ತೀಚಿನ ಸಿನಿಮಾ ಲೈಗರ್ ಪ್ರಚಾರದ ವೇಳೆ, ಟ್ರೋಲ್ಗಳೊಂದಿಗೆ ವ್ಯವಹರಿಸುವ ಬಗ್ಗೆ ಮಾತನಾಡುತ್ತಾ, ಟ್ರೋಲಿಂಗ್ ಯಾವಾಗಲೂ ನಮ್ಮ ಜೀವನದ ಭಾಗವಾಗಿದೆ ಎಂದು ಹೇಳಿದ್ದಾರೆ. |
![]() | ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್ಗೆ ಶೂಟಿಂಗ್ ವೇಳೆ ಕಪಾಳಮೋಕ್ಷಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚಂದನ್ ಅವರ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದೆ. ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | 'ಕಿಸ್' ಚೆಲುವೆಗೆ ಮತ್ತೊಂದು ಬಂಪರ್ ಚಾನ್ಸ್: 'ಬಾಲಯ್ಯ' ಸಿನಿಮಾದಲ್ಲಿ ನಟಿಸುವ ಅವಕಾಶ!ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರ ಹೊಸ ಸಿನಿಮಾದಲ್ಲಿ ನಟಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಹಾಗಂತ ಅವರು ಬಾಲಯ್ಯಗೆ ಜೋಡಿಯಾಗಿ ನಟಿಸುತ್ತಿಲ್ಲ. ಟ್ವಿಸ್ಟ್ ಏನೆಂದರೆ, ಮಗಳ ಪಾತ್ರಕ್ಕೆ ಶ್ರೀಲೀಲಾ ಬಣ್ಣ ಹಚ್ಚಲಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ನಿರ್ಮಾಪಕನ ಸಿನಿಮಾಗೆ ರವಿತೇಜ ನಾಯಕ: ವಂಶಿ ಡೈರೆಕ್ಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾಈ ಸಿನಿಮಾ ರವಿತೇಜ ಕೆರಿಯರ್ ನಲ್ಲೇ ಇದು ಬಿಗ್ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಬಾಲಿವುಡ್ ನಟಿ ಕೃತಿ ಸನೋನ್ ಸಹೋದರಿ ನೂಪೂರ್ ಸನೋನ್ ರವಿತೇಜ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. |
![]() | 'ದಸರಾ' ಸಿನಿಮಾದ ಖಡಕ್ ಲುಕ್ ನಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಮಿಂಚಿಂಗ್ನಾನಿ ಅವರಿಗೆ ಜೊತೆಯಾಗಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಲಿದ್ದಾರೆ. |
![]() | ರಸ್ತೆ ಅಪಘಾತಕ್ಕೆ ತೆಲುಗು ನಟಿ, ಸೋಷಿಯಲ್ ಮೀಡಿಯಾ ಸ್ಟಾರ್ ಗಾಯತ್ರಿ ಬಲಿ!ದಕ್ಷಿಣ ಭಾರತದ ಖ್ಯಾತ ಸೋಶಿಯಲ್ ಮೀಡಿಯಾ ಸ್ಟಾರ್ ಗಾಯತ್ರಿ ಅಲಿಯಾಸ್ ಡಾಲಿ ಡಿಕ್ರೂಜ್ ರಸ್ತೆ ದುರಂತದಲ್ಲಿ ಸಾವನ್ನಪ್ಪಿದ್ದಾರೆ. |
![]() | ಟಾಲಿವುಡ್ ಗೆ ರಿಷಬ್ ಶೆಟ್ಟಿ ಎಂಟ್ರಿ; ಸ್ನೇಹಿತನಿಗಾಗಿ 'ಮಿಷನ್ ಇಂಪಾಸಿಬಲ್' ಸಿನಿಮಾದಲ್ಲಿ ನಟನೆ!ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಸದ್ಯ ಕಾಂತರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದರೂ, ಈ ನಡುವೆ ಸದ್ದಿಲ್ಲದೇ ತೆಲುಗು ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. |
![]() | ಟಾಲಿವುಡ್ ಅಂಗಳದಲ್ಲಿ ಕೊರೋನಾ ಅಬ್ಬರ: ಮಹೇಶ್ ಬಾಬು, ನಿತಿನ್, ಮೀನಾರಲ್ಲಿ ಸೋಂಕು ಪತ್ತೆ2022 ಹೊಸ ವರ್ಷ ತೆಲುಗು ಚಿತ್ರ ರಂಗಕ್ಕೆ ಆರಂಭದಲ್ಲೇ ಶಾಕ್ ನೀಡುತ್ತಿದೆ. ಕೊರೊನಾ ಪ್ರಪಂಚಾದ್ಯಂತ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈಗ ತೆಲುಗು ಚಿತ್ರರಂಗದ ದಿಗ್ಗಜರನ್ನ ಬಿಟ್ಟು ಬಿಡದಂತೆ ಆಕ್ರಮಿಸುತ್ತಿದೆ. |
![]() | ಮತ್ತೆ ವಿಲನ್ ಆದ ದುನಿಯಾ ವಿಜಯ್, ತೆಲುಗಿಗೆ 'ಬ್ಲಾಕ್ ಕೋಬ್ರಾ' ಎಂಟ್ರಿತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107ನೇ ಚಿತ್ರದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದೆ. ಪವರ್ ಫುಲ್ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾದಲ್ಲಿ ನಂದಮೂರಿ... |
![]() | ಸಮಂತಾ ಡ್ಯಾನ್ಸ್ ನಂಬರ್ ಗೆ ಪುರುಷರ ಸಂಘ ಆಕ್ಷೇಪ: 'ಪುಷ್ಪ' ಸಿನಿಮಾದ ಡ್ಯಾನ್ ನಂಬರ್ ನಿಷೇಧಿಸುವಂತೆ ಪ್ರಕರಣ ದಾಖಲುಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಓ ಅಂತವಾ' ಹಾಡಿನಲ್ಲಿ ಪುರುಷರು ಎಂದರೆ ಕೇವಲ ಕಾಮದ ಹಿಂದೆ ಬೀಳುವವರು ಎನ್ನುವ ಅರ್ಥದ ಸಾಲುಗಳಿವೆ ಎನ್ನುವ ಆರೋಪ ಕೇಳಿಬಂದಿತ್ತು. |
![]() | ತೆಲುಗು ಹಿರಿಯ ನಟ ಕೈಕಾಲ ಸತ್ಯ ನಾರಾಯಣ ಆರೋಗ್ಯ ಸ್ಥಿತಿ ಗಂಭೀರತೆಲುಗು ಚಿತ್ರರಂಗದ ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. |
![]() | ತೆಲುಗು ನಟಿಯ ಮೇಲೆ ಅಪರಿಚಿತನಿಂದ ಹಲ್ಲೆ: ಮೊಬೈಲ್ ಕಸಿದು ಪರಾರಿವ್ಯಕ್ತಿಯೊಬ್ಬ ಬಂದು ತನ್ನ ಬಳಿಯಿದ್ದ ಬೆಲೆಬಾಳುವ ವಸ್ತು ನೀಡುವಂತೆ ಕೇಳಿದ್ದಾನೆ, ಆದರೆ ನೀಡಲು ಆಕೆ ನಿರಾಕರಿಸಿದಾಗ ಆಕೆಯ ಮುಖಕ್ಕೆ ಕೈಯಿಂದ ಗುದ್ದಿದ್ದಾನೆ ಜೊತೆಗೆ ಕಲ್ಲು ಎಸೆದು ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾನೆ. |
![]() | ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ. |
![]() | ಜನ್ಮದಿನದಂದು ಅನುಷ್ಕಾ ಶೆಟ್ಟಿ ಹೊಸ ಚಿತ್ರ ಘೋಷಣೆ!ಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಅನುಷ್ಕಾ ಶೆಟ್ಟಿ ಈ ಹಿಂದೆ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು. |
![]() | ನವೆಂಬರ್ ನಲ್ಲಿ ಕೋಟಿಗೊಬ್ಬ 3 ತೆಲುಗು ಭಾಷೆಯಲ್ಲಿ ರಿಲೀಸ್ಅಕ್ಟೋಬರ್ 15 ರಂದು ತೆರೆ ಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕೋಟಿಗೊಬ್ಬ 3 ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳ ಒಡೆಯುತ್ತಿದೆ. |