• Tag results for Telugu Actor

ತೆಲುಗು ಹಿರಿಯ ನಟ ಕೈಕಾಲ ಸತ್ಯ ನಾರಾಯಣ ಆರೋಗ್ಯ ಸ್ಥಿತಿ ಗಂಭೀರ

ತೆಲುಗು ಚಿತ್ರರಂಗದ  ಹಿರಿಯ ನಟ  ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.  ಸದ್ಯ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

published on : 21st November 2021

ಟಾಲಿವುಡ್ ಡ್ರಗ್ಸ್‌ ಪ್ರಕರಣ: ಇಡಿ ಅಧಿಕಾರಿಗಳಿಂದ ನಟಿ ಚಾರ್ಮಿ ಕೌರ್‌ ವಿಚಾರಣೆ ಅಂತ್ಯ

ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಇದ್ದಕ್ಕಿದ್ದಂತೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. 

published on : 2nd September 2021

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತೆಲುಗು ಸಿನಿಮಾ ನಟ, ಚಿತ್ರ ವಿಮರ್ಶಕ ಕತ್ತಿ ಮಹೇಶ್ ನಿಧನ

ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 10th July 2021

ಖಡಕ್ ಪೋಲೀಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ತೆಲುಗು ನಟ ಜೂನಿಯರ್ ಎನ್.ಟಿ.ಆರ್. ಗೆ ಕೊರೋನಾ ಸೋಂಕು

ಖಡಕ್ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ತೆಲುಗು ನಟ ಜೂನಿಯರ್ ಎನ್.ಟಿ.ಆರ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

published on : 10th May 2021

ಟಾಲಿವುಡ್ ಹಿರಿಯ ನಟ ಪೊಟ್ಟಿ ವೀರಯ್ಯ ವಿಧಿವಶ

ಟಾಲಿವುಡ್ ಹಿರಿಯ ನಟ ಪೊಟ್ಟಿ ವೀರಯ್ಯ (74) ನಿಧನರಾಗಿದ್ದಾರೆ. ಸ್ವಲ್ಪ ಸಮಯ ಅನಾರೋಗ್ಯದಿಂದ ಬಳಲುತ್ತಿದ್ದ ವೀರಯ್ಯ ಹೃದಯಾಘಾತದಿಂದ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾದರು.

published on : 25th April 2021

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಟಾಲಿವುಡ್ ನಟ ತನೀಶ್ ಹಾಗೂ ಇತರೆ ಮೂವರ ವಿಚಾರಣೆ

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸರು ತೆಲುಗು ನಟ ತನೀಶ್ ಹಾಗೂ ಇತರ ಮೂವರನ್ನು ವಿಚಾರಣೆ ಒಳಪಡಿಸಿದ್ದಾರೆ.

published on : 13th March 2021

ರಾಶಿ ಭವಿಷ್ಯ