- Tag results for Telugu Cinema
![]() | 'ಕಿಸ್' ಚೆಲುವೆಗೆ ಮತ್ತೊಂದು ಬಂಪರ್ ಚಾನ್ಸ್: 'ಬಾಲಯ್ಯ' ಸಿನಿಮಾದಲ್ಲಿ ನಟಿಸುವ ಅವಕಾಶ!ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರ ಹೊಸ ಸಿನಿಮಾದಲ್ಲಿ ನಟಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಹಾಗಂತ ಅವರು ಬಾಲಯ್ಯಗೆ ಜೋಡಿಯಾಗಿ ನಟಿಸುತ್ತಿಲ್ಲ. ಟ್ವಿಸ್ಟ್ ಏನೆಂದರೆ, ಮಗಳ ಪಾತ್ರಕ್ಕೆ ಶ್ರೀಲೀಲಾ ಬಣ್ಣ ಹಚ್ಚಲಿದ್ದಾರೆ. |
![]() | ಟಾಲಿವುಡ್ ಗೆ ರಿಷಬ್ ಶೆಟ್ಟಿ ಎಂಟ್ರಿ; ಸ್ನೇಹಿತನಿಗಾಗಿ 'ಮಿಷನ್ ಇಂಪಾಸಿಬಲ್' ಸಿನಿಮಾದಲ್ಲಿ ನಟನೆ!ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಸದ್ಯ ಕಾಂತರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದರೂ, ಈ ನಡುವೆ ಸದ್ದಿಲ್ಲದೇ ತೆಲುಗು ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. |
![]() | ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ 'ದಿಯಾ' ಖ್ಯಾತಿಯ ಖುಷಿ ರವಿದಿಯಾ ಸಿನಿಮಾ ಖ್ಯಾತಿಯ ಕನ್ನಡ ನಟಿ ಖುಷಿ ರವಿ ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿಯಾಗಿದ್ದಾರೆ. ಸಂದೀಪ್ ಕಿಶನ್ ನಿರ್ದೇಶನದ ಮುಂಬರುವ ಸಿನಿಮಾದಲ್ಲಿ ವಿಐ ಆನಂದ್ ಗೆ ಖುಷಿ ನಾಯಕಿಯಾಗಿದ್ದಾರೆ. |
![]() | 'ದಿಯಾ' ಕಾರಣದಿಂದ ನಾನು ತೆಲುಗು ಚಿತ್ರರಂಗದಲ್ಲಿ ಅವಕಾಶ ಪಡೆದೆ: ನಟ ಧೀಕ್ಷಿತ್ ಶೆಟ್ಟಿಕೆ.ಎಸ್.ಅಶೋಕ್ ನಿರ್ದೇಶನದ ದಿಯಾ ಚಿತ್ರದಲ್ಲಿ ಮೊದಲ ಬಾರಿ ತೆರೆ ಮೇಲೆ ಕಾಣಿಸಿಕೊಂಡು ಹೆಸರಾದ ಧೀಕ್ಷಿತ್ ಶೆಟ್ಟಿ,ಗೆ ಇದೀಗ ಟಾಲಿವುಡ್ ನಿಂದ ಸಾಕಷ್ಟು ಅವಕಾಶ ಸಿಕ್ಕುತ್ತಿವೆಯಂತೆ. ಇದಕ್ಕೆ ದಿಯಾ ಚಿತ್ರದ ತಮ್ಮ ಅಭಿನಯವೇ ಕಾರಣವೆಂದು ಅವರು ಹೇಳಿದ್ದಾರೆ. |