- Tag results for Telugu film
![]() | ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ. |
![]() | ಜನ್ಮದಿನದಂದು ಅನುಷ್ಕಾ ಶೆಟ್ಟಿ ಹೊಸ ಚಿತ್ರ ಘೋಷಣೆ!ಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಅನುಷ್ಕಾ ಶೆಟ್ಟಿ ಈ ಹಿಂದೆ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು. |
![]() | ಕಿಸ್, ಭರಾಟೆಯಲ್ಲಿ ಮಿಂಚಿದ್ದ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತೆಲುಗು ಚಿತ್ರೋದ್ಯಮಕ್ಕೆ ಎಂಟ್ರಿಕನ್ನಡದಲ್ಲಿ ಹೆಸರು ಮಾಡಿದ್ದರೂ ತೆಲುಗಿನಲ್ಲಿ ಅವರು ಪರಿಚಿತರಾಗಿಲ್ಲದ ಕಾರಣ ಈ ಸಿನಿಮಾ ಬಗ್ಗೆ ಶ್ರೀಲೀಲಾ ಎಕ್ಸೈಟ್ ಆಗಿದ್ದಾರೆ. |
![]() | ಕ್ಲೀಷೆಗಳ ಹೊರತಾಗಿಯೂ ಮನರಂಜಿಸುವ ನ್ಯಾಚುರಲ್ ಸ್ಟಾರ್ ನಾನಿಯ 'ಟಕ್ ಜಗದೀಶ್': ಸಿನಿಮಾ ವಿಮರ್ಶೆನಾನಿಯ ಈ ಚಿತ್ರ ನೋಡುವುದಕ್ಕೆ ಕೂರುವ ಮುನ್ನ ವೀಕ್ಷಕರಲ್ಲಿ, ಅಭಿಮಾನಿಗಳಲ್ಲಿ ಮೂಡುವ ಮೊತ್ತ ಮೊದಲ ಪ್ರಶ್ನೆ ಸಿನಿಮಾದ ಶೀರ್ಷಿಕೆ ಕುರಿತಾದದ್ದು. ಹೊಡೆದಾಟ ಬಡಿದಾಟಗಳಿದ್ದರೂ ಶಿವ ನಿರ್ವಾಣ ನಿರ್ದೇಶನದ ಈ ಸಿನಿಮಾ ಕೌಟುಂಬಿಕ ಮನರಂಜನೆಯ ಚಿತ್ರ. |
![]() | ಟಾಲಿವುಡ್ ವಿರುದ್ಧ ಕರ್ನಾಟಕ ವಾಣಿಜ್ಯ ಮಂಡಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ದೂರು!ರಾಬರ್ಟ್ ಚಿತ್ರಕ್ಕೆ ಆಂಧ್ರದಲ್ಲಿ ಥಿಯೇಟರ್ ಸಮಸ್ಯೆ ಎದುರಾಗಿರುವುದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕ ಫಿಲ್ಮ್ ಛೇಂಬರ್ ಗೆ ದೂರು ನೀಡಿದ್ದಾರೆ. |
![]() | ಖ್ಯಾತ ತೆಲುಗು ಚಿತ್ರನಿರ್ಮಾಪಕ, ವಿತರಕ ದೊರಸ್ವಾಮಿ ರಾಜು ನಿಧನಖ್ಯಾತ ತೆಲುಗು ಚಲನಚಿತ್ರ ನಿರ್ಮಾಪಕ ಮತ್ತು ವಿತರಕ ವಿ.ದೊರಸ್ವಾಮಿ ರಾಜು ಹೃದಯಾಘಾತದಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. |