• Tag results for Temples

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ

ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು  ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ  ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. 

published on : 1st August 2022

ಹಾಸನ: ಪ್ರಸಿದ್ಧ ಹೊಯ್ಸಳ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬೇಲೂರು ಮತ್ತು ಹಳೇಬೀಡಿನಲ್ಲಿರುವ ಪ್ರಸಿದ್ಧ ಹೊಯ್ಸಳ ದೇವಾಲಯಗಳಿಗೆ ಭೇಟಿ ನೀಡಿದರು.

published on : 17th June 2022

ಹಿಂದೂ ದೇವಾಲಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು, ಧ್ವನಿ ವರ್ಧಕ ಬಳಕೆ ಬೇಡ: ಪೇಜಾವರ ಶ್ರೀ

ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ರಾತ್ರಿ ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಆಜಾನ್ ವೇಳೆ ಧ್ವನಿವರ್ಧಕ ಬಳಸದಿರಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದು, ಹಿಂದೂ ದೇವಾಲಯಗಳು ಕೂಡಾ ಕೋರ್ಟ್ ಆದೇಶವನ್ನು ಪಾಲಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದಿಲ್ಲಿ ಹೇಳಿದರು.

published on : 16th May 2022

ಆಜಾನ್ ವಿರುದ್ಧ ಹಿಂದೂ ಸಂಘಟನೆಗಳ ಸಮರ, ಮುಂಜಾನೆಯಿಂದ ದೇವಸ್ಥಾನಗಳಲ್ಲಿ ಸುಪ್ರಭಾತ!

ಆಜಾನ್ ವಿರುದ್ಧ ಸಮರ ಸಾರಿರುವ ಹಿಂದೂ ಪರ ಸಂಘಟನೆಗಳಿಂದ ಇಂದು ಬೆಳಗ್ಗೆ ದೇವಾಲಯಗಳಲ್ಲಿ ಸುಪ್ರಭಾತ, ಭಕ್ತಿಗೀತೆ ಮೊಳಗಿತು.

published on : 9th May 2022

ಡಿಸಿಎಂ, ಶಾಸಕನಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಸೇರಿಸಲ್ಲ: ಡಾ. ಜಿ.ಪರಮೇಶ್ವರ್ ಬಹಿರಂಗ ಅಸಮಾಧಾನ

ನಾನು ವಿದೇಶದಲ್ಲಿ ವ್ಯಾಸಂಗ ಮಾಡಿದ್ದೀನಿ.. ಅತ್ಯುನ್ನತ ಡಾಕ್ಟರೇಟ್ ಪದವಿ ಪಡೆದಿದ್ದೇನೆ.. ಶಾಸಕನಾಗಿ, ಸಚಿವನಾಗಿ.. ರಾಜ್ಯದ ಡಿಸಿಎಂ ಆಗಿದ್ದೀನೆ. ಆದ್ರೇ ಈಗಲೂ ನನ್ನನ್ನು ದೇವಸ್ಥಾನಕ್ಕೆ ಸೇರಿಸಲ್ಲ"

published on : 15th April 2022

ಪ್ರಾಜೆಕ್ಟ್ ಮೆಹರ್: ದೇವಾಲಯಗಳಲ್ಲಿ ಬಳಸಿದ ಹೂವುಗಳು ತ್ಯಾಜ್ಯವಾಗದಂತೆ ಪುನರ್ ಬಳಕೆ

ಸಾಮಾಜಿಕ ಮತ್ತು ಧಾರ್ಮಿಕ ಆಚರಣೆಗಳಲ್ಲಿ ಸಾಮಾನ್ಯವಾಗಿ ಅದ್ದೂರಿ ಹೂವಿನ ಅಲಂಕಾರ ಇದ್ದೇ ಇರುತ್ತದೆ. ಭಾರತದಂತಹ ದೇಶದಲ್ಲಿ ದೇವಾಲಯಗಳು, ಮಸೀದಿಗಳು ಮತ್ತು ಗುರುದ್ವಾರಗಳು ಕೂಡಾ ಹೂವಿನಿಂದಲೇ ಕಂಗೊಳಿಸುವುದು ಸಾರ್ವೆ ಸಾಮಾನ್ಯವಾಗಿದೆ. ಆದಾಗ್ಯೂ, ಈ ಹೂವುಗಳ ತ್ಯಾಜ್ಯವಾಗಿ ಮಾರ್ಪಟ್ಟು ಪರಿಸರ ಹಾಳಾಗುತ್ತದೆ.

published on : 9th April 2022

ಅಯೋಧ್ಯೆ ದೇವಾಲಯಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ತೆರಿಗೆ ವಿನಾಯಿತಿ: ಸಿ.ಎಂ ಯೋಗಿ ಆದಿತ್ಯನಾಥ್ ಆದೇಶ

ಆದಿತ್ಯನಾಥ್ ಅವರು ಅಯೋಧ್ಯೆ ಪಟ್ಟಣದಲ್ಲಿ ಮುಂಬರುವ ರಾಮ ನವಮಿ ಮೇಳದ ಸಿದ್ಧತೆಯನ್ನು ಪರಿಶೀಲಿಸಿದರು.

published on : 2nd April 2022

ಚಾಮುಂಡಿ ಬೆಟ್ಟ ಸೇರಿದಂತೆ ವಿವಿಧೆಡೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲು ವಿಹೆಚ್ ಪಿ ಕರೆ 

ಜಾತ್ರೆಗಳು ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳ ಅವಧಿಯಲ್ಲಿ ಹಿಂದೂಯೇತರರು ವ್ಯಾಪಾರ ಮಾಡದಂತೆ ಅನುಮತಿ ನಿರಾಕರಿಸಬೇಕೆಂಬ ಒತ್ತಡ ಇದೀಗ ರಾಜ್ಯದ ವಿವಿಧೆಡೆ ಹರಡಿದೆ. 

published on : 26th March 2022

ಅನುಮತಿ ಇಲ್ಲದೇ ಮಸೀದಿ, ಚರ್ಚ್, ಪ್ರಾರ್ಥನಾ ಮಂದರಿಗಳಲ್ಲಿ ಧ್ವನಿವರ್ಧಕಗಳ ಬಳಕೆ‌ ಇಲ್ಲ: ಚಿಕ್ಕಮಗಳೂರು ನಗರಸಭೆ

ಅನುಮತಿ ಇಲ್ಲದೇ ಮಸೀದಿ, ಚರ್ಚ್, ಪ್ರಾರ್ಥನಾ ಮಂದರಿಗಳಲ್ಲಿ ಧ್ವನಿವರ್ಧಕಗಳ ಬಳಕೆ‌ ಮಾಡುವಂತಿಲ್ಲ ಎಂದು ಚಿಕ್ಕಮಗಳೂರು ನಗರಸಭೆ ನೂತನ ಆದೇಶ ಹೊರಡಿಸಿದೆ.

published on : 26th March 2022

ಹಿಂದೂಗಳ ಮಳಿಗೆಗಳಿಗೆ ಮಾತ್ರ ಅವಕಾಶ ನೀತಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ

ಕಾಪು ನಲ್ಲಿ ಮಾರಿಗುಡಿ ದೇವಾಲಯದ ಅಧಿಕಾರಿಗಳು ಸುಗ್ಗಿ ಮಾರಿ ಪೂಜೆ ಕಾರ್ಯಕ್ರಮದಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಹಿಂದೂಗಳಿಗೆ ಮಾತ್ರ ಅವಕಾಶ ನೀಡುವುದಕ್ಕೆ ನಿರ್ಧರಿಸಿರುವ ನೀತಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

published on : 19th March 2022

ರಾಜ್ಯದ 'ಎ' ದರ್ಜೆ ದೇವಾಲಯಗಳ ಅಭಿವೃದ್ದಿಗಾಗಿ 'ದೈವ ಸಂಕಲ್ಪ' ಯೋಜನೆಗೆ ಸಿಎಂ ಚಾಲನೆ

ರಾಜ್ಯದ 25 ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಪ್ರತ್ಯೇಕ ʼದೈವ ಸಂಕಲ್ಪ’ ಯೋಜನೆಗೆ ಸಿಎಂ ಚಾಲನೆ ನೀಡಿದರು.

published on : 23rd February 2022

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು, ಹಳೇಬೀಡು ನಾಮನಿರ್ದೇಶನ: ಪ್ರಧಾನಿಗೆ ದೇವೇಗೌಡ ಧನ್ಯವಾದ

ಹೊಯ್ಸಳರ ಕಾಲದಲ್ಲಿ ನಿರ್ಮಿಸಿದ ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರ ದೇವಾಲಯಗಳನ್ನು 2022-23ನೇ ಸಾಲಿನ ವಿಶ್ವ-ಸಂಸ್ಥೆಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ (ಯುನೆಸ್ಕೊ)ಗೆ ಸೇರಿಸಬೇಕು...

published on : 2nd February 2022

ದೇವಾಲಯಗಳ ಸ್ವಾಯತ್ತತೆ ಪ್ರಸ್ತಾಪಕ್ಕೆ ಸ್ವಾಮೀಜಿಗಳ ಸ್ವಾಗತ, ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಲ್ಲ ಎಂದ ಮುಜರಾಯಿ ಸಚಿವ

ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಷ್ಟೇ ಅಲ್ಲ, ದೇವರನ್ನು ನಂಬಿದವರೆಲ್ಲರೂ ಭಕ್ತರೇ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಪಕ್ಷ ಕಾಂಗ್ರೆಸ್‌ ಅನ್ನು ಮಾತಿನ ಮೂಲಕ ತಿವಿದಿದ್ದಾರೆ.

published on : 31st December 2021

ರಾಜ್ಯದ 'ದೇವಾಲಯಗಳ ಸ್ವಾಯತ್ತತೆ ಐತಿಹಾಸಿಕ ಬ್ಲಂಡರ್, ಬಿಜೆಪಿ ಸರ್ಕಾರ ಭಸ್ಮವಾಗಲಿದೆ': ಡಿಕೆ ಶಿವಕುಮಾರ್

ರಾಜ್ಯದ ದೇವಾಲಯಗಳು ಜನರ ಆಸ್ತಿ. ಬಿಜೆಪಿ ಸರ್ಕಾರ ಈ ಆಸ್ತಿಯನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದೆ. ಇದು ಹಿಂದೂ ವಿರೋಧಿ ನೀತಿಯಾಗಿದ್ದು,...

published on : 31st December 2021

ಮೈಸೂರು: ಶಿಥಿಲ ದೇವಾಲಯಗಳು, ಕೆರೆಗಳ ಪುನಶ್ಚೇತನ ಕಾರ್ಯವೇ ಈ ಸ್ವಯಂ ಸೇವಕರ ಧ್ಯೇಯ!

ಮೈಸೂರಿನ ಯುವ ಸ್ವಯಂ ಸೇವಕರ ಗುಂಪೊಂದು ಮುಂದಿನ ಪೀಳಿಗೆಗೆ ಇತಿಹಾಸವನ್ನು ಪರಿಚಯಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ.

published on : 1st November 2021
1 2 > 

ರಾಶಿ ಭವಿಷ್ಯ