- Tag results for Tension
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜೆಎನ್ ವಿವಿ ಕ್ಯಾಂಪಸ್ ನಲ್ಲಿ ಉದ್ವಿಗ್ನತೆಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಜೆಎನ್ ಯು ವಿದ್ಯಾರ್ಥಿಗಳ ಒಕ್ಕೂಟ ಉದ್ದೇಶಿಸಿತ್ತು. ಆದರೆ, ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದರಿಂದ ಸಾಕ್ಷ್ಯಚಿತ್ರ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು ಒಕ್ಕೂಟ ಆರೋಪಿಸಿದೆ. |
![]() | ಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ; ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಚೀನಾ ವಿಚಾರ ಟಿವಿಯಲ್ಲಿ, ಹೊರಗೆ ಚರ್ಚೆ ನಡೆಯುತ್ತಿದೆ; ಸದನದಲ್ಲೂ ಅವಕಾಶಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳ ಸಭಾತ್ಯಾಗಚೀನಾದೊಂದಿಗಿನ ಗಡಿ ಸಮಸ್ಯೆಯ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಬುಧವಾರ ಲೋಕಸಭೆ ಸಭಾತ್ಯಾಗ ಮಾಡಿದವು. |
![]() | ಚೀನಾ ಜೊತೆಗಿನ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ಆಗ್ರಹ; ಪ್ರತಿಪಕ್ಷಗಳ ನಾಯಕರಿಂದ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ನಾಯಕರು ಬುಧವಾರ ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. |
![]() | ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವಧಿ ಮತ್ತೆ ವಿಸ್ತರಣೆ, ಇದು ಮೂರನೇ ಬಾರಿಅಧಿಕೃತ ಆದೇಶದ ಪ್ರಕಾರ ಕೇಂದ್ರ ಸರ್ಕಾರ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಸೇವೆಯನ್ನು ಮತ್ತೆ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. |
![]() | ಹುಬ್ಬಳ್ಳಿಯಲ್ಲಿ ಧಾರ್ಮಿಕ ಮತಾಂತರ: ಕಠಿಣ ಕ್ರಮಕ್ಕೆ ಆಗ್ರಹಿಸಿ ಠಾಣೆ ಮುಂದೆ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನಧಾರ್ಮಿಕ ಮತಾಂತರದ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಒಂದು ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಮತ್ತು ವ್ಯಕ್ತಿಯೊಬ್ಬರು ಕೆಲವು ಪಾದ್ರಿಗಳು ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಆಂಧ್ರ ಪ್ರದೇಶ: ಆಟೋ ಮೇಲೆ ಹೈ ಟೆನ್ಶನ್ ವೈರ್ ಬಿದ್ದು 8 ಮಂದಿ ಕಾರ್ಮಿಕರು ಸಜೀವ ದಹನಚಲಿಸುತ್ತಿದ್ದ ಆಟೋ ಮೇಲೆ ಹೈ ಟೆನ್ಷನ್ ವೈರ್ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ಸಜೀವವಾಗಿ ದಹನವಾಗಿರೋ ಭೀಕರ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. |
![]() | ದೇವಾಲಯ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಹತ್ಯೆ, ಹಲವು ವಾಹನಗಳಿಗೆ ಬೆಂಕಿತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ. |
![]() | ಗೀತಂ ವಿಶ್ವವಿದ್ಯಾಲಯದಲ್ಲಿ ಉಗಾಂಡ ವಿದ್ಯಾರ್ಥಿನಿ ಸಾವು: ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಬಿಗುವಿನ ವಾತಾವರಣಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕ್ಯಾಂಪಸ್‌ನ 6 ನೇ ಮಹಡಿಯಿಂದ ಬಿದ್ದು ಉಗಾಂಡಾದ 24 ವರ್ಷದ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ಹಸೀನಾ ಮೃತಪಟ್ಟಿದ್ದಾರೆ. |
![]() | ಪ್ರಚೋದನಕಾರಿ ಪೋಸ್ಟ್: ಬಸ್, ಪೊಲೀಸರ ಮೇಲೆ ಕಲ್ಲು ತೂರಾಟ, ಹಳೇ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ. ಹಳೇ ಹುಬ್ಭಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿತ್ತು. |
![]() | ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ರಷ್ಯಾಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಗಮನಉಕ್ರೇನ್ ಬಿಕ್ಕಟ್ಟಿನ ನಡುವೆ ರಷ್ಯಾಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ರಾಜಧಾನಿ ಮಾಸ್ಕೋಗೆ ಆಗಮಿಸಿದ್ದಾರೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆ ನಡುವೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭೇಟಿ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. |
![]() | ರಷ್ಯಾ ಜೊತೆಗೆ ಯುದ್ಧದ ಕಾರ್ಮೋಡ: ತಕ್ಷಣ ಉಕ್ರೇನ್ ತೊರೆಯಲು ಅಮೆರಿಕನ್ನರಿಗೆ ಜೋ ಬೈಡನ್ ಎಚ್ಚರಿಕೆರಷ್ಯಾ ಮತ್ತು ನ್ಯಾಟೋ ಪಡೆಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, ತಕ್ಷಣ ಉಕ್ರೇನ್ ತೊರೆಯುವಂತೆ ಅಮೆರಿಕ ಜನರಿಗೆ ಯುಎಸ್ ಅಧ್ಯಕ್ಷ ಜೋ ಬೈಡನ್ ಎಚ್ಚರಿಕೆ ನೀಡಿದ್ದಾರೆ. |
![]() | ಓಮಿಕ್ರಾನ್ ನಂತರ ಆತಂಕ ಹೆಚ್ಚಿಸಿದ ನಿಯೋಕೋವ್ ರೂಪಾಂತರಿ!ಓಮಿಕ್ರಾನ್ ನಂತರ ಈಗ ಕೊರೊನಾದ ಹೊಸ ರೂಪಾಂತರವಾದ ನಿಯೋಕೊವ್ ವಿಶ್ವದ ಆತಂಕವನ್ನು ಹೆಚ್ಚಿಸಿದೆ. ಚೀನಾದ ವುಹಾನ್ ವಿಜ್ಞಾನಿಗಳು ಹೆಚ್ಚಿನ ಸಂಶೋಧನೆ ಮಾಡುತ್ತಿದ್ದು, ದಕ್ಷಿಣ ಆಫ್ರಿಕಾದಲ್ಲಿ ಈ ರೂಪಾಂತರವು ಕಂಡುಬಂದಿದೆ ಎಂದಿದ್ದಾರೆ. |
![]() | ಕೋವಿಡ್-19 ನಿಯಂತ್ರಣ ಮಾರ್ಗಸೂಚಿ, ನಿರ್ಬಂಧಗಳು ತಿಂಗಳಾಂತ್ಯದವರೆಗೂ ವಿಸ್ತರಣೆ: ಸಿಎಂ ಸಭೆಯ ಮುಖ್ಯಾಂಶಗಳು ಇಂತಿವೆ...ರಾಜ್ಯದಲ್ಲಿ ಕೋವಿಡ್-19 ಸೋಂಕು ಏರಿಕೆಯ ಹಿನ್ನೆಲೆಯಲ್ಲಿ ಸ್ಥಿತಿ ಗತಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಗಳ ಸಭೆ ನಡೆದಿದ್ದು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. |