• Tag results for Tensions

ದೇವಾಲಯ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಹತ್ಯೆ, ಹಲವು ವಾಹನಗಳಿಗೆ ಬೆಂಕಿ

ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.

published on : 19th June 2022

ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ರಷ್ಯಾಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಗಮನ

ಉಕ್ರೇನ್ ಬಿಕ್ಕಟ್ಟಿನ ನಡುವೆ ರಷ್ಯಾಕ್ಕೆ ಎರಡು ದಿನಗಳ ಭೇಟಿ  ಕೈಗೊಂಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ರಾಜಧಾನಿ ಮಾಸ್ಕೋಗೆ ಆಗಮಿಸಿದ್ದಾರೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆ ನಡುವೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭೇಟಿ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

published on : 24th February 2022

ರಷ್ಯಾ ಜೊತೆಗೆ ಯುದ್ಧದ ಕಾರ್ಮೋಡ: ತಕ್ಷಣ ಉಕ್ರೇನ್ ತೊರೆಯಲು ಅಮೆರಿಕನ್ನರಿಗೆ ಜೋ ಬೈಡನ್ ಎಚ್ಚರಿಕೆ

 ರಷ್ಯಾ ಮತ್ತು ನ್ಯಾಟೋ ಪಡೆಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, ತಕ್ಷಣ ಉಕ್ರೇನ್ ತೊರೆಯುವಂತೆ ಅಮೆರಿಕ ಜನರಿಗೆ ಯುಎಸ್ ಅಧ್ಯಕ್ಷ ಜೋ ಬೈಡನ್ ಎಚ್ಚರಿಕೆ ನೀಡಿದ್ದಾರೆ. 

published on : 11th February 2022

ಸ್ಟ್ರೆಸ್ ಟೆಂಶನ್ ಕಿರಿಕಿರಿ: ಪಾರಾಗುವುದು ಹೇಗೆ? (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್ ದೇಹದಲ್ಲಿ ಎರಡು ಹಾರ್ಮೋನುಗಳು ಅಡ್ರಿನಾಲಿನ್-ಕಾರ್ಟಿಸಾಲ್ ಗಳು ಹೆಚ್ಚಾಗಿ ಉತ್ಪತ್ತಿಯಾಗಿ ದೇಹದ ಅಂಗಾಂಗಗಳ ಮೇಲೆ ದುಷ್ಟ ಪರಿಣಾಮವನ್ನುಂಟು ಮಾಡಿ ಅವು ರೋಗಗ್ರಸ್ತವಾಗುವಂತೆ ಮಾಡುತ್ತವೆ.

published on : 17th September 2021

ರಾಶಿ ಭವಿಷ್ಯ