- Tag results for Terror
![]() | 'ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ': ಶಾಲೆಗಳಿಗೆ ಬಂದ ಬೆದರಿಕೆ ಇಮೇಲ್ ನಲ್ಲಿ ಏನಿದೆ?ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಇಮೇಲ್ ಬೆದರಿಕೆ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದ್ದು ಅದರಲ್ಲಿ ಭಯೋತ್ಪಾದನೆಯ ಕಪ್ಪುಛಾಯೆ ಕಾಣಿಸುತ್ತಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆ-ಉಗ್ರನ ನಡುವೆ ಗುಂಡಿನ ಚಕಮಕಿ; ಎಲ್‌ಇಟಿಗೆ ಸೇರಿದ ಭಯೋತ್ಪಾದಕ ಹತಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಮುಂಬೈಗೆ ಭಯೋತ್ಪಾದಕರು ಪ್ರವೇಶಿಸಿದ್ದಾರೆ..! ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು26/11/2008ರಂದು ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ 15ನೇ ವಾರ್ಷಿಕೋತ್ಸವವನ್ನು ಮುಂಬೈ ಸೇರಿದಂತೆ ದೇಶಾದ್ಯಂತ ನಿನ್ನೆ ಕರಾಳ ದಿನವನ್ನು ನೆನಪಿಸಿಕೊಳ್ಳಲಾಯಿತು. ಇನ್ನು ಅಂದು ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. |
![]() | 8 ಉಗ್ರರ ಹತ್ಯೆಗೈದ ಪಾಕಿಸ್ತಾನ ಸೇನೆಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ಸೋಮವಾರ ಮಾಹಿತಿ ನೀಡಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದ ಮೂವರ ಬಂಧನ!ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾದ ಉಗ್ರರೊಂದಿಗೆ ನಂಟು ಹೊಂದಿದ್ದ ಮೂವರು ಸಹಚರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | 26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ದಾಳಿಯಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. |
![]() | ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ ಇಂದಿಗೆ 15 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ. |
![]() | ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ: ನಂದನವನದಲ್ಲಿ ನೀರವ ಮೌನ; ಇಂದು ಸಂಜೆ ಬೆಂಗಳೂರಿಗೆ ಪಾರ್ಥೀವ ಶರೀರಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಈ ನಡುವಲ್ಲೇ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. |
![]() | ರಜೌರಿ ಎನ್ಕೌಂಟರ್: ಸೇನಾಪಡೆ ಗುಂಡಿಗೆ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರು ಹತಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ಧರ್ಮಸಾಲ್‌ನ ಬಾಜಿಮಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. |
![]() | ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. |
![]() | ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ. |
![]() | ಉಗ್ರರೊಂದಿಗೆ ನಂಟು: ನಾಲ್ವರು ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ ವಜಾಉಗ್ರರೊಂದಿಗೆ ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ಮಂಡಳಿಯು ವೈದ್ಯರು, ಪೊಲೀಸರು ಸೇರಿ ನಾಲ್ವರು ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. |
![]() | 26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ. |
![]() | ಏರ್ ಇಂಡಿಯಾ ವಿಮಾನ ಸ್ಫೋಟಿಸುವ ಬೆದರಿಕೆ: ಖಲಿಸ್ತಾನಿ ಉಗ್ರ ಪನ್ನು ವಿರುದ್ಧ ಪ್ರಕರಣ ದಾಖಲಿಸಿದ ಎನ್ಐಎ!ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಪ್ರಕರಣ ದಾಖಲಿಸಿದೆ. ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಈ ಪ್ರಕರಣ ದಾಖಲಾಗಿದೆ. |
![]() | ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. |