- Tag results for Terror Attack
![]() | ಪೂಂಚ್ ಉಗ್ರರ ದಾಳಿ ಪ್ರಕರಣ: ಪೊಲೀಸರ ವಿಚಾರಣೆ ಬಳಿಕ ವಿಷ ಸೇವಿಸಿದ್ದ ವ್ಯಕ್ತಿ ಸಾವುಪೂಂಚ್ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ ಬಳಿಕ ವಿಷ ಸೇವಿಸಿದ್ದ ವ್ಯಕ್ತಿ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ. |
![]() | ಪೂಂಚ್ ನಲ್ಲಿ ಭಯೋತ್ಪಾದಕ ದಾಳಿ: ವಿಚಾರಣೆಗಾಗಿ 40 ಮಂದಿ ವಶಕ್ಕೆಪೂಂಚ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾದವರ ಹೆಡೆಮುರಿಕಟ್ಟಲು ವಿಚಾರಣೆಗಾಗಿ ಈ ವರೆಗೂ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. |
![]() | ಪೂಂಚ್ ನಲ್ಲಿ ಉಗ್ರರ ದಾಳಿ: ಹುತಾತ್ಮರಾದ ಪಂಜಾಬ್ ಯೋಧರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ-ಭಗವಂತ್ ಮಾನ್ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ನಿನ್ನೆ ಉಗ್ರರ ದಾಳಿಯಿಂದ ಹುತಾತ್ಮರಾದ ಐವರು ಯೋಧರ ಪಾರ್ಥಿವ ಶರೀರಕ್ಕೆ ಶುಕ್ರವಾರ ಸೇನಾ ಸಿಬ್ಬಂದಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. |
![]() | ಮುಂಬೈ ದಾಳಿಕೋರರು ಪಾಕ್‌ನಲ್ಲಿ ಓಡಾಡಿಕೊಂಡಿದ್ದಾರೆ ಎಂದಿದ್ದ ಜಾವೇದ್ ಅಖ್ತರ್ ವಿರುದ್ಧ ಪಾಕಿಸ್ತಾನದಲ್ಲಿ ಟೀಕೆ'ಮುಂಬೈ ಮೇಲೆ ದಾಳಿ ನಡೆಸಿದವರು (26/11) ಪಾಕಿಸ್ತಾನದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ’ ಎಂಬ ಕವಿ, ಗೀತರಚನೆಕಾರ ಜಾವೆದ್ ಅಖ್ತರ್ ನೀಡಿದ ಹೇಳಿಕೆಯು ಟ್ವಿಟರ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅಸಂಖ್ಯಾತ ಪಾಕಿಸ್ತಾನಿ ಸೆಲೆಬ್ರಿಟಿಗಳು ಅವರ ಹೇಳಿಕೆಯನ್ನು ಖಂಡಿಸಿ ಮಾತನಾಡಿದ್ದಾರೆ. |
![]() | ಕರಾಚಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ; ಐವರು ಉಗ್ರರು, ಓರ್ವ ಅಧಿಕಾರಿ, ಸಾರ್ವಜನಿಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯಪಾಕಿಸ್ತಾನದ ಕರಾಚಿಯಲ್ಲಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. |
![]() | ರಜೌರಿ ಉಗ್ರರ ದಾಳಿ ಕುರಿತು ಎನ್ ಐಎ ತನಿಖೆ: ಅಮಿತ್ ಶಾಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | ರಜೌರಿ ಉಗ್ರರ ದಾಳಿ: 50 ಜನರ ಬಂಧನ, ತೀವ್ರ ವಿಚಾರಣೆಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ರಜೌರಿ ಉಗ್ರರ ದಾಳಿ ಪ್ರಕರಣ: ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. |
![]() | ಭಯೋತ್ಪಾದಕ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ 1800 ಅರೆಸೇನಾಪಡೆ ಸಿಬ್ಬಂದಿಗಳ ನಿಯೋಜನೆಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ. |
![]() | ರಜೌರಿ ಉಗ್ರ ದಾಳಿ: ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಪೊಲೀಸರುರಜೌರಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡುವವರಿಗೆ 10 ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಘೋಷಿಸಿದ್ದಾರೆ. |
![]() | ನಾಗರಿಕ ಸಮಾಜದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ: ರಜೌರಿ ದಾಳಿ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆನಾಗರಿಕ ಸಮಾಜದಲ್ಲಿ ಭಯೋತ್ಪಾದನೆಗೆ ಸ್ಥಳವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ, ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಲ್ಲಿ ಆರು ಜನರು ಸಾವಿಗೀಡಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. |
![]() | ರಜೌರಿ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಘಟನೆ ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಬಂದ್'ಗೆ ಕರೆ, ಬಿಜೆಪಿ ಬೆಂಬಲಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ. |
![]() | ಜಮ್ಮು- ಕಾಶ್ಮೀರ: ಶಂಕಿತ ಉಗ್ರರ ದಾಳಿ, ಮೂವರು ನಾಗರಿಕರು ಸಾವುಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದಕ್ಕೆ ನುಗ್ಗಿದ ಬಂದೂಕುಧಾರಿಗಳು ನುಗ್ಗಿದ ನಂತರ ಶಂಕಿತ ಉಗ್ರರ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. |
![]() | ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ ಇಂದಿಗೆ 12 ವರ್ಷ!ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ. |