• Tag results for Terror attack

26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು.

published on : 26th November 2022

26/11 ಮುಂಬೈ ದಾಳಿ: ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕು- ಎಸ್ ಜೈಶಂಕರ್

26/11 ಮುಂಬೈ ಭಯೋತ್ಪಾದನಾ ದಾಳಿಯ ಸಂತ್ರಸ್ತರನ್ನು ಶನಿವಾರ ಸ್ಮರಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಭಯೋತ್ಪಾದನೆಯು ಮಾನವೀಯತೆಗೆ ಬೆದರಿಕೆ ಹಾಕುತ್ತದೆ ಮತ್ತು ದಾಳಿ ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕಿದೆ ಎಂದು ಹೇಳಿದ್ದಾರೆ.

published on : 26th November 2022

26/11 ಮುಂಬೈ ದಾಳಿಗೆ 14 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

2008 ನವೆಂಬರ್​ 26 ಮುಂಬೈ ನಗರದಲ್ಲಿ ನಡೆಯಬಾರದ ಘೋರ ದುರಂತವೊಂದು ನಡೆದುಹೋಗಿತ್ತು. ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ 14 ವರ್ಷಗಳು ಕಳೆದಿವೆ.

published on : 26th November 2022

ಕೊಯಂಬತ್ತೂರು ಕಾರ್ ಸ್ಫೋಟ ದೀಪಾವಳಿ ಮುನ್ನ ಭಯೋತ್ಪಾದಕ ಕೃತ್ಯ ಮೆರೆಯುವ ಯತ್ನ: ರಾಜ್ಯಪಾಲ

ಕೊಯಂಬತ್ತೂರು ಕಾರು ಸ್ಫೋಟ ಪ್ರಕರಣ ದೀಪಾವಳಿಗೂ ಮುನ್ನ ಭಯೋತ್ಪಾದಕ ಕೃತ್ಯ ಮೆರೆಯುವ ಯತ್ನವಾಗಿತ್ತು ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಹೇಳಿದ್ದಾರೆ. 

published on : 28th October 2022

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರೆ, 15 ಮಂದಿಗೆ ತೀವ್ರ ಗಾಯಗಳಾಗಿವೆ.

published on : 16th October 2022

ಭಯೋತ್ಪಾದಕ ದಾಳಿಗೆ ಸಂಚು: ಹೈದರಾಬಾದ್ ನಲ್ಲಿ 3 ಶಂಕಿತ ಉಗ್ರರು ವಶಕ್ಕೆ!

ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಆರೋಪದ ಮೇರೆಗೆ ಮೂವರು ಶಂಕಿತ ಉಗ್ರರನ್ನು ಹೈದರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

published on : 2nd October 2022

ಪುಲ್ವಾಮಾದಲ್ಲಿ ಉಗ್ರ ದಾಳಿ: ಓರ್ವ ಪೋಲೀಸ್ ಹುತಾತ್ಮ, ಸಿಆರ್ ಪಿಎಫ್ ಯೋಧನಿಗೆ ಗಾಯ

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡದ ಮೇಲೆ ಭಾನುವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕರ್ತವ್ಯದಲ್ಲಿದ್ದ  ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ...

published on : 2nd October 2022

26/11 ಮಾದರಿಯಲ್ಲಿ ಮತ್ತೆ ದಾಳಿ: ಅನಾಮಧೇಯ ವ್ಯಕ್ತಿಯಿಂದ ಮುಂಬೈ ಪೊಲೀಸರಿಗೆ ಬೆದರಿಕೆ

26/11 ಮಾದರಿಯಲ್ಲಿ ಮುಂಬೈನಲ್ಲಿ ಮತ್ತೆ ದಾಳಿ ಮಾಡಲಾಗುತ್ತದೆ ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ.

published on : 20th August 2022

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಧರ್ಮಗುರು ಸೇರಿ ಕನಿಷ್ಠ 21 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

published on : 18th August 2022

26/11ರ ಮುಂಬೈ ಭಯೋತ್ಪಾದಕ ದಾಳಿಯ ಪಾತ್ರದಾರಿ ಮಜೀದ್ ಮಿರ್‌ಗೆ ಪಾಕಿಸ್ತಾನದಲ್ಲಿ 15 ವರ್ಷ ಜೈಲುಶಿಕ್ಷೆ

2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿಗೆ ಭಯೋತ್ಪಾದನೆ-ಹಣಕಾಸು ಪ್ರಕರಣದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

published on : 25th June 2022

ಕಾಶ್ಮೀರ: ಬದ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು,  ಘಟನೆಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 2nd June 2022

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮೇಲೆ ಉಗ್ರರ ದಾಳಿ ಬೆದರಿಕೆ: ಪಾಕ್ ಪ್ರಜೆ ಬಂಧನ

 ಲಾಹೋರ್ ಪ್ರವಾಸದ ವೇಳೆಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮೇಲೆ ಉಗ್ರರ ದಾಳಿ ಬೆದರಿಕೆಯೊಡ್ಡಿದ್ದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶಂಕಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಟ್ರೇಲಿಯಾ ಇತ್ತೀಚಿಗೆ ಪಾಕಿಸ್ತಾನದಲ್ಲಿ ಮೂರು ಟೆಸ್ಟ್, ಮೂರು ಏಕದಿನ ಪಂದ್ಯ ಹಾಗೂ ಒಂದು ಟಿ-20 ಪಂದ್ಯವನ್ನಾಡಿತ್ತು.

published on : 15th April 2022

26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪುತ್ರನೂ ಭಯೋತ್ಪಾದಕ!

26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಎಲ್ಇಟಿ ಸಂಸ್ಥಾಪಕ ಹಫೀಜ್ ಸಯೀದ್ ಪುತ್ರ ಹಫೀಜ್ ತಲ್ಹಾ ಸಯೀದ್ ಕೂಡ ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

published on : 9th April 2022

ಇಸ್ರೇಲ್ ನಲ್ಲಿ ಉಗ್ರರ ದಾಳಿ: ಇಬ್ಬರ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ರೇನ್'ನ ಟೆಲ್ ಅವೀವ್ನಲ್ಲಿ ಗುರುವಾರ್ ರಾತ್ರಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

published on : 8th April 2022

ಮುಂಬೈ ಉಗ್ರರ ದಾಳಿ ಅರೋಪಿಗಳ ಆಸ್ತಿ ವಿವರ ಕೋರಿದ ಪಾಕ್ ತನಿಖಾ ಸಂಸ್ಥೆ

ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವಲ್ಲಿ ಪಾಕ್ ಸೋತಿದೆ ಎನ್ನುವ ಆರೋಪ ಕೇಳಿಬಂದಿದೆ.

published on : 11th February 2022
1 2 > 

ರಾಶಿ ಭವಿಷ್ಯ