- Tag results for Terror plot
![]() | ಐಎಸ್ ಐ ಬೆಂಬಲಿತ ಉಗ್ರ ಗುಂಪುಗಳಿಂದ ಬಿಹಾರದ 13 ಜಿಲ್ಲೆಗಳಿಗೆ ದಾಳಿ ಸಾಧ್ಯತೆ: ರೈಲ್ವೆ ಭದ್ರತಾ ಪಡೆಗೆ ಎಚ್ಚರಿಕೆ ಕರೆಗಂಟೆಬಿಹಾರದ ಹಲವು ಜಿಲ್ಲೆಗಳಲ್ಲಿ ರೈಲ್ವೆ ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿಕೊಂಡು ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪು ದಾಳಿ ಮಾಡುವ ಸಾಧ್ಯತೆಯಿದೆ ಎಂದು ದೆಹಲಿಯಲ್ಲಿ ಬಂಧನಕ್ಕೊಳಗಾಗಿರುವ ಎರಡು ಶಂಕಿತ ಐಎಸ್ ಐ ಏಜೆಂಟ್ ಗಳು ತಿಳಿಸಿದ್ದಾರೆ. |