- Tag results for Terrorist
![]() | ಅನಂತನಾಗ್ ನಲ್ಲಿ ನಾಲ್ಕು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನೆ ಬುಧವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅನಂತನಾಗ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ಕು ಉಗ್ರರನ್ನು ಹೊಡೆದುರುಳಿಸಿದೆ. |
![]() | ಕಾಶ್ಮೀರದಲ್ಲಿ ರಕ್ತದೋಕುಳಿ ನಿಲ್ಲಿಸಲು ಪಾಕ್ ನೊಂದಿಗೆ ಮಾತುಕತೆ ಆರಂಭಿಸಿ: ಕೇಂದ್ರಕ್ಕೆ ಮುಫ್ತಿ ಒತ್ತಾಯಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ದಾಳಿ ನಡೆದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ರಕ್ತದೋಕುಳಿ ನಿಲ್ಲಿಸಲು, ಶಾಂತಿಯನ್ನು ಖಾತ್ರಿಪಡಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಫೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ. |
![]() | 2020ರಲ್ಲಿ 32 ಉಗ್ರರ ಬಂಧನ, ಅತಿ ದೊಡ್ಡ ಮಾದಕ ವಸ್ತು ಸಾಗಾಣೆ ಜಾಲ ಪತ್ತೆ: ದೆಹಲಿ ಪೊಲೀಸ್ಕಳೆದ 2020ರಲ್ಲಿ ದೆಹಲಿಯಲ್ಲಿ ಒಟ್ಟು 32 ಉಗ್ರರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಶೋಪಿಯಾನ್ ಎನ್ಕೌಂಟರ್: 3 ಎಲ್ಇಟಿ ಉಗ್ರರನ್ನು ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಶಾಂತಿ ಸ್ಥಾಪನೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಉಗ್ರರ ಕಾರ್ಯಚರಣೆಗೆ ಸಂಪೂರ್ಣ ಬ್ರೇಕ್ ಹಾಕಲು ಭಾರತೀಯ ಸೇನೆ ಪ್ರಯತ್ನ ನಡೆಸುತ್ತಿದೆ. |
![]() | ಜಮ್ಮು-ಕಾಶ್ಮೀರ: ಟಿಆರ್'ಎಫ್ ನ ಕುಖ್ಯಾತ ಉಗ್ರ ಝಹೂರ್ ಅಹ್ಮದ್ ಬಂಧನಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಮಹತ್ವದಕಾರ್ಯಾಚರಣೆಯೊಂದರಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಉಗ್ರಗಾಮಿ ಸಂಘಟನೆಯ ಕುಖ್ಯಾತ ಭಯೋತ್ಪಾದಕ ಝಹೂರ್ ಅಹ್ಮದ್'ನನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | 'ರೈತರು ಭಯೋತ್ಪಾದಕರು': ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು!ರೈತರನ್ನು ಉಗ್ರವಾದಿಗಳು, ಖಲಿಸ್ತಾನಿಗಳು ಎಂದು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. |
![]() | ಪಾಕ್ನಿಂದ ಶಸ್ತ್ರಾಸ್ತ್ರ ಸ್ವೀಕರಿಸಲು ಜಮ್ಮುನಲ್ಲಿ ಅಡಗುತಾಣ ಸ್ಥಾಪಿಸಲು ಭಯೋತ್ಪಾದಕರ ಪ್ಲಾನ್: ಡಿಜಿಪಿಭಯೋತ್ಪಾದಕರು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಾಕ್ ನಿಂದ ಸ್ವೀಕರಿಸಲು ಅದನ್ನು ಕಾಶ್ಮೀರಕ್ಕೆ ಕಳ್ಳಸಾಗಣೆ ಮಾಡಲು ಜಮ್ಮುವಿನಲ್ಲಿ ಅಡಗುತಾಣಗಳನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. |
![]() | ಮೋಸ್ಟ್ ವಾಂಟೆಡ್ ಉಗ್ರಗಾಮಿ, ಲಷ್ಕರ್-ಎ-ಮುಸ್ತಫಾದ ಕಮಾಂಡರ್ ಜಮ್ಮುವಿನಲ್ಲಿ ಸೆರೆಜೈಷ್-ಎ-ಮೊಹಮ್ಮದ್ (ಜೆಎಂ) ಸಂಘಟನೆಯ ಸಹವರ್ತಿ ಸಂಘಟನೆ ಎಂದು ನಂಬಲಾದ ಲಷ್ಕರ್-ಎ-ಮುಸ್ತಫಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಸೆಲ್ಫ್ ಸ್ಟೈಲಡ್ ಕಮಾಂಡರ್ ಒಬ್ಬನನ್ನು ಜಮ್ಮು ನಗರದ ಹೊರವಲಯದಲ್ಲಿ ಬಂಧಿಸಲಾಯಿತು. ಎಂದು ಅಧಿಕಾರಿಗಳು ಹೇಳಿದರು. |
![]() | ಭಾರತದ ಬಳಿಕ ಪಾಕ್ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್; ತನ್ನ ಇಬ್ಬರು ಯೋಧರ ರಕ್ಷಣೆ - ವರದಿಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಇರಾನ್ ವಾಯುಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. |
![]() | ಜಮ್ಮು ಮತ್ತು ಕಾಶ್ಮೀರ: ಇಬ್ಬರು ಜೈಶ್ ಇ ಮೊಹಮದ್ ಉಗ್ರರು, ನಾಲ್ವರು ಉಗ್ರ ಸಹಚರರ ಬಂಧನಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಕುಖ್ಯಾತ ಉಗ್ರರು ಮತ್ತು ಅದರ 4 ಉಗ್ರ ಸಹಚರರನ್ನು ಬಂಧಿಸಿದೆ. |
![]() | ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ನಾಲ್ವರು ಯೋಧರಿಗೆ ಗಾಯಗಸ್ತು ತಿರುಗುತ್ತಿದ್ದ ಸೇನೆ ಮೇಲೆ ಭಯೋತ್ಪಾದರ ದಾಳಿ ನಡೆದಿದ್ದು, ಇತ್ತೀಚಿನ ವರದಿಯ ಪ್ರಕಾರ ನಾಲ್ವರು ಯೋಧರಿಗೆ ಗಾಯಗಳಾಗಿವೆ. |
![]() | ರೈತರು ಭಯೋತ್ಪಾದಕರು ಹೇಳಿಕೆಯಿಂದ ಆರು ಬ್ರಾಂಡ್ ಕಾಂಟ್ರಕ್ಟ್ ಕಳೆದುಕೊಂಡಿದ್ದ ಕಂಗನಾ!ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇದೀಗ ದೆಹಲಿಯಲ್ಲಿ ರೈತರ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದಾರೆ. |
![]() | ಭಾರತದ ಗಡಿ ನುಸುಳಲು ಯತ್ನ: 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಸೇನೆ, 4 ಯೋಧರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಮೂಲದ 3 ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. |
![]() | ಭಾರತದ ಗಡಿಯೊಳಗೆ ನುಸುಳಲು 300-400 ಉಗ್ರರು ಸಜ್ಜಾಗಿ ಕುಳಿತಿದ್ದಾರೆ: ಸೇನಾ ಮುಖ್ಯಸ್ಥ ನರವಾಣೆಭಾರತದೊಳಗೆ ನುಸುಳಲು ಗಡಿಯಲ್ಲಿ 300-400ಕ್ಕೂ ಹೆಚ್ಚು ಉಗ್ರರು ಸಜ್ಜಾಗಿ ನಿಂತಿದ್ದಾರೆಂದು ಭಾರತೀಯ ಸೇನಾ ಮುಖ್ಯಸ್ಥ ಎಂಎಂ ನರವಾಣೆಯವರು ಶುಕ್ರವಾರ ಹೇಳಿದ್ದಾರೆ. |
![]() | ಪುಲ್ವಾಮಾದಲ್ಲಿ ಇಬ್ಬರು ಜೆಇಎಂ ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ!ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್ ಇ ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. |